ಬ್ರೇಕಿಂಗ್ ನ್ಯೂಸ್
04-11-22 11:01 pm Bangalore Correspondent ಕ್ರೈಂ
ಬೆಂಗಳೂರು, ನ.4 : ಸಿಲಿಕಾನ್ ಸಿಟಿ ಬೆಂಗಳೂರು ನಗರದ ಖಾಸಗಿ ಶಾಲೆಯೊಂದರಲ್ಲಿ ಶಿಕ್ಷಕರು ಹೊಡೆದ ಏಟಿಗೆ ಪ್ರಜ್ಞೆ ತಪ್ಪಿ ಬಿದ್ದ ವಿದ್ಯಾರ್ಥಿನಿ ದುರಂತ ಸಾವನ್ನಪ್ಪಿದ ಘಟನೆ ನಡೆದಿದೆ.
ರಾಮಚಂದ್ರಾಪುರದ ಖಾಸಗಿ ಶಾಲೆಯಲ್ಲಿ ನಾಲ್ಕನೇ ತರಗತಿ ಓದುತ್ತಿದ್ದ ನಿಶಿತಾ ಎಂಬ ವಿದ್ಯಾರ್ಥಿನಿ ಮೃತಪಟ್ಟಿದ್ದಾಳೆ. ಶುಕ್ರವಾರ ಮಧ್ಯಾಹ್ನ ಈ ಘಟನೆ ನಡೆದಿದೆ. ಶಿಕ್ಷಕನ ಹೊಡೆತಕ್ಕೆ ವಿದ್ಯಾರ್ಥಿನಿ ತರಗತಿಯಲ್ಲೇ ಪ್ರಜ್ಞೆ ತಪ್ಪಿ ಬಿದ್ದಿದ್ದಾಳೆ. ಕೂಡಲೇ ಆಕೆಯನ್ನು ರಾಮಯ್ಯ ಆಸ್ಪತ್ರೆಗೆ ದಾಖಲಿಸಿದ್ದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ.
ಈ ಸಂಬಂಧ ಗಂಗಮ್ಮನ ಗುಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಗಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದ್ದು, ಘಟನೆ ಬಗ್ಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.
Bangalore Fourth std school girl dies after teacher beats her.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm