ಬ್ರೇಕಿಂಗ್ ನ್ಯೂಸ್
12-10-20 11:55 pm Mangaluru Correspondent ಕ್ರೈಂ
ಮಂಗಳೂರು, ಅಕ್ಟೋಬರ್ 12: ಮಂಗಳೂರು ತಾ.ಪಂ. ಮಾಜಿ ಸದಸ್ಯ, ಕಾಂಗ್ರೆಸ್ ಮುಖಂಡ ಯೂಸುಫ್ ಮೇಲೆ ತಲವಾರು ದಾಳಿಯಾಗಿದೆ.
ಮಂಗಳೂರಿನ ಕುಲಶೇಖರ ಬಳಿ ಘಟನೆ ನಡೆದಿದ್ದು ಕಾರಿನಲ್ಲಿ ಬಂದ ಆಗಂತುಕರು ತಲವಾರಿನಿಂದ ಹಲ್ಲೆಗೈದು ಪರಾರಿಯಾಗಿದ್ದಾರೆ.
ಪೊಳಲಿ ಸಮೀಪದ ಉಳಾಯಿಬೆಟ್ಟು ನಿವಾಸಿ ಆಗಿರುವ ಯೂಸುಫ್, ಮನೆಗೆ ತೆರಳುತ್ತಿದ್ದಾಗ ಬೈಕ್ ನಲ್ಲಿ ಡಿಕ್ಕಿ ಹೊಡೆಸಿ ಕಾರನ್ನು ನಿಲ್ಲಿಸಿದ್ದಾರೆ. ಕಾರು ನಿಂತ ಕೂಡಲೇ ತಲವಾರು ಬೀಸಿದ್ದಾರೆ. ಗಾಯಗೊಂಡ ಯೂಸುಫ್ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
Miscreants sword attack Congress member and former taluk panchayath member Yusuf in Kulshekar, Mangalore here on 12 October, Monday, 2020. Yusuf has been admitted to the local hospital and is out of danger. Kankandy police have registered the case.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
21-09-26 10:08 am
HK News Staffer
Mangalore Eye, Project: ಕದ್ರಿಯ ನೂರಾರು ಕೋಟಿ ಜಾ...
20-09-26 08:59 pm
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm