ಬ್ರೇಕಿಂಗ್ ನ್ಯೂಸ್
12-11-22 03:45 pm Bangalore Correspondent ಕ್ರೈಂ
ಬೆಂಗಳೂರು,ನ.12 : ದೈಹಿಕ ಶಿಕ್ಷಕನಿಂದ ಶಾಲೆಯಲ್ಲಿ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿ ಹೆಬ್ಬಾಳ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ಸ್ಫೋಟಕ ಸಂಗತಿ ಬಯಲಾಗಿದೆ.
ಸರ್ಕಾರಿ ಶಾಲೆ ದೈಹಿಕ ಶಿಕ್ಷಕ ಅಂಜಿನಪ್ಪ ಶಾಲೆಯ 13 ಹೆಣ್ಣು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಈಗಾಗಲೇ ಅಂಜಿನಪ್ಪನನ್ನು ಹೆಬ್ಬಾಳ ಪೊಲೀಸರು ಬಂಧಿಸಿದ್ದಾರೆ.
8 ತಿಂಗಳ ಹಿಂದಷ್ಟೇ ಹೆಬ್ಬಾಳ ಠಾಣೆ ವ್ಯಾಪ್ತಿಯ ಸರ್ಕಾರಿ ಶಾಲೆಗೆ ವರ್ಗಾವಣೆಗೊಂಡಿದ್ದ 55 ವರ್ಷದ ದೈಹಿಕ ಶಿಕ್ಷಕ ಅಂಜಿನಪ್ಪ, ಹಲವು ತಿಂಗಳಿನಿಂದ ಮಕ್ಕಳಿಗೆ ಪಾಠ ಹೇಳಿಕೊಡುವ ನೆಪದಲ್ಲಿ ಕೃತ್ಯ ಎಸಗಿದ್ದಾನೆ. ಬಾಲಕಿಯರು ನೀಡಿದ್ದ ಮಾಹಿತಿ ಆಧರಿಸಿ ಶಾಲೆಯ ಮುಖ್ಯ ಶಿಕ್ಷಕರೇ ಠಾಣೆಗೆ ದೂರು ನೀಡಿದ್ದು ಆರೋಪಿ ಶಿಕ್ಷಕನನ್ನು ಬಂಧಿಸಲಾಗಿದೆ. ಸದ್ಯ ಆರೋಪಿ ನ್ಯಾಯಾಂಗ ಬಂಧನದಲ್ಲಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಆರೋಪಿ ಅಂಜಿನಪ್ಪ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಅಂಜಿನಪ್ಪ ಆಟ, ಪಾಠದ ನೆಪದಲ್ಲಿ ಬಾಲಕಿಯರನ್ನು ತನ್ನ ಬಳಿ ಕರೆಸಿಕೊಂಡು ವಿದ್ಯಾರ್ಥಿನಿಯರಿಗೆ ಮುತ್ತು ಕೊಡುವುದು, ಮೈ-ಕೈ, ಮುಟ್ಟಬಾರದ ಜಾಗದಲ್ಲಿ ಮುಟ್ಟಿ ಲೈಂಗಿಕ ಕಿರುಕುಳ ನೀಡುತ್ತಿದ್ದ.
A 55-year-old teacher of a government school in Bengaluru has been arrested for allegedly kissing 15 students over the course of 3 months, as reported by the police on Thursday. The teacher used to teach physical education in a government school in Hebbal, The accused, Anjanappa allegedly kissed the students forcefully and inappropriately touched them during P.E classes and even during lunch breaks. Inspector Dilip Kumar K H of Hebbal police informed that students of classes 8 and 9 informed their parents about this and thus the parents approached the headmaster of the school who launched a probe into the matter.
28-07-25 11:07 am
HK News Desk
Raichur Building Fall: ರಾಯಚೂರಿನಲ್ಲಿ ಚರಂಡಿ ಬ್ಲ...
27-07-25 01:09 pm
ದಾವಣಗೆರೆ ; ಸರ್ಕಾರಿ ಜಾಗದಲ್ಲಿ ಬೆಳೆದ ಬೆಳೆ ತೆರವು...
26-07-25 02:00 pm
IPS Officer Soumya Latha, Dharmasthala SIT:...
25-07-25 04:07 pm
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
28-07-25 12:28 pm
HK News Desk
Israel, Arabic Language: ಇಸ್ರೇಲ್ ಸೈನಿಕರಿಗೆ ಇಸ...
26-07-25 03:31 pm
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
Mangalore MP Brijesh Chowta: ಮಂಗಳೂರಿನಲ್ಲಿ ಮೆರ...
24-07-25 09:06 pm
Supreme Court, Actor Darshan, Murder case: ನಟ...
24-07-25 07:54 pm
28-07-25 05:39 pm
Mangalore Correspondent
Dharmasthala Case, SIT Witness at Netravati R...
28-07-25 03:53 pm
ಕಾಸಿಲ್ಲದೇ ಕನ್ಯಾಕುಮಾರಿ ಯಾತ್ರೆ ; ಜನಮನ ಸೆಳೆದ ಮಂಗ...
28-07-25 01:14 pm
Sullia, Rain, Mangalore Death: ಸುಳ್ಯದಲ್ಲಿ ಮಳೆ...
28-07-25 10:51 am
Mangalore Kodakkena Restaurant owner Suicide:...
27-07-25 09:58 pm
27-07-25 08:39 pm
Mangalore Correspondent
ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಯುವತಿಯನ್ನ ಆಸ್ಪತ್ರೆಗ...
27-07-25 07:13 pm
Bangalore Murder, Two Children Killed, Crime:...
27-07-25 03:26 pm
ಸೈಬರ್ ವಂಚಕರ ಜಾಲಕ್ಕೆ ನಕಲಿ ಬ್ಯಾಂಕ್ ಖಾತೆ ಪೂರೈಕೆ...
26-07-25 09:35 pm
ಮನೆಗೆ ದಿನಸಿ ತರಲು ಹೋದ ಯುವತಿಗೆ ನಡು ರಸ್ತೆಯಲ್ಲೇ ತ...
24-07-25 10:38 pm