ಬ್ರೇಕಿಂಗ್ ನ್ಯೂಸ್
14-11-22 12:41 pm HK News Desk ಕ್ರೈಂ
ಲಕ್ನೋ, ನ.14: ಕಾಲೇಜು ವಿದ್ಯಾರ್ಥಿನಿಗೆ ಎನರ್ಜಿ ಮಾತ್ರೆ ನೀಡಿ ಪಕ್ಕದ ಮನೆ ನಿವಾಸಿ ಯುವಕ ಅತ್ಯಾಚಾರ ಎಸಗಿದ್ದು ಈ ವೇಳೆ ಅತಿಯಾದ ರಕ್ತಸ್ರಾವ ಉಂಟಾಗಿ ವಿದ್ಯಾರ್ಥಿನಿ ಸಾವನ್ನಪ್ಪಿದ್ದಾಳೆ. ಪ್ರಕರಣ ಬೆಳಕಿಗೆ ಬರುತ್ತಿದ್ದಂತೆಯೇ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಉತ್ತರ ಪ್ರದೇಶದ ಉನ್ನಾವೊ ಜಿಲ್ಲೆಯಲ್ಲಿ ಘಟನೆ ನಡೆದಿದೆ. ರಾಜ್‌ಗೌತಮ್ ಎಂಬಾತ ಅತ್ಯಾಚಾರ ಕೃತ್ಯ ಎಸಗಿದ ಆರೋಪಿ. ಮನೆಯಲ್ಲಿ ಕಾಲೇಜು ವಿದ್ಯಾರ್ಥಿನಿ ಒಬ್ಬಳೇ ಇರುವುದನ್ನು ತಿಳಿದು ಮನೆಗೆ ಬಂದಿದ್ದ ರಾಜ್‌ಗೌತಮ್ ವಿದ್ಯಾರ್ಥಿನಿಗೆ ಕಾಮೋತ್ತೇಜಕ ಮಾತ್ರೆಯನ್ನು ನೀಡಿದ್ದಾನೆ. ವಿದ್ಯಾರ್ಥಿನಿ ವಿರೋಧ ವ್ಯಕ್ತಪಡಿಸಿದರೂ ಆಕೆ ಮೂರ್ಛೆ ಹೋಗುವವರೆಗೂ ಅತ್ಯಾಚಾರ ಎಸಗಿದ್ದಾನೆ. ಆದರೆ ಆಕೆಗೆ ತೀವ್ರ ರಕ್ತಸ್ರಾವ ಉಂಟಾಗಿದ್ದನ್ನು ನೋಡಿ ಭಯಗೊಂಡು ಸ್ಥಳದಿಂದ ಪರಾರಿಯಾಗಿದ್ದ.
ಕಿರಿಯ ಸಹೋದರಿ ಮನೆಗೆ ಬಂದಾಗ ಸಂತ್ರಸ್ತೆ ಹಾಸಿಗೆ ಮೇಲೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿರುವುದನ್ನು ನೋಡಿದ್ದಾಳೆ. ಕೂಡಲೇ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ದಿದ್ದು ಅಷ್ಟರಲ್ಲಿ ಆಕೆ ಸಾವನ್ನಪ್ಪಿದ್ದಳು ಎಂದು ವೈದ್ಯರು ತಿಳಿಸಿದ್ದಾರೆ. ಮರಣೋತ್ತರ ಪರೀಕ್ಷೆಯಲ್ಲಿ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ನಡೆದಿರುವುದು ದೃಢಪಟ್ಟಿದೆ. ವಿದ್ಯಾರ್ಥಿನಿಯ ಗುಪ್ತಾಂಗಕ್ಕೆ ಗಂಭೀರ ಗಾಯವಾಗಿರುವುದೇ ಘಟನೆಗೆ ಕಾರಣ ಎನ್ನಲಾಗುತ್ತಿದೆ. ಆರೋಪಿ ಗೌತಮ್ ಕೃತ್ಯ ಒಪ್ಪಿಕೊಂಡಿದ್ದು ರಕ್ತಸ್ರಾವ ಆಗಿದ್ದನ್ನು ತಿಳಿದು ಹೊರಗೆ ಹೋಗಿದ್ದೆ ಎಂದು ತಿಳಿಸಿದ್ದಾನೆ.
A 25-year-old man was arrested on Sunday for allegedly raping a second-year college student in Unnao following which she died, police said. According to a police official, the victim was alone at home when the accused, a college student, reached there and allegedly raped her. The post-mortem confirmed rape. Excessive bleeding owing to serious injury in her private parts caused her death, the police said.
28-07-25 11:07 am
HK News Desk
Raichur Building Fall: ರಾಯಚೂರಿನಲ್ಲಿ ಚರಂಡಿ ಬ್ಲ...
27-07-25 01:09 pm
ದಾವಣಗೆರೆ ; ಸರ್ಕಾರಿ ಜಾಗದಲ್ಲಿ ಬೆಳೆದ ಬೆಳೆ ತೆರವು...
26-07-25 02:00 pm
IPS Officer Soumya Latha, Dharmasthala SIT:...
25-07-25 04:07 pm
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
28-07-25 12:28 pm
HK News Desk
Israel, Arabic Language: ಇಸ್ರೇಲ್ ಸೈನಿಕರಿಗೆ ಇಸ...
26-07-25 03:31 pm
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
Mangalore MP Brijesh Chowta: ಮಂಗಳೂರಿನಲ್ಲಿ ಮೆರ...
24-07-25 09:06 pm
Supreme Court, Actor Darshan, Murder case: ನಟ...
24-07-25 07:54 pm
28-07-25 05:39 pm
Mangalore Correspondent
Dharmasthala Case, SIT Witness at Netravati R...
28-07-25 03:53 pm
ಕಾಸಿಲ್ಲದೇ ಕನ್ಯಾಕುಮಾರಿ ಯಾತ್ರೆ ; ಜನಮನ ಸೆಳೆದ ಮಂಗ...
28-07-25 01:14 pm
Sullia, Rain, Mangalore Death: ಸುಳ್ಯದಲ್ಲಿ ಮಳೆ...
28-07-25 10:51 am
Mangalore Kodakkena Restaurant owner Suicide:...
27-07-25 09:58 pm
27-07-25 08:39 pm
Mangalore Correspondent
ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಯುವತಿಯನ್ನ ಆಸ್ಪತ್ರೆಗ...
27-07-25 07:13 pm
Bangalore Murder, Two Children Killed, Crime:...
27-07-25 03:26 pm
ಸೈಬರ್ ವಂಚಕರ ಜಾಲಕ್ಕೆ ನಕಲಿ ಬ್ಯಾಂಕ್ ಖಾತೆ ಪೂರೈಕೆ...
26-07-25 09:35 pm
ಮನೆಗೆ ದಿನಸಿ ತರಲು ಹೋದ ಯುವತಿಗೆ ನಡು ರಸ್ತೆಯಲ್ಲೇ ತ...
24-07-25 10:38 pm