ಬ್ರೇಕಿಂಗ್ ನ್ಯೂಸ್
07-12-22 11:44 am Mangalore Correspondent ಕ್ರೈಂ
ಉಳ್ಳಾಲ, ಡಿ.7 : ಕೋಟೆಕಾರು ಬೀರಿಯ ಪ್ರಾಥಮಿಕ ಆರೋಗ್ಯ ಕೇಂದ್ರದ ಬಳಿಯ ಬಾಡಿಗೆ ಮನೆಯೊಂದರಲ್ಲಿ ಇಕ್ಬಾಲ್- ಅಲಿಮಮ್ಮ ಎಂಬ ದಂಪತಿ ಯುವತಿಯರನ್ನ ಇಟ್ಟು ವೇಶ್ಯಾವಾಟಿಕೆ ನಡೆಸುತ್ತಿದ್ದು, ಮಾಂಸ ದಂಧೆಯ ಅಡ್ಡೆಗೆ ಉಳ್ಳಾಲ ಪೊಲೀಸರು ದಾಳಿ ನಡೆಸಿ ನಾಲ್ವರನ್ನ ಬಂಧಿಸಿದ್ದಾರೆ.
ಬೀರಿ ಬಾಡಿಗೆ ಮನೆ ನಿವಾಸಿ ಮೊಹಮ್ಮದ್ ಇಕ್ಬಾಲ್, ಆತನ ಪತ್ನಿ ಅಲಿಮಮ್ಮ, ಉಳ್ಳಾಲ ನಿವಾಸಿ ಶರ್ಫುದ್ದೀನ್, ಇರ್ಶಾದ್ ಅಡ್ಯನಡ್ಕ ಅವರನ್ನು ಉಳ್ಳಾಲ ಪೊಲೀಸರು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.


ಮೊಹಮ್ಮದ್ ಇಕ್ಬಾಲ್ ಪ್ರಕರಣದ ಮುಖ್ಯ ಆರೋಪಿ ಆಗಿದ್ದು ಈತ ಈ ಹಿಂದೆ ಪಿಲಾರು, ಕಾಪಿಕಾಡು ಪ್ರದೇಶಗಳಲ್ಲೂ ಬಾಡಿಗೆ ಮನೆ ಮಾಡಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಎನ್ನುವ ಆರೋಪಗಳಿವೆ. ಅಲ್ಲದೆ, ನೆರೆ ಹೊರೆಯವರಲ್ಲಿ ತಾನು ಶಾಸಕರೋರ್ವರ ಸಂಬಂಧಿ ಎಂದೂ ಬೋಂಗು ಬಿಡುತ್ತಿದ್ದ. ಇವರಿಗೆ ಶರ್ಫುದ್ದೀನ್ ಎಂಬಾತ ವೇಶ್ಯೆಯರನ್ನು ಸಾಗಾಟ ಮಾಡುತ್ತಿದ್ದ ಎನ್ನಲಾಗಿದೆ. ಇರ್ಶಾದ್ ಅಡ್ಯನಡ್ಕ ಇವರಿಗೆ ಗಿರಾಕಿ ಆಗಿದ್ದು ಖಚಿತ ಮಾಹಿತಿ ಮೇರೆಗೆ ಉಳ್ಳಾಲ ಪೊಲೀಸರು ನಿನ್ನೆ ದಾಳಿ ನಡೆಸಿ ನಾಲ್ವರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.
In Mangalore Ullal police bursted prostitution racket in rented house kotekar four arrested.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm