ಬ್ರೇಕಿಂಗ್ ನ್ಯೂಸ್
07-12-22 08:41 pm HK News Desk ಕ್ರೈಂ
ಅಹಮದಾಬಾದ್, ಡಿ.7: ಗುಜರಾತ್ನ ಭಯೋತ್ಪಾದನೆ ನಿಗ್ರಹ ದಳವು(ಎಟಿಎಸ್) 121.40 ಕೋಟಿ ಮೌಲ್ಯದ 24.28 ಕೆ.ಜಿಯಷ್ಟು ಮೆಫೆಡ್ರೋನ್ ಮಾದಕ ವಸ್ತುವನ್ನು ವಡೋದರದಲ್ಲಿ ವಶಪಡಿಸಿಕೊಂಡಿದೆ.
ವಡೋದರ ನಗರದ ಹೊರವಲಯದಲ್ಲಿ 478 ಕೋಟಿ ಮೌಲ್ಯದ ಮೆಫೆಡ್ರೋನ್ ಮತ್ತು ಅದರ ಉತ್ಪಾದನೆಗೆ ಬಳಸುವ ಕಚ್ಚಾ ಸಾಮಗ್ರಿಗಳನ್ನು ವಶಪಡಿಸಿಕೊಳ್ಳಲಾಗಿದೆ.

ನವೆಂಬರ್ 29ರಂದು ವಡೋದರ ಜಿಲ್ಲೆಯ ಸಿಂದ್ರೋಟ್ ಹಳ್ಳಿಯ ಕಾರ್ಖಾನೆ ಮೇಲೆ ದಾಳಿ ನಡೆಸಿ ಮಾದಕ ವಸ್ತು ವಶಪಡಿಸಿಕೊಂಡ ಸಂದರ್ಭ ಬಂಧನಕ್ಕೊಳಗಾಗಿದ್ದ ಐವರು ಆರೋಪಿಗಳ ಪೈಕಿ ಒಬ್ಬ ಶೈಲೇಶ್ ಕಠಾರಿಯಾ ಮನೆಯಿಂದ ಬುಧವಾರ ಈ ಮಾದಕ ವಸ್ತುವನ್ನು ವಶಪಡಿಸಿಕೊಳ್ಳಲಾಗಿದೆ.
ವೃತ್ತಿಯಲ್ಲಿ ಕೆಮಿಸ್ಟ್ ಆಗಿರುವ ಕಠಾರಿ ಮಾದಕ ವಸ್ತು ಮಾರಾಟಗಾರರು ಕೆಲಸಕ್ಕೆ ನೇಮಕ ಮಾಡಿಕೊಂಡಿದ್ದ. ತನಿಖೆ ವೇಳೆ, ಸಿಂದ್ರೋಟ್ ಕಾರ್ಖಾನೆಯಲ್ಲಿ ತಯಾರಿಸಲಾದ ದೊಡ್ಡ ಪ್ರಮಾಣದ ಎಂಡಿ ಡ್ರಗ್ಸ್ ತನ್ನ ಮನೆಯಲ್ಲಿ ಇರುವುದಾಗಿ ಕಠಾರಿಯಾ ಬಾಯಿಬಿಟ್ಟಿದ್ದಾನೆ.
ಬಳಿಕ ಆತನ ಮನೆಯಲ್ಲಿ ಶೋಧ ನಡೆಸಿದ ಎಟಿಎಸ್ ತಂಡ 121.40 ಕೋಟಿ ಮೌಲ್ಯದ 24.28 ಕೆ.ಜಿಯಷ್ಟು ನಿಷೇಧಿತ ಮಾದಕ ದ್ರವ್ಯವನ್ನು ವಶಕ್ಕೆ ಪಡೆದಿದ್ದಾರೆ.
Ahmedabad, Dec 7 (PTI) The Gujarat Anti-Terrorist Squad (ATS) has recovered 24.28 kg of mephedrone or MD drug worth Rs 121.40 crore from the residence of a chemist in Vadodara city, officials said on Wednesday.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm