ಬ್ರೇಕಿಂಗ್ ನ್ಯೂಸ್
08-12-22 01:30 pm Mangalore Correspondent ಕ್ರೈಂ
ಉಳ್ಳಾಲ, ಡಿ.8: ಹಣ ನೀಡುವ ಸೋಗಲ್ಲಿ ಅನ್ಯಮತೀಯ ಯುವಕನೋರ್ವ ಸಹೋದ್ಯೋಗಿ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಘಟನೆ ನಿನ್ನೆ ರಾತ್ರಿ ಉಳ್ಳಾಲದ ಅಬ್ಬಂಜರ ಎಂಬಲ್ಲಿ ನಿರ್ಜನ ಪ್ರದೇಶದಲ್ಲಿ ನಡೆದಿದ್ದು ಸ್ಥಳಕ್ಕೆ ಎಂಟ್ರಿ ನೀಡಿದ ಬಜರಂಗದಳದ ಹುಡುಗರು ಕಾಮುಕನಿಗೆ ಧರ್ಮದೇಟು ನೀಡಿ ಉಳ್ಳಾಲ ಪೊಲೀಸರಿಗೆ ಒಪ್ಪಿಸಿದ್ದಾರೆ.
ಅಡ್ಯಾರ್ ಪದವು ನಿವಾಸಿ ಮುನೀರ್ (27)ಬಂಧಿತ ಆರೋಪಿ. ಮುನೀರ್ ಮತ್ತು ಉಳ್ಳಾಲ ಬೈಲ್ ನಿವಾಸಿ ಸಂತ್ರಸ್ತ ವಿವಾಹಿತ ಮಹಿಳೆ ತೊಕ್ಕೊಟ್ಟಿನ ಸಾಗರ್ ಕಲೆಕ್ಷನ್ ಬಟ್ಟೆ ಮಳಿಗೆಯಲ್ಲಿ ಉದ್ಯೋಗಿಗಳು. ಇವರಿಬ್ಬರು ಪರಸ್ಪರ ಪರಿಚಯಸ್ಥರು.

ಬುಧವಾರ ರಾತ್ರಿ ಮುನೀರ್ ಅಬ್ಬಂಜರದ ನಿರ್ಜನ ಪ್ರದೇಶದಲ್ಲಿ ಮಹಿಳೆಯನ್ನು ಭೇಟಿಯಾಗಿದ್ದ. ಹಣ ಹಿಂದಿರುಗಿಸುವ ಸೋಗಿನಲ್ಲಿ ಮುನೀರ್ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ್ದು, ಈ ಸಂದರ್ಭ ಸ್ಥಳೀಯ ಬಜರಂಗದಳ ಕಾರ್ಯಕರ್ತರು ದಾಳಿ ನಡೆಸಿ ಆರೋಪಿ ಮುನೀರ್ ಗೆ ಧರ್ಮದೇಟು ನೀಡಿ ಉಳ್ಳಾಲ ಪೊಲೀಸರಿಗೆ ಒಪ್ಪಿಸಿದ್ದಾರೆ.
ಸಂತ್ರಸ್ತೆ ಮಹಿಳೆಗೆ ವಿವಾಹ ಆಗಿದ್ದು, ಒಂದು ಮಗು ಇದೆ. ಮಹಿಳೆ ನೀಡಿದ ದೂರಿನ ಮೇರೆಗೆ ಉಳ್ಳಾಲ ಪೊಲೀಸರು ಆರೋಪಿಯನ್ನು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ.
Mangalore Married woman sexually harassed by Muslim youth in Ullal, thrashed by Bajarang dal members. The accused is from Adyarpadavu and has been identified as Muneer. He has been arrested by Ullal police.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm