ಬ್ರೇಕಿಂಗ್ ನ್ಯೂಸ್
15-10-20 11:22 am Headline Karnataka News Network ಕ್ರೈಂ
ಲಕ್ನೋ, ಅಕ್ಟೋಬರ್ .15 : ಒಂದು ಹೊತ್ತಿನ ಊಟಕ್ಕೂ ಪರದಾಡುವಂತಹ ತೀವ್ರ ಬಡತನ ಎದುರಿಸುತ್ತಿದ್ದ ಬಡ ಮಹಿಳೆ, ಮಗಳ ದುಃಖದ ಜೀವನಕ್ಕೆ ಅಂತ್ಯ ಹಾಡಲು ನಿರ್ಧರಿಸಿ, ತನ್ನ 6 ವರ್ಷದ ಮಗಳನ್ನೇ ಕೊಲೆ ಮಾಡಿದ್ದಾಳೆ.
ಮಗಳನ್ನು ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆಯನ್ನು ಬಂಧಿಸಲಾಗಿದೆ. ಮಗಳನ್ನು ಹೊರತು ಪಡಿಸಿ ಮಹಿಳೆಗೆ ಇನ್ನೂ ಇಬ್ಬರು ಮಕ್ಕಳಿದ್ದು, ಮಗಳ ಮುಂದಿನ ಜೀವನದ ಬಗ್ಗೆ ಚಿಂತಿಸಿ ಈ ಕೃತ್ಯ ಎಸಗಿದ್ದಾಳೆ. ಇಂತಹ ಕಷ್ಟದ ಪರಿಸ್ಥಿತಿಯಲ್ಲಿ ಮುಂದೆ ಕುಟುಂಬದಿಂದ ಅವಳ ವಿವಾಹವನ್ನು ಹೇಗೆ ಮಾಡುವುದು ಎಂದು ಯೋಚಿಸಿ ಕೊಲೆ ಮಾಡಿದ್ದಾಳೆ.
ಮಹಿಳೆಯನ್ನು ಉಷಾ ದೇವಿ ಎಂದು ಗುರುತಿಸಲಾಗಿದೆ. ಕುಟುಂಬವು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದೆ. ಬಡತನವನ್ನು ಹೋಗಲಾಡಿಸಲು ಹೆಣಗಾಡುತ್ತಿದೆ. ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ ಪತಿಗೆ ಅಪಘಾತವಾದ ಬಳಿಕ ಕೆಲಸ ಕಳೆದುಕೊಂಡಿದ್ದಾರೆ. ಬಳಿಕ 5 ಜನರ ಕುಟುಂಬವನ್ನು ಸಾಕುವ ಜವಾಬ್ದಾರಿ ಉಷಾ ದೇವಿ ಮೇಲೆ ಬಿದ್ದಿದೆ. ಅಲ್ಲದೆ ಮಹಿಳೆ ಮಾನಸಿಕ ಅಸ್ವಸ್ಥೆಯಾಗಿದ್ದಳು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ತುಂಬಾ ಶ್ರಮವಹಿಸಿ ಕೆಲಸ ಮಾಡಿದರೂ ಉಷಾ ದೇವಿ ಇಡೀ ಕುಟುಂಬಕ್ಕೆ ಆಹಾರ ವ್ಯವಸ್ಥೆ ಮಾಡುವುದು ತುಂಬಾ ಕಷ್ಟಕರವಾಗಿದೆ. ಹೀಗಾಗಿ ಮಹಿಳೆ ತನ್ನ ಮಗಳನ್ನೇ ಕೊಲೆ ಮಾಡಿದ್ದಾಳೆ.
A destitute woman in Uttar Pradesh, striving with deep financial problem, decided to end the life of her 6-year-old daughter to put an end to the suffering. She killed her daughter and now has been arrested for the murder.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 09:28 pm
HK News Desk
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm
Mangalore Minor student Suicide: ಅಪ್ರಾಪ್ತೆಗೆ...
24-06-26 02:25 pm