ಬ್ರೇಕಿಂಗ್ ನ್ಯೂಸ್
17-12-22 10:50 pm HK News Desk ಕ್ರೈಂ
ಚಿಕ್ಕಬಳ್ಳಾಪುರ, ಡಿ.18 : ನಿವೇಶನ ಖಾತೆ ಮಾಡಿಕೊಡಲು 40 ಲಕ್ಷ ರೂ. ಲಂಚಕ್ಕೆ ಬೇಡಿಕೆಯಿಟ್ಟಿದ್ದು, ಲಂಚ ಪಡೆಯುವಾಗ ಗೌರಿಬಿದನೂರು ನಗರಸಭೆ ಅಧ್ಯಕ್ಷೆಯ ಪತಿ ಸೇರಿ ನಾಲ್ವರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಗೌರಿಬಿದನೂರು ನಗರಸಭೆ ಅಧ್ಯಕ್ಷೆ ರೂಪಾ ಅವರ ಪತಿ ಅನಂತರಾಜು, ನಗರಸಭಾ ಸದಸ್ಯ ಗೋಪಿನಾಥ್, ನಗರಸಭೆ ಸದಸ್ಯೆಯ ಪತಿ ಮಂಜುನಾಥ್ ಹಾಗೂ ಮಾಜಿ ನಗರಸಭಾ ಸದಸ್ಯ ಮೈಲಾರಿ ಸೇರಿದಂತೆ ನಾಲ್ವರು ಲೋಕಾಯುಕ್ತ ಪೊಲೀಸರ ದಾಳಿಯಲ್ಲಿ ಸಿಕ್ಕಿಬಿದ್ದಿದ್ದಾರೆ.

ರಿಯಲ್ ಎಸ್ಟೇಟ್ ಬಿಲ್ಡರರ ಮಂಜುನಾಥರೆಡ್ಡಿ ಎಂಬವರ ಬಳಿ 133 ನಿವೇಶನಗಳಿಗೆ ಖಾತೆ ಮಾಡಿಕೊಡುವ ಸಲುವಾಗಿ 40 ಲಕ್ಷ ರೂ. ಲಂಚಕ್ಕೆ ಬೇಡಿಕೆಯಿಟ್ಟಿದ್ದರು ಎನ್ನಲಾಗಿದೆ.

ಆರೋಪದ ಮೇರೆಗೆ ಬೆಂಗಳೂರು ಉತ್ತರ ತಾಲೂಕು ರಾಜನಕುಂಟೆ ಬಳಿಯ ಸಿಲ್ವರ್ ಒಕ್ ರೆಸಾರ್ಟ್ ನಲ್ಲಿ ಮಂಜುನಾಥ್ ರೆಡ್ಡಿಯಿಂದ 20 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದು, ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದಿದ್ದಾರೆ. ಚಿಕ್ಕಬಳ್ಳಾಪುರ ಎಸ್ಪಿ ಪವನ್ ನೆಜ್ಜೂರು ನೇತೃತ್ವದಲ್ಲಿ ದಾಳಿ ಮಾಡಿ ನಾಲ್ವರನ್ನ ವಶಕ್ಕೆ ಪಡೆದಿರುವ ಲೋಕಾಯುಕ್ತ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
A bribe of 40 lakhs was demanded to account for the land, and four Lokayukta (Karnataka Lokayukta) including the husband of Gouribidanur Municipal Council Chairperson fell into the trap while accepting the bribe. Anantharaju, husband of Gouribidanur municipal council president Rupa, city council member Gopinath, city council member's husband Manjunath and ex-city council member Mylari, were caught in the raid by the Lokayukta Police.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm