ಬ್ರೇಕಿಂಗ್ ನ್ಯೂಸ್
22-12-22 02:25 pm HK News Desk ಕ್ರೈಂ
ಹಾಸನ, ಡಿ.22: ಅರಕಲಗೂಡು ತಾಲೂಕಿನಲ್ಲಿ ಹುಡುಗಿಯರ ಹಾಸ್ಟೆಲ್ ನಲ್ಲಿ ಅಪ್ರಾಪ್ತ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿ ವಸತಿ ಶಾಲೆಯ ಪ್ರಾಂಶುಪಾಲರನ್ನು ಪೊಲೀಸರು ಬಂಧಿಸಿದ್ದಾರೆ.
ವಸತಿ ಶಾಲೆಯ ಪ್ರಾಂಶುಪಾಲ ಶಿವಕುಮಾರ್ ಬಂಧಿತ ಆರೋಪಿ. ಲೈಂಗಿಕ ಕಿರುಕುಳ ನೀಡುತ್ತಿರುವ ಬಗ್ಗೆ ಹಾಸ್ಟೆಲ್ ವಿದ್ಯಾರ್ಥಿನಿಯರು ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಗೆ ದೂರು ನೀಡಿದ್ದರು. ದೂರಿನ ಅನ್ವಯ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷರು ವಸತಿ ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮಕ್ಕಳೊಂದಿಗೆ ಆಪ್ತ ಸಮಾಲೋಚನೆ ನಡೆಸಿದ್ದಾರೆ.
ಆಪ್ತ ಸಮಾಲೋಚನೆ ವೇಳೆ ಪ್ರಾಂಶುಪಾಲ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ಹೆಚ್.ಟಿ ಕೋಮಲ ಪ್ರಾಂಶುಪಾಲ ಶಿವಕುಮಾರ್ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದರು.
Hassan sexually assault on hostel Students Principal arrested
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm