ಬ್ರೇಕಿಂಗ್ ನ್ಯೂಸ್
24-12-22 10:32 pm Mangalore Correspondent ಕ್ರೈಂ
ಮಂಗಳೂರು, ಡಿ.24: ಸುರತ್ಕಲ್ ಸಮೀಪದ ಕೃಷ್ಣಾಪುರದಲ್ಲಿ ಯುವಕನ ಹತ್ಯೆ ಮಾಡಲಾಗಿದೆ. ಕಾಟಿಪಳ್ಳ ಬಳಿಯ ಕೃಷ್ಣಾಪುರದಲ್ಲಿ ಅಂಗಡಿಗೆ ನುಗ್ಗಿದ ಇಬ್ಬರು ದುಷ್ಕರ್ಮಿಗಳು ವ್ಯಾಪಾರಿಯನ್ನು ಇರಿದು ಹತ್ಯೆ ಮಾಡಿದ್ದಾರೆ.
ಕಾಟಿಪಳ್ಳ ನಾಲ್ಕನೇ ಬ್ಲಾಕ್ ನಿವಾಸಿ ಜಲೀಲ್ (42) ಮೃತ ಯುವಕ. ಕೃಷ್ಣಾಪುರದಲ್ಲಿ ಗ್ರೋಸರಿ ಅಂಗಡಿ ಹೊಂದಿದ್ದರು ಎನ್ನಲಾಗುತ್ತಿದ್ದು ಸಂಜೆ ವೇಳೆಗೆ ಅಂಗಡಿಗೆ ನುಗ್ಗಿದ ಇಬ್ಬರು ದುಷ್ಕರ್ಮಿಗಳು ಇರಿದು ಪರಾರಿಯಾಗಿದ್ದರು. ಅವರನ್ನು ಕೂಡಲೇ ಮುಕ್ಕದಲ್ಲಿರುವ ಶ್ರೀನಿವಾಸ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಅಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.
ಯಾರು, ಯಾವ ಉದ್ದೇಶದಿಂದ ಕೃತ್ಯ ಎಸಗಿದ್ದಾರೆಂದು ತಿಳಿದುಬಂದಿಲ್ಲ. ಅಂಗಡಿ ಮುಂದೆ ರಕ್ತ ಬಿದ್ದಿರುವ ಕಲೆಗಳ ಫೋಟೊ ವೈರಲ್ ಆಗಿದೆ. ಸುರತ್ಕಲ್ ಪೇಟೆಯಲ್ಲಿ ಕಳೆದ ಆಗಸ್ಟ್ ಆರಂಭದಲ್ಲಿ ಫಾಜಿಲ್ ಎನ್ನುವ ಯುವಕನ ಹತ್ಯೆ ನಡೆದಿತ್ತು. ಆನಂತರ ಪರಿಸರದಲ್ಲಿ ಬೂದಿ ಮುಚ್ಚಿದ ಕೆಂಡದಂತಹ ಸ್ಥಿತಿ ನೆಲೆಸಿತ್ತು. ಸ್ಥಳಕ್ಕೆ ಮಂಗಳೂರು ಕಮಿಷನರ್ ಶಶಿಕುಮಾರ್ ತೆರಳಿದ್ದು ಸ್ಥಳ ಪರಿಶೀಲನೆ ನಡೆಸಿದ್ದಾರೆ.
Man stabbed, Murdered at Surathkal in Mangalore. The deceased has been identified as Jaleel (42). Two miscreants who entered Jaleels provision store at Katipalla stabbed him and fled away from the spot. He was rushed to the hospital but he breathed his last.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 04:38 pm
HK News Desk
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
ಭಾರತದ ಮೇಲೆ ದಾಳಿಗೆ ಟರ್ಕಿ ಡ್ರೋಣ್ ಬಳಕೆ ; ಒಂದೇ ರಾ...
11-05-25 06:25 pm
ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. ಕದನ ವಿರಾಮ ಘೋ...
11-05-25 06:12 pm
12-05-25 11:26 am
HK News Desk
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm