ಬ್ರೇಕಿಂಗ್ ನ್ಯೂಸ್
17-10-20 12:20 pm Mangalore Correspondent ಕ್ರೈಂ
ಮಂಗಳೂರು, ಅ.16: ಮಂಗಳೂರು ತಾಪಂ ಮಾಜಿ ಸದಸ್ಯ ಯೂಸುಫ್ ಎಂಬವರ ಕೊಲೆಯತ್ನ ಪ್ರಕರಣ ಸಂಬಂಧಿಸಿ ನಾಲ್ವರನ್ನು ಕಂಕನಾಡಿ ನಗರ ಪೊಲೀಸರು ಬಂಧಿಸಿದ್ದಾರೆ.
ಉಳಾಯಿಬೆಟ್ಟು ನಿವಾಸಿ ಸಂದೇಶ್ (24), ವಳಚ್ಚಿಲ್ ನಿವಾಸಿ ಧನರಾಜ್ (23), ರಾಯಿ ನಿವಾಸಿ ಧನುಷ್ (24), ಬಂಟ್ವಾಳ ನಿವಾಸಿ ಜೀವನ್ (24) ಬಂಧಿತ ಆರೋಪಿಗಳು ಎಂದು ಪೊಲೀಸರು ತಿಳಿಸಿದ್ದಾರೆ.
ಯೂಸುಫ್ ಅವರು ಅ.12ರಂದು ರಾತ್ರಿ ವೇಳೆಗೆ ಉಳಾಯಿಬೆಟ್ಟಿನ ತನ್ನ ಮನೆಗೆ ಕಾರಿನಲ್ಲಿ ತೆರಳುತ್ತಿದ್ದಾಗ ಕುಲಶೇಖರ ಬಳಿ ಬೈಕ್ ಢಿಕ್ಕಿಯಾಗಿತ್ತು. ಯೂಸುಫ್ ತನ್ನ ಕಾರನ್ನು ನಿಲ್ಲಿಸಿ ಪ್ರಶ್ನಿಸಿದಾಗ ಬೈಕ್ ಸವಾರ ಕ್ಷಮೆ ಕೇಳಿದ್ದ. ಅಷ್ಟರಲ್ಲಿ ಬಿಳಿ ಬಣ್ಣದ ಕಾರು ಬಂದಿದ್ದು, ಅದರಲ್ಲಿದ್ದ ಮೂವರು ಕಾರಿನಿಂದ ಇಳಿದು ಯೂಸುಫ್ ಮೇಲೆ ತಲವಾರಿನಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದರು. ಈ ವೇಳೆ, ಯೂಸುಫ್ ಬೊಬ್ಬೆ ಹಾಕಿದ್ದು ಸ್ಥಳೀಯರು ಬಂದು ಸೇರಿದಾಗ ಬೈಕಿನಲ್ಲಿದ್ದ ವ್ಯಕ್ತಿ ಬೈಕ್ ಬಿಟ್ಟು ಓಡಿ ಪರಾರಿಯಾಗಿದ್ದ. ಪೊಲೀಸರು ಬಳಿಕ ಬೈಕ್ ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ, ಆರೋಪಿಗಳು ಸಿಕ್ಕಿಬಿದ್ದಿದ್ದಾರೆ.
In connection to Murder attempt of former Taluk Panchyath member Yusuf in Mangalore the kankanady police have succeeded in arresting four prime accused.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
21-09-26 10:08 am
HK News Staffer
Mangalore Eye, Project: ಕದ್ರಿಯ ನೂರಾರು ಕೋಟಿ ಜಾ...
20-09-26 08:59 pm
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm