ಬ್ರೇಕಿಂಗ್ ನ್ಯೂಸ್
07-01-23 06:40 pm HK News Desk ಕ್ರೈಂ
ಮುಂಬೈ, ಜ.7: ಸುಮಾರು 47 ಕೋಟಿ ರೂಪಾಯಿ ಮೌಲ್ಯದ ಕೊಕೇನ್ ಮತ್ತು ಹೆರಾಯಿನ್ ಮಾದಕ ವಸ್ತುಗಳೊಂದಿಗೆ ಇಬ್ಬರನ್ನು ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ.
ಮುಂಬೈ ವಿಮಾನ ನಿಲ್ದಾಣದ ಕಸ್ಟಮ್ಸ್ ವಲಯ ಘಟಕ ನಡೆಸಿದ ಕಾರ್ಯಾಚರಣೆಯಲ್ಲಿ 31.29 ಕೋಟಿ ಮೌಲ್ಯದ 4.47 ಕಿಲೋಗ್ರಾಂಗಳಷ್ಟು ಹೆರಾಯಿನ್ ಮತ್ತು 15.96 ಕೋಟಿ ಮೌಲ್ಯದ 1.596 ಕಿಲೋ ಗ್ರಾಂಗಳಷ್ಟು ಕೊಕೇನ್ ಪತ್ತೆಯಾಗಿದೆ.
ಅವರನ್ನು ಪ್ರತ್ಯೇಕ ಪ್ರಕರಣಗಳಲ್ಲಿ ಬಂಧಿಸಲಾಗಿದೆ. ಮೊದಲ ಪ್ರಕರಣದಲ್ಲಿ, ದಕ್ಷಿಣ ಆಫ್ರಿಕಾದ ಜೋಹಾನ್ಸ್ ಬರ್ಗ್ ನಿಂದ ಕೀನ್ಯಾದ ನೈರೋಬಿ ಮೂಲಕ ಕೀನ್ಯಾ ಏರ್‌ವೇಸ್ ವಿಮಾನದಲ್ಲಿ ಇಲ್ಲಿಗೆ ಬಂದಿಳಿದ ನಂತರ 4.47 ಕಿಲೋಗ್ರಾಂಗಳಷ್ಟು ಹೆರಾಯಿನ್ ನೊಂದಿಗೆ ಒಬ್ಬ ವ್ಯಕ್ತಿಯನ್ನು ಬಂದಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಎರಡನೇ ಪ್ರಕರಣದಲ್ಲಿ ಇಥಿಯೋಪಿಯನ್ ಏರ್ ಲೈನ್ಸ್ ನಲ್ಲಿ ಬಂದಿಳಿದ ವ್ಯಕ್ತಿಯನ್ನು ಅನುಮಾನದ ಕಾರಣದಿಂದ ವಿಚಾರಣೆ ಮಾಡಲಾಯಿತು. ಅವರ ಲಗೇಜಿನಲ್ಲಿ ಹಲವು ಕುರ್ತಾ ಬಟನ್ ಗಳಿದ್ದವು. ಬ್ಯಾಗ್ ನ ವಿವರವಾದ ಶೋಧನೆಯು ಕುರ್ತಾಗಳ ಗುಂಡಿಗಳಲ್ಲಿ ಮತ್ತು ಮಹಿಳೆಯರ ಕೈಚೀಲಗಳೊಳಗಿನ ಕುಳಿಗಳಲ್ಲಿ ಅಡಗಿಸಿಟ್ಟಿದ್ದ 1.596 ಕಿಲೋಗ್ರಾಂಗಳಷ್ಟು ಕೊಕೇನ್ ಪತ್ತೆಯಾಗಿದೆ.
In the first major drug bust in Mumbai in 2023, two people were arrested on Friday for smuggling contraband, estimated to be worth Rs 45-47 crore in the international market. In the first case, Mumbai Airport Customs Zonal Unit III netted 4.47 kilograms of heroin valued at Rs 31.29 crore, which was seized from a passenger who arrived from Johannesburg in South Africa.
13-09-25 10:19 am
HK News Desk
Shikaripura Bike Accident: ಬೈಕ್ಗೆ ಡಿಕ್ಕಿ ಹೊಡ...
12-09-25 08:26 pm
Yatnal, Maddur: ರಾಜ್ಯದಲ್ಲಿ ಹೊಸ ಹಿಂದು ಪಾರ್ಟಿ ಕ...
12-09-25 03:04 pm
ಸಾಹಸಸಿಂಹ ವಿಷ್ಣುವರ್ಧನ್, ಹಿರಿಯ ನಟಿ ಬಿ.ಸರೋಜಾದೇವಿ...
11-09-25 10:11 pm
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
12-09-25 11:33 am
HK News Desk
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
12-09-25 10:58 pm
Mangalore Correspondent
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
Mangalore Road Accident, Pothole, Survery: ರಸ...
12-09-25 05:34 pm
13-09-25 11:36 am
Mangalore Correspondent
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm