ಬ್ರೇಕಿಂಗ್ ನ್ಯೂಸ್
09-01-23 10:18 pm Udupi Correspondent ಕ್ರೈಂ
ಕುಂದಾಪುರ, ಜ.9: ತೇಜೋವಧೆ ಮಾಡುವ ರೀತಿ ವರದಿ ಬರೆದು ಉದ್ಯಮಿಯೊಬ್ಬರಿಗೆ 50 ಲಕ್ಷ ಹಣ ನೀಡುವಂತೆ ಬ್ಲಾಕ್ಮೇಲ್ ಮಾಡಿ, ಬೆದರಿಸಿದ ಬಗ್ಗೆ ಕೆಲವು ಪತ್ರಕರ್ತರ ವಿರುದ್ಧ ಪೊಲೀಸ್ ದೂರು ದಾಖಲಾಗಿದೆ.
ಸಹನಾ ಎಸ್ಟೇಟ್ ಅಡ್ಮಿನಿಸ್ಟ್ರೇಟಿವ್ ಕಂಪನಿ ಪಾಲುದಾರ ಸುರೇಶ್ ಶೆಟ್ಟಿ ಎಂಬವರು ಕುಂದಾಪುರ ಠಾಣೆಗೆ ದೂರು ನೀಡಿದ್ದಾರೆ. ದೂರಿನಲ್ಲಿ ಟಿಪಿ ಮಂಜುನಾಥ, ಹರೀಶ ಭಂಡಾರಿ ಕುಂಭಾಶಿ, ಮಝರ್ ಸೇರಿ ಹಲವರ ಹೆಸರನ್ನು ಬರೆಯಲಾಗಿದೆ. ಇವರು ಸುರೇಶ್ ಶೆಟ್ಟಿ ಬಗ್ಗೆ ಮಾನಹಾನಿ ಆಗುವ ರೀತಿ ವರದಿ ಬರೆದು ಪತ್ರಿಕೆಯ ಪ್ರತಿಯನ್ನು ವಾಟ್ಸಪ್ ನಲ್ಲಿ ಕಳುಹಿಸಿದ್ದರು. ಆನಂತರ, ಹಣಕ್ಕಾಗಿ ಬ್ಲಾಕ್ಮೇಲ್ ಮಾಡಿದ್ದಾರೆ.
ವರದಿಯನ್ನು ಪ್ರಕಟಿಸದೆ ತೆಗೆದು ಹಾಕಲು 50 ಲಕ್ಷ ನೀಡಬೇಕೆಂದು ಸುರೇಶ್ ಶೆಟ್ಟಿ ಅವರನ್ನು ಬ್ಲಾಕ್ಮೇಲ್ ನಡೆಸಿದ್ದಾರೆ. ಇದರಿಂದ ನೊಂದ ಸುರೇಶ್ ಶೆಟ್ಟಿ, ಈ ಬಗ್ಗೆ ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
Karkala Deformative article about Businessesman in local newspaper, three journalists booked for blackmail for demanding 50 lakhs cash.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm