ಬ್ರೇಕಿಂಗ್ ನ್ಯೂಸ್
12-01-23 12:26 pm Mangalore Correspondent ಕ್ರೈಂ
ಮಂಗಳೂರು, ಜ.12: ಮಂಗಳೂರಿನಲ್ಲಿ ಮೆಡಿಕಲ್ ವಿದ್ಯಾರ್ಥಿಗಳ ಡ್ರಗ್ಸ್ ಜಾಲದ ಬೆನ್ನತ್ತಿದ ಪೊಲೀಸರು ಮತ್ತೆ ಮೂವರನ್ನು ಬಂಧಿಸಿದ್ದಾರೆ.
ಪೆಥಾಲಜಿ ಎಂಡಿ ಓದುತ್ತಿದ್ದ ತುಮಕೂರು ಮೂಲದ ಹರ್ಷ ಕುಮಾರ್, ಡಿ ಫಾರ್ಮಾ ಅಂತಿಮ ವರ್ಷ ಓದುತ್ತಿದ್ದ ಕೊಚ್ಚಿ ಮೂಲದ ಆಡೋನ್ ದೇವ್ ಮತ್ತು ಮಂಗಳೂರು ಬಂದರಿನಲ್ಲಿ ಹಣ್ಣಿನ ವ್ಯಾಪಾರಿಯಾಗಿದ್ದ ಮಹಮ್ಮದ್ ಅಫ್ಸರ್ ಬಂಧಿತರು.
ಡ್ರಗ್ಸ್ ಜಾಲದಲ್ಲಿ ಮಂಗಳೂರಿನ ಪ್ರತಿಷ್ಠಿತ ಮೆಡಿಕಲ್ ಕಾಲೇಜುಗಳ ವೈದ್ಯರು, ವಿದ್ಯಾರ್ಥಿಗಳು ಬಂಧನ ಆಗಿರುವುದರಿಂದ ಪೊಲೀಸರು ಕಾರ್ಯಾಚರಣೆ ಮುಂದುವರಿಸಿದ್ದಾರೆ. ಈಗಾಗಲೇ ಇಬ್ಬರು ವೈದ್ಯರು, ಆರು ಮಂದಿ ವಿದ್ಯಾರ್ಥಿಗಳನ್ನು ಬಂಧಿಸಿದ್ದಾರೆ. ಡ್ರಗ್ಸ್ ಜಾಲದ ಕಿಂಗ್ ಪಿನ್ ಇಂಗ್ಲೆಂಡ್ ಪ್ರಜೆ ಕಿಶೋರಿಲಾಲ್ ನೀಡಿದ್ದ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಲಾಗುತ್ತಿದೆ.
ಕಿಶೋರಿಲಾಲ್ ಮಂಗಳೂರಿನಲ್ಲಿ ಕಳೆದ 15 ವರ್ಷಗಳಿಂದ ಠಿಕಾಣಿ ಹೂಡಿದ್ದು ದಂತ ವೈದ್ಯಕೀಯ ಓದುತ್ತಿದ್ದ. ಈ ನಡುವೆ, ಗಾಂಜಾ ಇನ್ನಿತರ ಡ್ರಗ್ಸ್ ಅನ್ನು ವಿದ್ಯಾರ್ಥಿಗಳಿಗೆ ಪೂರೈಸುತ್ತಿದ್ದ ಎನ್ನುವುದು ತನಿಖೆಯಲ್ಲಿ ಪತ್ತೆಯಾಗಿದೆ.
Three more were arrested on charges of peddling ganja on Thursday January 12. The arrested are identified as Mohammad Afrar (23) from Kasaba Bengre. Adon Dev from Kochi and Harsha Kumar V S from Tumakuru. While Mohammad Afrar works at a fruit shop in the city, Adon Dev is pursuing his Pharm D final year at a private college here. Harsha Kumar is pursuing his final year Pathology MD. nine including doctors, medical and dental students were arrested earlier on the charges of peddling ganja and consumption on January 11. In addition, overseas citizen of Indian origin living in Mangaluru was arrested on similar charges on January 8.
15-05-25 11:59 am
HK News Desk
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
14-05-25 11:08 pm
HK News Desk
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
ಆಪರೇಷನ್ ಸಿಂಧೂರ ಬಗ್ಗೆ ಹೇಳಿಕೆ, ದೇಶವಿರೋಧಿ ಪೋಸ್ಟ್...
14-05-25 04:45 pm
ಆದಂಪುರ ವಾಯುನೆಲೆ ಧ್ವಂಸ ಮಾಡಿದ್ದೇವೆಂದ ಪಾಕಿಗಳಿಗೆ...
13-05-25 08:47 pm
15-05-25 01:34 pm
Udupi Correspondent
Manjunath Bhandary, Kukke Temple, Mangalore:...
14-05-25 08:05 pm
Lokayuta, Arrest, Bantwal, Mangalore: ಗಂಡನ ಪಿ...
14-05-25 06:33 pm
Harish Injadi, President of Kukke Subrahmanya...
14-05-25 01:42 pm
Agumbe, Accident, Yakshagana: ಆಗುಂಬೆ ; ಭಾರೀ ಮ...
14-05-25 01:28 pm
15-05-25 12:14 pm
HK Staff
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm
Suhas Shetty Murder, Arrest, CCB Police: ಸುಹಾ...
14-05-25 09:23 pm
Hubballi Schoolboy Murder, Crime, Minor: ಹುಬ್...
13-05-25 07:55 pm
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm