ಬ್ರೇಕಿಂಗ್ ನ್ಯೂಸ್
19-01-23 11:45 am HK News Desk ಕ್ರೈಂ
ಲಖನೌ, ಜ.18: ಮ್ಯಾಟ್ರಿಮೋನಿ ವೆಬ್‌ಸೈಟ್ ಮೂಲಕ ಪರಿಚಯವಾದ ವ್ಯಕ್ತಿಯೊಬ್ಬ ಮಹಿಳೆಯನ್ನು ಮದುವೆಯಾಗುವುದಾಗಿ ಸಲುಗೆ ಬೆಳೆಸಿಕೊಂಡು ₹3 ಲಕ್ಷ ವಂಚಿಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
2021 ರ ಅಕ್ಟೋಬರ್‌ನಲ್ಲಿ ವೆಬ್‌ಸೈಟ್ ಒಂದರ ಮೂಲಕ ಆರೋಪಿ ವಾರಾಣಸಿಯ ನಂದ್ ಲಾಲ್ ಯಾದವ್ ಅವರನ್ನು ಭೇಟಿಯಾಗಿದ್ದಾಗಿ ಮಹಿಳೆ ತಮ್ಮ ದೂರಿನಲ್ಲಿ ತಿಳಿಸಿದ್ದಾರೆ.
ಆರೋಪಿ ನಂದಲಾಲ್ ಮಹಿಳೆಯೊಂದಿಗೆ ಚೆನ್ನಾಗಿ ಮಾತನಾಡುತ್ತಿದ್ದ. ಆಕೆಯನ್ನು ಮದುವೆಯಾಗಲು ಪ್ರಸ್ತಾಪಿಸಿದ್ದ ಮತ್ತು ಮಹಿಳೆ ಮನೆಯವರು ಕೂಡ ಈ ಪ್ರಸ್ತಾಪವನ್ನು ಒಪ್ಪಿಕೊಂಡಿದ್ದರು.
ಆರೋಪಿ ಸಂತ್ರಸ್ತೆ ಜತೆ ಉತ್ತಮ ಸಂಪರ್ಕ ಇಟ್ಟುಕೊಂಡು, ಆಕೆಯ ನಂಬಿಕೆ ಗಳಿಸಿದ್ದ. ಬಳಿಕ ತನ್ನ ಸ್ನೇಹಿತನಿಗೆ ತುರ್ತು ಅಗತ್ಯವಿದೆಯೆಂದು ಹಣಕ್ಕೆ ಬೇಡಿಕೆ ಇಟ್ಟಿದ್ದ. ಇದನ್ನು ನಂಬಿದ ಮಹಿಳೆ ಆರೋಪಿ ನೀಡಿದ ಬ್ಯಾಂಕ್ ಖಾತೆ ಸಂಖ್ಯೆಗೆ ಹಣ ವರ್ಗಾಯಿಸಿದ್ದಾರೆ. ಸಂತ್ರಸ್ತೆ ಹಣ ವರ್ಗಾವಣೆ ಮಾಡಿದ ಬಳಿಕ ಆರೋಪಿ ನಾಪತ್ತೆಯಾಗಿದ್ದಾನೆ.
A woman was duped of Rs 3 lakhs by a man who she met through a matrimonial website. In her complaint, the woman said she met the accused Nand Lal Yadav of Varanasi through the website arranging marriages in October 2021.
10-01-25 02:44 pm
Bangalore Correspondent
Car Accident, Chamarajanagar: ಶಬರಿಮಲೆ ಯಾತ್ರಿಕ...
10-01-25 02:06 pm
Ramnagara Accident, KSRTC: KSRTC ಬಸ್ - ಬೈಕ್ ನ...
09-01-25 07:04 pm
S T Somashekar, Yatnal, DK Shivakumar temple:...
09-01-25 04:54 pm
Hassan, Lokayukta Arrest: ಹಾಸನಾಂಬ ಜಾತ್ರಾ ಮಹೋತ...
09-01-25 04:21 pm
09-01-25 12:11 pm
HK News Desk
ತಿರುಪತಿಯಲ್ಲಿ ಕಾಲ್ತುಳಿತಕ್ಕೆ ಏಳು ಸಾವು ; ವೈಕುಂಠ...
09-01-25 11:22 am
StalinCM, Lipi: ಸಿಂಧೂ ನಾಗರಿಕತೆಯ ಲಿಪಿಗಳನ್ನು ಅರ...
08-01-25 11:07 pm
Crime News, Nagpur Couple: ಮಧ್ಯರಾತ್ರಿವರೆಗೆ 26...
08-01-25 10:53 pm
ಹೊಸವರ್ಷದ ಆರಂಭದಲ್ಲೇ ಟಿಬೆಟ್ ಮಂದಿಗೆ ಭಾರಿ ಆಘಾತ ;...
07-01-25 06:32 pm
10-01-25 03:31 pm
Mangalore Correspondent
Mangalore crime, Misfire, Police; ಪಿಎಫ್ಐ ಒಳಸಂ...
09-01-25 07:50 pm
ಜನವರಿ 11-12 ; 'ಮಂಗಳೂರು ಲಿಟ್ ಫೆಸ್ಟ್' ಏಳನೇ ಆವೃತ...
08-01-25 09:51 pm
Surathkal Beach, Drowning, Mangalore; ಸುರತ್ಕಲ...
08-01-25 06:13 pm
Naxal, Vikram Gowda, Surrender: ಶರಣಾಗುವವರಿಗೆ...
08-01-25 11:53 am
10-01-25 10:11 am
Mangalore Correspondent
Share Market Scam, Mangalore: ಷೇರು ಮಾರುಕಟ್ಟೆ...
09-01-25 10:43 pm
Drugs, Mangalore Crime: ಗೋವಾದಿಂದ ಮಂಗಳೂರಿಗೆ ಹೈ...
09-01-25 10:32 pm
Old Coin Scam, Mangalore Fraud: ಎಲ್ಲ ಆಯ್ತು.....
09-01-25 01:26 pm
Vamanjoor Misfire, Mangalore Crime, Police; ಪ...
09-01-25 11:27 am