ಬ್ರೇಕಿಂಗ್ ನ್ಯೂಸ್
20-01-23 11:58 am Mangalore Correspondent ಕ್ರೈಂ
ಮಂಗಳೂರು, ಜ.20: ಬಜ್ಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಈ ವರ್ಷದ ಆರಂಭದಲ್ಲಿಯೇ ಭಾರೀ ಪ್ರಮಾಣದ ಚಿನ್ನ ಕಳ್ಳಸಾಗಣೆಯನ್ನು ಪತ್ತೆಹಚ್ಚಿದ್ದಾರೆ.
ಜನವರಿ 1ರಿಂದ 18ರ ವರೆಗಿನ ಅವಧಿಯಲ್ಲಿ ಬರೋಬ್ಬರಿ ಮೂರು ಕೆಜಿ 677 ಗ್ರಾಂ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ವಶಕ್ಕೆ ಪಡೆದ ಚಿನ್ನದ ಮಾರುಕಟ್ಟೆ ಬೆಲೆ 2 ಕೋಟಿ 01 ಲಕ್ಷದ 69,800 ರೂ. ಆಗಿದೆ.
ಎಂಟು ಪ್ರಯಾಣಿಕರು ದುಬೈ ಮತ್ತು ಅಬುಧಾಬಿಯಿಂದ ಮಂಗಳೂರಿಗೆ ವಿಮಾನದಲ್ಲಿ ಬಂದಿಳಿದಿದ್ದು, ಚಿನ್ನವನ್ನು ಪೇಸ್ಟ್ ರೂಪದಲ್ಲಿ ಪ್ಯಾಕೆಟ್ಗಳಾಗಿಸಿ ಕಳ್ಳ ಸಾಗಣಿಕೆ ಮಾಡುತ್ತಿದ್ದರು. ಗುದನಾಳ, ಟ್ರಾಲಿ ಬ್ಯಾಗ್ ನಲ್ಲಿ ಅಡಗಿಸಿಟ್ಟು ಕಳ್ಳ ಸಾಗಾಣಿಕೆ ಮಾಡುತ್ತಿದ್ದರು ಎಂದು ಕಸ್ಟಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ.
ಓರ್ವ ಪ್ರಯಾಣಿಕನಿಂದ 3 ಲಕ್ಷಕ್ಕೂ ಹೆಚ್ಚು ಬೆಲೆ ಬಾಳುವ ಇ-ಸಿಗರೇಟ್ ಮತ್ತು ಇ- ನಿಕೋಟಿನ್ ಗಳನ್ನೂ ವಶಪಡಿಸಿಕೊಂಡಿರುವುದಾಗಿ ಕಸ್ಟಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ.
Customs sleuths at the Mangaluru International Airport (MIA) have seized a total of 3,677 grams of smuggled gold worth Rs 2,01,69,800 between Jan 1 and 18 of this year and successfully foiled gold trafficking to a considerable extent.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm