ಬ್ರೇಕಿಂಗ್ ನ್ಯೂಸ್
01-02-23 07:14 pm Mangalore Correspondent ಕ್ರೈಂ
ಉಳ್ಳಾಲ, ಫೆ.1 : ಕೇರಳ- ಕರ್ನಾಟಕ ಗಡಿ ಪ್ರದೇಶ ನೆತ್ತಿಲಪದವು ಎಂಬಲ್ಲಿ ಗಾಂಜಾ ಸಾಗಿಸುತ್ತಿದ್ದ ಕಾರನ್ನು ವಶಕ್ಕೆ ಪಡೆದ ಕೊಣಾಜೆ ಪೊಲೀಸರು ಸುಮಾರು 27 ಲಕ್ಷ ಮೌಲ್ಯದ ಗಾಂಜಾವನ್ನು ಸ್ವಾಧೀನಪಡಿಸಿದ್ದು, ಮೂವರು ಆರೋಪಿಗಳನ್ನ ಬಂಧಿಸಿದ್ದಾರೆ.
ಕಾಸರಗೋಡು ಜಿಲ್ಲೆಯ ಕಡಪುರಂ ಹೊಸಬೆಟ್ಟು ನಿವಾಸಿ ಅಬೂಬಕ್ಕರ್ ಸಿದ್ದೀಕ್(35) ಅಲಿಯಾಸ್ ಹ್ಯಾರೀಸ್, ಕಾಸರಗೋಡು ಜಿಲ್ಲೆಯ ಮುದ್ರಾನ್ ಗ್ರಾಮದ ಕುಂಬಿ ನಿವಾಸಿ ಅಖಿಲ್ ಎಂ(25), ಉದ್ಯಾವರ ಮಾಡ ನಿವಾಸಿ ಹೈದರ್ ಆಲಿ(39) ಅಲಿಯಾಸ್ ಗಾಡಿ ಹೈದರ್ ಎಂಬ ಮೂವರು ಆರೋಪಿಗಳನ್ನ ಬಂಧಿಸಿದ್ದಾರೆ. ವಶಪಡಿಸಿದ ಸೊತ್ತುಗಳ ಒಟ್ಟು ಮೌಲ್ಯ 32,07,000/- ಎಂದು ಅಂದಾಜಿಸಲಾಗಿದೆ.

ಕಳೆದ ಎರಡು ತಿಂಗಳ ಅಂತರದಲ್ಲಿ ಕೊಣಾಜೆ ಠಾಣೆ ವ್ಯಾಪ್ತಿಯಲ್ಲಿ ಪಿಎಸ್ಸೈ ಶರಣಪ್ಪ ನೇತೃತ್ವದಲ್ಲಿ ನಾಲ್ಕು ಭರ್ಜರಿ ಮಾದಕ ದ್ರವ್ಯಗಳ ಪ್ರಕರಣಗಳ ಬೇಟೆ ನಡೆದಿತ್ತು. ಇದೀಗ ಮತ್ತೊಂದು ಮಹತ್ವದ ಕಾರ್ಯಾಚರಣೆ ನಡೆಸಲಾಗಿದೆ.
ಪಿ.ಎಸ್.ಐ ಶರಣಪ್ಪ ಭಂಡಾರಿ ಹಾಗೂ ಸಿಬ್ಬಂದಿಗಳಾದ ಶೈಲೇಂದ್ರ, ನವೀನ್, ವಿನ್ಸೆಂಟ್ ರೊಡ್ರಿಗಸ್, ಶಿವಕುಮಾರ್, ಪುರುಷೋತ್ತಮ, ಸುರೇಶ್, ದೀಪಕ್, ಬರಮ್ ಬಡಿಗೇರ, ಹೇಮಂತ್, ದೇವರಾಜ್, ಸುನೀತಾ, ಮಹಮ್ಮದ್ ಗೌಸ್ ಹಾಗೂ ತಾಂತ್ರಿಕ ವಿಭಾಗದ ಮನೋಜ್ ಅವರೊಂದಿಗೆ ಕಾರ್ಯಾಚರಣೆ ನಡೆಸಲಾಗಿದೆ.
Mangalore Konaje Police operation, huge quantity of drugs worth 27 lakhs seized at Talapady border, 4 arrested. Totally 32 lakhs worth items including cars and mobile phones have been seized.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm