ಬ್ರೇಕಿಂಗ್ ನ್ಯೂಸ್
08-02-23 08:33 pm Bangalore Correspondent ಕ್ರೈಂ
ಬೆಂಗಳೂರು, ಫೆ.8 : ಮೊಮ್ಮಗಳ ಮೇಲೆ ನಿರಂತರವಾಗಿ ಲೈಂಗಿಕ ದೌರ್ಜನ್ಯವೆಸಗಿದ್ದ ಆಕೆಯ 70 ವರ್ಷ ವಯಸ್ಸಿನ ತಾತನಿಗೆ 20 ವರ್ಷ ಸೆರೆವಾಸ 1 ಲಕ್ಷದ 30 ಸಾವಿರ ದಂಡ ವಿಧಿಸಿ ಬೆಂಗಳೂರಿನ ಫಾಸ್ಟ್ ಟ್ಯ್ರಾಕ್ ಸೆಷನ್ ಕೋರ್ಟ್ ನ್ಯಾಯಾಲಯ ಶಿಕ್ಷೆ ಪ್ರಕಟಿಸಿದೆ.
ನಗರದ ಕುಮಾರಸ್ವಾಮಿ ಲೇಔಟ್ನಲ್ಲಿ ಪೋಷಕರೊಂದಿಗೆ ಬಾಲಕಿ ವಾಸವಿದ್ದಳು. ಆರೋಪಿ ವೃದ್ಧ ಸಹ ಅವರೊಂದಿಗೆ ವಾಸವಿದ್ದರು. ಅಶ್ಲೀಲ ವಿಡಿಯೋಗಳನ್ನ ವೀಕ್ಷಿಸುವ ಅಭ್ಯಾಸ ಹೊಂದಿದ್ದ ಆರೋಪಿ, ಬಾಲಕಿಯ ಪೋಷಕರು ಕೆಲಸಕ್ಕೆ ಹೋದಾಗ ಮೊಮ್ಮಗಳನ್ನ ಆಟವಾಡಿಸುವ ನೆಪದಲ್ಲಿ ಆಕೆಯ ಮೈಕೈ ಮುಟ್ಟಿ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದರಂತೆ.
ಸತತ ಐದು ವರ್ಷಗಳ ಕಾಲ ಲೈಂಗಿಕ ದೌರ್ಜನ್ಯ ; ಅಶ್ಲೀಲ ವಿಡಿಯೋ ವೀಕ್ಷಿಸುವಂತೆ ಕಿರಿಕುಳ :
3ನೇ ತರಗತಿಯಿಂದ 8ನೇ ತರಗತಿವರೆಗೂ ಮೊಮ್ಮಗಳಿಗೆ ಅಶ್ಲೀಲ ವಿಡಿಯೋ ತೋರಿಸಿ, ಮನೆಯಲ್ಲಿ ಯಾರೂ ಇಲ್ಲದಿದ್ದಾಗ ಬೆದರಿಸಿ ಲೈಂಗಿಕ ದೌರ್ಜನ್ಯವೆಸಗಿದ್ದರಂತೆ. ಮಾತ್ರವಲ್ಲ, ಕೃತ್ಯದ ಕುರಿತು ಯಾರಿಗಾದರೂ ತಿಳಿಸಿದರೆ ಬಾಲಕಿಯ ತಂದೆಯನ್ನ ಸಾಯಿಸುವುದಾಗಿ ಬೆದರಿಕೆ ಹಾಕಿದ್ದರಂತೆ.
ಮೂರು ವರ್ಷಗಳ ಹಿಂದೆ ಬೆಳಕಿಗೆ ಬಂದಿದ್ದ ಪ್ರಕರಣ:
ಸತತ ಐದು ವರ್ಷಗಳ ಕಾಲ ಬಾಲಕಿ ತನ್ನ ಮೇಲೆ ನಡೆದಿದ್ದ ದೌರ್ಜನ್ಯ ಸಹಿಸಿಕೊಂಡಿದ್ದಳು. ಬಳಿಕ 2020ರಲ್ಲಿ 8ನೇ ತರಗತಿ ಓದುತ್ತಿದ್ದ ಬಾಲಕಿ ಕೃತ್ಯದ ಕುರಿತು ಕೊನೆಗೂ ತನ್ನ ಪೋಷಕರಿಗೆ ಈ ಕುರಿತು ತಿಳಿಸಿದ್ದಳು.
ಪೊಲೀಸರಿಗೆ ದೂರು ನೀಡಿದ್ದ ಪೋಷಕರು:
ಬಳಿಕ ಆಕೆಯ ಪೋಷಕರು ಕುಮಾರಸ್ವಾಮಿ ಲೇಔಟ್ ಠಾಣೆಗೆ ನೀಡಿದ ದೂರಿನನ್ವಯ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ದೂರುದಾರರ ಪರ ಪಬ್ಲಿಕ್ ಪ್ರಾಸಿಕ್ಯೂಟರ್ ಪಿ.ಕೃಷ್ಣವೇಣಿ ವಾದ ಮಂಡಿಸಿದ್ದರು.
A fast-track court for Protection of Children from Sexual Of ences (Pocso) Act cases in the city on Tuesday sentenced a 70-year-old man to undergo 20-year imprisonment The septuagenarian was convicted of sexually assaulting his minor granddaughter in the years between 2015 and 2020.
27-07-25 01:09 pm
HK News Desk
ದಾವಣಗೆರೆ ; ಸರ್ಕಾರಿ ಜಾಗದಲ್ಲಿ ಬೆಳೆದ ಬೆಳೆ ತೆರವು...
26-07-25 02:00 pm
IPS Officer Soumya Latha, Dharmasthala SIT:...
25-07-25 04:07 pm
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
ಪೊಲೀಸ್ ಠಾಣೆಯಲ್ಲೇ ಲ್ಯಾಂಡ್ ಡಿಲಿಂಗ್ ; ಜಾಗದ ವಿಚಾರ...
25-07-25 12:25 pm
26-07-25 03:31 pm
HK News Desk
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
Mangalore MP Brijesh Chowta: ಮಂಗಳೂರಿನಲ್ಲಿ ಮೆರ...
24-07-25 09:06 pm
Supreme Court, Actor Darshan, Murder case: ನಟ...
24-07-25 07:54 pm
3,000 ಕೋಟಿ ಸಾಲ ವಂಚನೆ ಕೇಸ್ ; ಅನಿಲ್ ಅಂಬಾನಿ ಮೇಲ...
24-07-25 03:29 pm
27-07-25 09:58 pm
Mangalore Correspondent
Mangalore Police, Ravi Pujari: ಮಂಗಳೂರಿನ ಬಿಲ್ಡ...
27-07-25 08:56 pm
Dharmasthala Case, SIT, ADGP Pranav Mohanty:...
27-07-25 08:14 pm
Dharmasthala Case, Sowjanya case, Mangalore:...
27-07-25 07:49 pm
Mangalore Congress: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್...
26-07-25 10:41 pm
27-07-25 08:39 pm
Mangalore Correspondent
ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಯುವತಿಯನ್ನ ಆಸ್ಪತ್ರೆಗ...
27-07-25 07:13 pm
Bangalore Murder, Two Children Killed, Crime:...
27-07-25 03:26 pm
ಸೈಬರ್ ವಂಚಕರ ಜಾಲಕ್ಕೆ ನಕಲಿ ಬ್ಯಾಂಕ್ ಖಾತೆ ಪೂರೈಕೆ...
26-07-25 09:35 pm
ಮನೆಗೆ ದಿನಸಿ ತರಲು ಹೋದ ಯುವತಿಗೆ ನಡು ರಸ್ತೆಯಲ್ಲೇ ತ...
24-07-25 10:38 pm