ಬ್ರೇಕಿಂಗ್ ನ್ಯೂಸ್
24-02-23 11:25 pm Bengaluru Correspondent ಕ್ರೈಂ
ಬೆಂಗಳೂರು, ಫೆ.24: ಕನ್ನಡ, ತೆಲುಗು, ತಮಿಳು ಸಿನಿಮಾಗಳಲ್ಲಿ ನಟಿಸಿದ್ದ ಪ್ರಸಿದ್ಧ ನಟಿ ಫ್ಲೋರಾ ಸೈನಿ ಅಲಿಯಾಸ್ ಆಶಾ ಸೈನಿ, ಪ್ರಸಿದ್ಧ ನಿರ್ಮಾಪಕ ಗೌರಂಗ್ ದೋಷಿ ಜೊತೆಗೆ ಅನುಭವಿಸಿದ ನರಕಯಾತನೆ ಬಗ್ಗೆ ಹೇಳಿಕೊಂಡಿದ್ದಾರೆ.
ಬಾಯ್‌ಫ್ರೆಂಡ್ ಆಗಿದ್ದ ಗೌರಂಗ್ ದೋಷಿ ಜೊತೆ ತಾನು ಅನುಭವಿಸಿದ ಚಿತ್ರಹಿಂಸೆಯನ್ನು ಫ್ಲೋರಾ ಸೈನಿ ಬಿಚ್ಚಿಟ್ಟಿದ್ದಾರೆ. "ನಾನು ಅವರನ್ನು ಪ್ರೀತಿಸುತ್ತಿದ್ದೆ. ಆದರೆ ಕೆಲ ಸಮಯದಲ್ಲೇ ನಿಜ ಸ್ಥಿತಿ ತಿಳಿಯಿತು. ನನ್ನ ಮುಖಕ್ಕೆ ಪಂಚ್ ಮಾಡುತ್ತಿದ್ದರು. ನನ್ನ ಖಾಸಗಿ ಭಾಗಗಳಿಗೆ ಗುದ್ದಿದ್ದರು. ನನ್ನ ಫೋನ್ ತೆಗೆದುಕೊಂಡು ನನ್ನನ್ನು ಬಿಟ್ಟು ಹೋಗುವಂತೆ ಒತ್ತಾಯಿಸಿದರು.

14 ತಿಂಗಳ ಕಾಲ ನನ್ನನ್ನು ಯಾರೊಂದಿಗೂ ಮಾತನಾಡಲು ಬಿಡಲಿಲ್ಲ. ಕೊನೆಗೆ ಒಂದು ದಿನ ನನ್ನ ಹೊಟ್ಟೆಗೆ ಒದ್ದ ಆ ದಿನ ನಾನು ಮನೆಯನ್ನೇ ಬಿಟ್ಟು ಓಡಿಬಂದಿದ್ದೆ ಎಂದು ತನಗಾದ ಕಷ್ಟವನ್ನು ಹೇಳಿಕೊಂಡಿದ್ದಾರೆ.
ಫ್ಲೋರಾ ಹಲವಾರು ಕನ್ನಡ, ತಮಿಳು ಮತ್ತು ತೆಲುಗು ಚಿತ್ರಗಳಲ್ಲಿ ನಟಿಸಿದ್ಧಾರೆ. ಪ್ರೇಮ ಕೋಶಂ (1999) ಚಿತ್ರದ ಮೂಲಕ ಸಿನಿರಂಗಕ್ಕೆ ಪಾದಾರ್ಪಣೆ ಮಾಡಿದ್ದರು. 50 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ. ರಜನಿಕಾಂತ್, ಕಾರ್ತಿಕ್, ಜಗಪತಿ ಬಾಬು, ಬಾಲಕೃಷ್ಣ, ಸಿದ್ಧಾಂತ್, ಸುದೀಪ್, ಶಿವರಾಜಕುಮಾರ್, ವಿಜಯಕಾಂತ್, ಪ್ರಭು ಮತ್ತು ರಾಜಶೇಖರ್ ಅವರಂತಹ ಖ್ಯಾತ ನಟರೊಂದಿಗೆ ತೆರೆಹಂಚಿಕೊಂಡಿದ್ದಾರೆ.
Actress Flora Saini recently opened up about the worst phase of her life when she was in an abusive relationship with a producer. She said "I was in love, he was a famous producer. But soon things changed… he turned abusive, he’s box my face and punch my private parts. He took my phone and forced me to quit work. For 14 months, he didn’t let me talk to anyone. Until one evening he punched me in the stomach, and I ran away," she claimed.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 06:02 pm
HK News Staffer
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm