ಬ್ರೇಕಿಂಗ್ ನ್ಯೂಸ್
02-03-23 11:18 pm Mangaluru Correspondent ಕ್ರೈಂ
ಮಂಗಳೂರು, ಮಾ.2: ಅಕ್ಕಪಕ್ಕದ ಎರಡು ಮನೆಗಳ ನಿವಾಸಿಗಳ ನಡುವೆ ಗಲಾಟೆ ನಡೆದು ವ್ಯಕ್ತಿಯೊಬ್ಬ ಸಾರ್ವಜನಿಕರಿಗೆ ಗನ್ ತೋರಿಸಿ ಬೆದರಿಕೆ ಒಡ್ಡಿದ ಘಟನೆ ಕಾವೂರು ಠಾಣೆ ವ್ಯಾಪ್ತಿಯ ಮೂಡುಶೆಡ್ಡೆ ಎಂಬಲ್ಲಿ ನಡೆದಿದೆ.
ಮೂಡುಶೆಡ್ಡೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಎದುರುಪದವಿನಲ್ಲಿ ಘಟನೆ ನಡೆದಿದ್ದು ಆರೋಪಿಯನ್ನು ಸಾರ್ವಜನಿಕರು ಹಿಡಿದು ಎರಡೇಟು ಬಿಗಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಪುತ್ತೂರು ಮೂಲದ ರಾಜೇಶ ರೈ ಆರೋಪಿಯೆಂದು ಸ್ಥಳೀಯರು ತಿಳಿಸಿದ್ದಾರೆ. ನೆರೆಮನೆಯ ಯುವತಿಗೆ ಅವಾಚ್ಯವಾಗಿ ನಿಂದಿಸಿ ಹಲ್ಲೆ ನಡೆಸಿ ಸಾರ್ವಜನಿಕರಿಗೆ ಗನ್ ತೋರಿಸಿ ಬೆದರಿಕೆ ಒಡ್ಡಿದ್ದಾನೆ. ಬಳಿಕ ಸ್ಥಳಕ್ಕೆ ಆಗಮಿಸಿದ ಪೊಲೀಸರ ಮೇಲೆ ಬಿಸಿ ನೀರು ಎರಚಿದ ರಂಪಾಟ ಮಾಡಿದ್ದಾನೆ.
ಸಾರ್ವಜನಿಕರು ಸೇರಿ ಆರೋಪಿಸಿಯನ್ನು ಹಿಡಿದು ಥಳಿಸಿದ್ದು ಪೊಲೀಸರಿಗೆ ಒಪ್ಪಿಸಿದ್ದಾರೆ. ಕಾವೂರು ಪೋಲಿಸರು ಆಗಮಿಸಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.
Girl assaulted by neighbours, Man show gun threaten public at moodushedde in Mangalore. Miscreants caught by the Public, Kavoor police who arrived at the spot have arrested the accused and are now investigating the case
10-01-25 07:03 pm
Bangalore Correspondent
NT chairman SN Subrahmanyan: ಇನ್ಫೋಸಿಸ್ ನಾರಾಯಣ...
10-01-25 02:44 pm
Car Accident, Chamarajanagar: ಶಬರಿಮಲೆ ಯಾತ್ರಿಕ...
10-01-25 02:06 pm
Ramnagara Accident, KSRTC: KSRTC ಬಸ್ - ಬೈಕ್ ನ...
09-01-25 07:04 pm
S T Somashekar, Yatnal, DK Shivakumar temple:...
09-01-25 04:54 pm
09-01-25 12:11 pm
HK News Desk
ತಿರುಪತಿಯಲ್ಲಿ ಕಾಲ್ತುಳಿತಕ್ಕೆ ಏಳು ಸಾವು ; ವೈಕುಂಠ...
09-01-25 11:22 am
StalinCM, Lipi: ಸಿಂಧೂ ನಾಗರಿಕತೆಯ ಲಿಪಿಗಳನ್ನು ಅರ...
08-01-25 11:07 pm
Crime News, Nagpur Couple: ಮಧ್ಯರಾತ್ರಿವರೆಗೆ 26...
08-01-25 10:53 pm
ಹೊಸವರ್ಷದ ಆರಂಭದಲ್ಲೇ ಟಿಬೆಟ್ ಮಂದಿಗೆ ಭಾರಿ ಆಘಾತ ;...
07-01-25 06:32 pm
10-01-25 06:23 pm
Mangalore Correspondent
Wenlock Hospital, Mangalore, organ harvesting...
10-01-25 03:31 pm
Mangalore crime, Misfire, Police; ಪಿಎಫ್ಐ ಒಳಸಂ...
09-01-25 07:50 pm
ಜನವರಿ 11-12 ; 'ಮಂಗಳೂರು ಲಿಟ್ ಫೆಸ್ಟ್' ಏಳನೇ ಆವೃತ...
08-01-25 09:51 pm
Surathkal Beach, Drowning, Mangalore; ಸುರತ್ಕಲ...
08-01-25 06:13 pm
10-01-25 10:11 am
Mangalore Correspondent
Share Market Scam, Mangalore: ಷೇರು ಮಾರುಕಟ್ಟೆ...
09-01-25 10:43 pm
Drugs, Mangalore Crime: ಗೋವಾದಿಂದ ಮಂಗಳೂರಿಗೆ ಹೈ...
09-01-25 10:32 pm
Old Coin Scam, Mangalore Fraud: ಎಲ್ಲ ಆಯ್ತು.....
09-01-25 01:26 pm
Vamanjoor Misfire, Mangalore Crime, Police; ಪ...
09-01-25 11:27 am