ಬ್ರೇಕಿಂಗ್ ನ್ಯೂಸ್
23-10-20 11:37 am Headline Karnataka News Network ಕ್ರೈಂ
ಲಕ್ನೊ, ಅಕ್ಟೋಬರ್ 23: ಉತ್ತರ ಪ್ರದೇಶದಲ್ಲಿ ಮತ್ತೊಂದು ಅತ್ಯಾಚಾರ ಪ್ರಕರಣ ಬೆಳಕಿಗೆ ಬಂದಿದೆ. ಮಹೊಬಾ ಜಿಲ್ಲೆಯ ಪಾನ್ವಾಡಿ ಪ್ರದೇಶದಲ್ಲಿ ನವರಾತ್ರಿ ಪೂಜೆ ಮುಗಿಸಿ ಮನೆಗೆ ಬರುತ್ತಿದ್ದ 19ರ ಹರೆಯದ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ.
ಯುವತಿ ಬುಧವಾರ ರಾತ್ರಿ ನವರಾತ್ರಿ ಹಬ್ಬದ ದುರ್ಗಾ ಪೂಜೆಯಲ್ಲಿ ಭಾಗವಹಿಸಿ ವಾಪಸಾಗುತ್ತಿದ್ದಾಗ ಮೂವರು ಆರೋಪಿಗಳು ಈ ಕೃತ್ಯ ಎಸಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಪೊಲೀಸರು ತಕ್ಷಣವೇ ಕಾರ್ಯ ಪ್ರವೃತ್ತರಾಗಿ ಮೂವರು ಆರೋಪಿಗಳನ್ನು ಘಟನೆ ನಡೆದ ದಿನವೇ ಬಂಧಿಸಿದ್ದಾರೆ. ಸಂತ್ರಸ್ತೆ ಯುವತಿಯನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಅರುಣ್ ಕುಮಾರ್ ಶ್ರೀವಾಸ್ತವ ಹೇಳಿದ್ದಾರೆ.
A 19-year-old woman was allegedly gang raped by three men after attending a Navratri event in Uttar Pradesh's Mahoba district, the police said on Thursday.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
21-09-26 10:08 am
HK News Staffer
Mangalore Eye, Project: ಕದ್ರಿಯ ನೂರಾರು ಕೋಟಿ ಜಾ...
20-09-26 08:59 pm
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm