ಬ್ರೇಕಿಂಗ್ ನ್ಯೂಸ್
23-10-20 11:55 am Mangalore Correspondent ಕ್ರೈಂ
ಸುಳ್ಯ, ಅಕ್ಟೋಬರ್ 23: ಯುವತಿ ನೇಣು ಬಿಗಿದು ಸಾವಿಗೆ ಶರಣಾದ ಘಟನೆ ನೆಲ್ಲೂರು ಕೆಮ್ರಾಜೆ ಗ್ರಾಮದ ಬೊಳ್ಳಾಜೆ ಎಂಬಲ್ಲಿ ನಡೆದಿದೆ.
ಬೊಳ್ಳಾಜೆ ಗಂಗಾಧರ ನಾಯ್ಕ ಎಂಬವರ ಪುತ್ರಿ ಪ್ರಸನ್ನ (23) ಆತ್ಮಹತ್ಯೆ ಮಾಡಿರುವ ಯುವತಿ. ಈಕೆ ನಿನ್ನೆ ರಾತ್ರಿ ಮನೆಯೊಳಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ತಂದೆ ಪೊಲೀಸರಿಗೆ ದೂರು ನೀಡಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.
ಈ ಬಗ್ಗೆ ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Young girl commits suicide at Sullia. The deceased has been identified as Prassana (23). A case has been registered at Sullia Police Station.
07-12-25 10:21 pm
HK News Desk
Dog Attack: ಪಾದಚಾರಿಗಳ ಮೇಲೆ ಹುಚ್ಚುನಾಯಿ ದಾಳಿ ;...
07-12-25 10:17 pm
Dog Attack, Davangere: ಮಹಿಳೆ ಮೇಲೆ ರಾಟ್ ವೀಲರ್...
06-12-25 12:33 pm
Dharwad Accident, Police Inspector: ಧಾರವಾಡ; ಡ...
05-12-25 11:20 pm
Shivamogga Doctor Suicide: ಶಿವಮೊಗ್ಗ ; ಮೂರು ವರ...
05-12-25 10:00 pm
07-12-25 02:04 pm
HK News Desk
ಸಂವಿಧಾನ ಪೀಠಿಕೆಯಲ್ಲಿ ಜಾತ್ಯತೀತ, ಸಮಾಜವಾದ ಪದ ಅಗತ್...
07-12-25 12:31 pm
ದೇವಾಲಯದ ಹಣ ದೇವರಿಗೆ ಸೇರಿದ್ದು, ಸಹಕಾರಿ ಬ್ಯಾಂಕುಗಳ...
06-12-25 04:58 pm
ಬಾಬರಿ ಮಸೀದಿ ನಿರ್ಮಿಸುವುದಾಗಿ ಹೇಳಿ ವಿವಾದ ಎಬ್ಬಿಸಿ...
04-12-25 05:39 pm
IndiGo Cancels Nearly 200 Flights Nationwide;...
04-12-25 11:15 am
07-12-25 10:45 pm
Udupi Correspondent
Inayat Ali, Mangalore Notice: ನ್ಯಾಶನಲ್ ಹೆರಾಲ್...
07-12-25 03:02 pm
ತಡರಾತ್ರಿ ಮನೆಗೆ ನುಗ್ಗಿ ಕಡಬ ಹೆಡ್ ಕಾನ್ಸ್ ಟೇಬಲ್ ದ...
06-12-25 06:12 pm
Kantara, Mangalore, Rishab Shetty; ಕಾಂತಾರ -1ರ...
05-12-25 12:24 pm
Mangalore, Suicide: ಕೊಣಾಜೆ ; 16ರ ಬಾಲಕಿ ಮನೆಯಲ್...
05-12-25 12:10 pm
06-12-25 09:52 pm
Mangalore Correspondent
Ganesh Gowda, Chikkamagaluru, Congress, Murde...
06-12-25 02:43 pm
ಚಿನ್ನ ಕಸಿದ ಪ್ರಕರಣ ಬೆನ್ನತ್ತಿ ಕುಖ್ಯಾತ ಅಂತಾರಾಜ್ಯ...
05-12-25 11:00 pm
ಸಿಐಡಿ ಪೊಲೀಸ್ ಸೋಗಿನಲ್ಲಿ ಮುಲ್ಕಿಯ ವೃದ್ಧ ದಂಪತಿಗೆ...
04-12-25 11:15 pm
ಪೊಲೀಸ್ ಕಮಿಷನರ್ ಕಚೇರಿ ಬಳಿ ನಿಲ್ಲಿಸಿದ್ದ ಕಾರಿನಿಂದ...
04-12-25 10:53 pm