ಬ್ರೇಕಿಂಗ್ ನ್ಯೂಸ್
17-03-23 02:01 pm Mangalore Correspondent ಕ್ರೈಂ
ಮಂಗಳೂರು, ಮಾ.17 : ಗಲ್ಫ್ ರಾಷ್ಟ್ರಗಳಿಂದ ಅಕ್ರಮವಾಗಿ ಮಂಗಳೂರಿಗೆ ತರುತ್ತಿದ್ದ 1.08 ಕೋಟಿ ರೂ. ಮೊತ್ತದ 1913 ಗ್ರಾಂ ಚಿನ್ನವನ್ನು ಬಜ್ಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಇಲಾಖೆಯ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
ಫೆ.16ರಿಂದ 28ರ ನಡುವಿನ ಅವಧಿಯಲ್ಲಿ ಏಳು ಪ್ರಯಾಣಿಕರನ್ನು ಬಂಧಿಸಿ ಅಕ್ರಮ ಚಿನ್ನ ವಶಕ್ಕೆ ಪಡೆಯಲಾಗಿದೆ. ದುಬೈ ಮತ್ತು ಅಬುಧಾಬಿಯಿಂದ ಬಂದಿದ್ದ ಒಬ್ಬ ಮಹಿಳೆ ಮತ್ತು ಆರು ಮಂದಿ ಪುರುಷ ಪ್ರಯಾಣಿಕರಿಂದ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ.
ಪ್ರಯಾಣಿಕರು ಪೇಸ್ವ್ ಮತ್ತಿತರ ರೂಪದಲ್ಲಿ ಕಾಲಿನಡಿ, ಸೊಂಟ, ಅಂಗಿ, ಗುದದ್ವಾರ ಮತ್ತಿತರೆಡೆ ಅಡಗಿಸಿಟ್ಟು ಕಳ್ಳ ಸಾಗಾಣಿಕೆ ಮಾಡುತ್ತಿದ್ದರು. ಮಹಿಳೆಯ ಬ್ರಾ ಒಳಗಡೆ ಪಟ್ಟಿ ಮಾಡಿಕೊಂಡು ಚಿನ್ನವನ್ನು ಅಡಗಿಸಿಡಲಾಗಿತ್ತು. ಕಸ್ಟಮ್ಸ್ ತಪಾಸಣೆ ವೇಳೆ ಖದೀಮರು ಸಿಕ್ಕಿ ಬಿದ್ದಿದ್ದಾರೆ. ಯುವಕರು ಪೇಸ್ಟ್ ಮಾಡಿಕೊಂಡು ಕಾಲಿನ ಅಡಿ ಭಾಗದಲ್ಲಿ ಅಂಟಿಸಿದ್ದು ಕಂಡುಬಂದಿದೆ. ಕೆಲವರು ಗುದದ್ವಾರ, ಬಾಯಿಯ ದವಡೆಯಲ್ಲಿ ಚಿನ್ನವನ್ನು ಇಟ್ಟುಕೊಂಡಿದ್ದು ಪತ್ತೆಯಾಗಿದೆ. ಒಟ್ಟು ಏಳು ಮಂದಿಯನ್ನು ಬಂಧಿಸಿದ ಕಸ್ಟಮ್ಸ್ ಅಧಿಕಾರಿಗಳು ಬಜ್ಪೆ ಪೊಲೀಸರ ವಶಕ್ಕೆ ನೀಡಿದ್ದಾರೆ. ತನಿಖೆಯ ಬಳಿಕ ಮುಂದಿನ ಕ್ರಮ ಕೈಗೊಳ್ಳುವುದಾಗಿ ಪೊಲೀಸರು ತಿಳಿಸಿದ್ದಾರೆ.
The customs officials at the international airport in the city confiscated 1913 grams of gold that was illegally transported from overseas countries to India from February 16 to 28. The value of the confiscated gold is Rs 1.08 crore. The said gold was confiscated from one woman and six men passengers. The gold was hidden in clothes, rectum and mouth by the passengers to avoid detection by the customs officials.
10-01-25 02:44 pm
Bangalore Correspondent
Car Accident, Chamarajanagar: ಶಬರಿಮಲೆ ಯಾತ್ರಿಕ...
10-01-25 02:06 pm
Ramnagara Accident, KSRTC: KSRTC ಬಸ್ - ಬೈಕ್ ನ...
09-01-25 07:04 pm
S T Somashekar, Yatnal, DK Shivakumar temple:...
09-01-25 04:54 pm
Hassan, Lokayukta Arrest: ಹಾಸನಾಂಬ ಜಾತ್ರಾ ಮಹೋತ...
09-01-25 04:21 pm
09-01-25 12:11 pm
HK News Desk
ತಿರುಪತಿಯಲ್ಲಿ ಕಾಲ್ತುಳಿತಕ್ಕೆ ಏಳು ಸಾವು ; ವೈಕುಂಠ...
09-01-25 11:22 am
StalinCM, Lipi: ಸಿಂಧೂ ನಾಗರಿಕತೆಯ ಲಿಪಿಗಳನ್ನು ಅರ...
08-01-25 11:07 pm
Crime News, Nagpur Couple: ಮಧ್ಯರಾತ್ರಿವರೆಗೆ 26...
08-01-25 10:53 pm
ಹೊಸವರ್ಷದ ಆರಂಭದಲ್ಲೇ ಟಿಬೆಟ್ ಮಂದಿಗೆ ಭಾರಿ ಆಘಾತ ;...
07-01-25 06:32 pm
10-01-25 06:23 pm
Mangalore Correspondent
Wenlock Hospital, Mangalore, organ harvesting...
10-01-25 03:31 pm
Mangalore crime, Misfire, Police; ಪಿಎಫ್ಐ ಒಳಸಂ...
09-01-25 07:50 pm
ಜನವರಿ 11-12 ; 'ಮಂಗಳೂರು ಲಿಟ್ ಫೆಸ್ಟ್' ಏಳನೇ ಆವೃತ...
08-01-25 09:51 pm
Surathkal Beach, Drowning, Mangalore; ಸುರತ್ಕಲ...
08-01-25 06:13 pm
10-01-25 10:11 am
Mangalore Correspondent
Share Market Scam, Mangalore: ಷೇರು ಮಾರುಕಟ್ಟೆ...
09-01-25 10:43 pm
Drugs, Mangalore Crime: ಗೋವಾದಿಂದ ಮಂಗಳೂರಿಗೆ ಹೈ...
09-01-25 10:32 pm
Old Coin Scam, Mangalore Fraud: ಎಲ್ಲ ಆಯ್ತು.....
09-01-25 01:26 pm
Vamanjoor Misfire, Mangalore Crime, Police; ಪ...
09-01-25 11:27 am