ಬ್ರೇಕಿಂಗ್ ನ್ಯೂಸ್
23-03-23 04:18 pm Mangalore Correspondent ಕ್ರೈಂ
ಮಂಗಳೂರು, ಮಾ.23: ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಠಾಣೆಗಳಲ್ಲಿ 23 ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ ಸುರತ್ಕಲ್ ಠಾಣೆ ವ್ಯಾಪ್ತಿಯ ಕಾಟಿಪಳ್ಳ ನಿವಾಸಿ ಅಜರುದ್ದೀನ್ (29) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ಅಜರುದ್ದೀನ್ ವಿರುದ್ಧ ಮಂಗಳೂರು ನಗರ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಒಟ್ಟು 23 ಪ್ರಕರಣಗಳನ್ನು ಎದುರಿಸುತ್ತಿದ್ದು, 23 ಪ್ರಕರಣಗಳಲ್ಲಿಯೂ ಬಂಧನ ವಾರಂಟ್ ಜಾರಿಯಾಗಿತ್ತು. ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ಕಮಿಷನರ್ ಕುಲದೀಪ್ ಜೈನ್ ಆದೇಶದಂತೆ ಸುರತ್ಕಲ್ ಠಾಣೆ ಇನ್ಸ್ ಪೆಕ್ಟರ್ ಮಹೇಶ್ ಪ್ರಸಾದ್ ಮತ್ತವರ ತಂಡ ಬಂಧಿಸಿದೆ.
ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಎರಡು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಅಜರುದ್ದೀನ್ ವಿರುದ್ಧ ಮಂಗಳೂರು ನಗರ ವ್ಯಾಪ್ತಿಯಲ್ಲಿ 16 ಕೇಸು, ದಕ್ಷಿಣ ಕನ್ನಡ ಗ್ರಾಮಾಂತರ ವ್ಯಾಪ್ತಿಯಲ್ಲಿ 3 ಮತ್ತು ಉಡುಪಿ ಜಿಲ್ಲೆಯಲ್ಲಿ ನಾಲ್ಕು ಪ್ರಕರಣ ದಾಖಲಾಗಿದೆ.
An accused wanted in 23 cases was arrested by Surathkal police on Thursday March 23. The arrested is identified as Azharuddin (29) from Krishnapura. He had 23 warrants pending against him at different police stations.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 06:02 pm
HK News Staffer
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm