ಬ್ರೇಕಿಂಗ್ ನ್ಯೂಸ್
26-03-23 09:00 pm Mangalore Correspondent ಕ್ರೈಂ
ಮಂಗಳೂರು, ಮಾ.26 : ಪಣಂಬೂರು ಠಾಣೆ ವ್ಯಾಪ್ತಿಯ ಮೀನಕಳಿಯದಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಜಾಗಕ್ಕೆ ಪೊಲೀಸರು ದಾಳಿ ನಡೆಸಿದ್ದು 14 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ.
ಮೀನಕಳಿಯದ ರೈಲ್ವೇ ಟ್ರಾಕ್ ಬಳಿಯ ಕಟ್ಟಡ ಒಂದರಲ್ಲಿ ಅಂದರ್ ಬಾಹರ್ ಇಸ್ಪೀಟ್ ಆಟ ಆಡುತ್ತಿದ್ದ ಬಗ್ಗೆ ಪಣಂಬೂರು ಪೊಲೀಸರಿಗೆ ಖಚಿತ ಮಾಹಿತಿ ಬಂದಿತ್ತು. ಭಾನುವಾರ ಮಧ್ಯಾಹ್ನ ಪೊಲೀಸರು ದಾಳಿ ನಡೆಸಿದ್ದು ಕಟ್ಟಡದ ಒಳಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಒಟ್ಟು 14 ಮಂದಿಯಿಂದ 78,810 ರೂಪಾಯಿ ನಗದು ಹಾಗೂ ಎರಡು ಬೈಕ್ ವಶಕ್ಕೆ ಪಡೆಯಲಾಗಿದೆ.
ಆರೋಪಿಗಳಿಂದ ಪೊಲೀಸರು 11 ಮೊಬೈಲ್ ಫೋನ್ ವಶಕ್ಕೆ ಪಡೆದಿದ್ದಾರೆ. ಇದರಲ್ಲಿ ನಾಲ್ಕೈದು ಮಂದಿ ಮೀನಕಳಿಯ ಆಸುಪಾಸಿನವರಾಗಿದ್ದು ಉಳಿದವರು ಸುರತ್ಕಲ್ ಕಡೆಯ ಕೂಲಿ ಕಾರ್ಮಿಕರು ಎಂದು ಪೊಲೀಸರು ತಿಳಿಸಿದ್ದಾರೆ. ಎಫ್ಐಆರ್ ದಾಖಲಿಸಿ ತನಿಖೆ ನಡೆಸಲಾಗುತ್ತಿದೆ. ಯಾರು ಪ್ರಮುಖರಿದ್ದಾರೆ, ಎಷ್ಟು ಸಮಯದಿಂದ ಈ ರೀತಿ ಜೂಜಾಟ ನಡೆಸುತ್ತಿದ್ದಾರೆ ಎಂಬ ಬಗ್ಗೆ ತನಿಖೆ ಮಾಡಲಾಗುವುದು ಎಂದು ಪಣಂಬೂರು ಪೊಲೀಸ್ ನಿರೀಕ್ಷಕರು ತಿಳಿಸಿದ್ದಾರೆ.
On getting information from reliable sources, the Panambur Police raided the spot and took 14 persons into custody. Police confiscated cash Rs 78,810 and two motorbikes used for gambling activities
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm