ಬ್ರೇಕಿಂಗ್ ನ್ಯೂಸ್
27-03-23 02:35 pm Udupi Correspondent ಕ್ರೈಂ
ಉಡುಪಿ, ಮಾ.27 : ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಚೆಕ್ ಪೋಸ್ಟ್ ಗಳಲ್ಲಿ ತಪಾಸಣೆ ಬಿಗಿಗೊಳಿಸಲಾಗಿದೆ. ಹೆಜಮಾಡಿ ಚೆಕ್ ಪೋಸ್ಟ್ ನಲ್ಲಿ ತಪಾಸಣೆ ನಡೆಸುತ್ತಿದ್ದಾಗ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 5 ಲಕ್ಷ ರೂ. ನಗದು ಹಣ ಪತ್ತೆಯಾಗಿದ್ದು ಅವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಪಡುಬಿದ್ರಿ ಪೊಲೀಸ್ ಠಾಣೆ ಎಸ್ಐ ಪುರುಷೋತ್ತಮ ಅವರು ಹೆಜಮಾಡಿ ಚೆಕ್ ಪೋಸ್ಟ್ ನಲ್ಲಿ ಭಾನುವಾರ ಕರ್ತವ್ಯದಲ್ಲಿದ್ದರು. ಸಂಜೆ 4:35ರ ವೇಳೆಗೆ ಮಂಗಳೂರು ಕಡೆಯಿಂದ ಉಡುಪಿ ಕಡೆಗೆ ಬರುತ್ತಿದ್ದ ಟೊಯೊಟಾ ಗ್ಲಾಂಝಾ ಬಿಳಿ ಬಣ್ಣದ ಕಾರನ್ನು ನಿಲ್ಲಿಸಿ ತಪಾಸಣೆ ನಡೆಸಿದ್ದಾರೆ.
ತಪಾಸಣೆ ವೇಳೆ, ಚಾಲಕನ ಎಡ ಬದಿಯ ಟೂಲ್ ಬಾಕ್ಸ್ ಒಳಗಡೆ ಕೈ ಚೀಲ ದೊರಕ್ಕಿದ್ದು, ಅದನ್ನು ಪರಿಶೀಲಿಸಿದಾಗ 500 ರೂಪಾಯಿ ಮುಖ ಬೆಲೆಯ ನೋಟುಗಳ ಬಂಡಲ್ ಕಂಡುಬಂದಿದೆ. ಹಣದ ಕುರಿತು ಕಾರಿನ ಚಾಲಕ ಅಹಮ್ಮದ್ ಕಬೀರ್ ಹಾಗೂ ಕಾರಿನಲ್ಲಿದ್ದ ಅಬ್ದುಲ್ ಖಾದರ್ ಜೈಲಾನಿ ಅವರನ್ನು ವಿಚಾರಿಸಿದಾಗ, ಹಣದ ಬಗ್ಗೆ ದಾಖಲೆ ಇಲ್ಲದೇ ಇದ್ದುದರಿಂದ ಅದರಲ್ಲಿದ್ದ 5 ಲಕ್ಷ ರೂ. ನಗದು ಹಣ ಮತ್ತು ಕಾರನ್ನು ವಶಕ್ಕೆ ಪಡೆದಿದ್ದಾರೆ. ಈ ಬಗ್ಗೆ ಪಡುಬಿದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Illegal cash worth 5 lakhs sezied at Hejamady check post in Mangalore.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 06:02 pm
HK News Staffer
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm