ಬ್ರೇಕಿಂಗ್ ನ್ಯೂಸ್
31-03-23 05:15 pm Bangalore Correspondent ಕ್ರೈಂ
ಬೆಂಗಳೂರು, ಮಾ.31: ಸ್ನೇಹಿತನ ಜೊತೆ ಪಾರ್ಕ್ನಲ್ಲಿ ಕುಳಿತಿದ್ದ ಯುವತಿಯನ್ನ ನಾಲ್ವರು ಸೇರಿ ಎಳೆದೊಯ್ದು ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ ಕೋರಮಂಗಲ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮಾರ್ಚ್ 25ರ ರಾತ್ರಿ 10 ಗಂಟೆಗೆ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಸರ್ಕಾರಿ ನೌಕರರು ಇರುವ ನ್ಯಾಷನಲ್ ಗೇಮ್ಸ್ ವಿಲೇಜ್ ಪಾರ್ಕ್ನಲ್ಲಿ ಯುವತಿ ಹಾಗೂ ಆಕೆಯ ಸ್ನೇಹಿತನ ಕುಳಿತುಕೊಂಡಿದ್ದಾರೆ. ಈ ವೇಳೆ ಅಲ್ಲಿಗೆ ಬಂದ ನಾಲ್ವರು ಯುವಕರು ಆಕೆಯ ಸ್ನೇಹಿತನನ್ನ ಬೆದರಿಸಿ, ಆ ಯುವತಿಯನ್ನು ಎಳೆದೊಯ್ದು ಚಲಿಸುತ್ತಿದ್ದ ಕಾರಿನಲ್ಲಿ 4 ಜನರು ಅತ್ಯಾಚಾರ ಮಾಡಿದ್ದಾರೆ. ಈ ಕುರಿತು ಯುವತಿ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಇದೀಗ ಆರೋಪಿಗಳನ್ನ ಬಂಧಿಸಿದ್ದಾರೆ.
ಇನ್ನು ಈ ಕಾಮುಕರು ಕೆಎ 01 ಎಂಬಿ 6169 ಸಂಖ್ಯೆಯ ಮಾರುತಿ 800 ಕಾರಿನಲ್ಲಿ ಕಿಡ್ನ್ಯಾಪ್ ಮಾಡಿ ದೊಮ್ಮಲೂರು, ಇಂದಿರಾನಗರ, ಆನೇಕಲ್, ನೈಸ್ ರಸ್ತೆ ಸೇರಿದಂತೆ ಹಲವೆಡೆ ಕಾರಿನಲ್ಲಿ ಸುತ್ತಾಟ ನಡೆಸಿ ಕೃತ್ಯವೆಸಗಿದ್ದಾರೆ. ಬಳಿಕ ಮಾ.26ರ ಬೆಳಗ್ಗೆ 4 ಗಂಟೆಗೆ ಯುವತಿಯನ್ನ ಮನೆ ಬಳಿ ಬಿಟ್ಟು ಪರಾರಿಯಾಗಿದ್ದರು. ನಂತರ ಯುವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು, ಅದೇ ದಿನ ಪೊಲೀಸರು ದೂರು ನೀಡಿದ್ದಳು. ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಇದೀಗ ನಾಲ್ವರು ಆರೋಪಿಗಳಾದ ಸತೀಶ್,ವಿಜಯ್,ಶ್ರೀಧರ್,ಕಿರಣ್ ಎಂಬುವವರನ್ನ ಬಂಧಿಸಿದ್ದಾರೆ.
A young woman, who was sitting in a park with her male friend, was forcibly dragged into a car and gang-raped, police said on Friday. The case has been reported in the Koramangala police station limits. The police have arrested a gang of four persons in connection with the case. The arrested accused have been identified as Satish, Vijay, Sridhar and Kiran.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm