ಬ್ರೇಕಿಂಗ್ ನ್ಯೂಸ್
03-04-23 07:27 pm HK News Desk ಕ್ರೈಂ
ಝಾನ್ಸಿ, ಎ.3: ಭಾರತೀಯ ಸೇನೆಯ ಇಬ್ಬರು ಯೋಧರು ತಮ್ಮ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಿ ಇಬ್ಬರು ಮಹಿಳೆಯರು ಉತ್ತರ ಪ್ರದೇಶದ ಝಾನ್ಸಿಯ ಜಿಆರ್ಪಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಝಾನ್ಸಿ ರೈಲು ನಿಲ್ದಾಣದಲ್ಲಿ ನಿಲ್ಲಿಸಿದ್ದ ಸ್ಟೇಷನರಿ ಕೋಚ್ನಲ್ಲಿ ಇಬ್ಬರು ಯೋಧರು ತಮ್ಮ ಮೇಲೆ ಅತ್ಯಾಚಾರ ನಡೆಸಿದ್ದಾರೆ ಎಂದು ಮಹಿಳೆಯರು ಆರೋಪಿಸಿದ್ದಾರೆ.
ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಇಬ್ಬರು ಯೋಧರನ್ನು ಬಂಧಿಸಿದ್ದಾರೆ.
ಮಹಿಳೆಯರನ್ನು ನಿಲ್ಲಿಸಿದ್ದ ರೈಲ್ವೆ ಕೋಚ್ಗೆ ಕರೆದೊಯ್ದು ಅವರ ಮೇಲೆ ಅತ್ಯಾಚಾರ ಎಸಗಿದ್ದು, ಸೇನೆಯ ಜವಾನರಾದ ಸಂದೀಪ್, ರವೀಂದ್ರ ವಿರುದ್ಧ ಪ್ರಕರಣ ದಾಖಲಿಸಿ ಬಂಧಿಸಿದ್ದಾರೆ.
ಜಿಆರ್ಪಿ ಠಾಣೆಯ ಪೊಲೀಸ್ ಅಧಿಕಾರಿಗಳು ರೈಲ್ವೆ ಕೋಚ್ ಪರಿಶೀಲಿಸಿ ಘಟನೆಯ ಬಗ್ಗೆ ಭಾರತೀಯ ಸೇನೆಗೆ ಮಾಹಿತಿ ನೀಡಿದ್ದಾರೆ.
In a shocking incident, two women have lodged a case at the Government Railway Police station in Jhansi, Uttar Pradesh, accusing three Indian Army personnel of raping them inside a stationary coach parked at the Jhansi railway station. Two Army personnel have been arrested while one is absconding, IANS reported. The report quoting GRP Circle officer Mohd Naeem Ansari, said, the two victims have alleged that one Army personnel asked them for their mobile phone, claiming that he had lost his phone.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 06:02 pm
HK News Staffer
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm