ಬ್ರೇಕಿಂಗ್ ನ್ಯೂಸ್
03-04-23 09:58 pm Mangalore Correspondent ಕ್ರೈಂ
ಮಂಗಳೂರು, ಎ.3 : ಬುದ್ಧಿಮಾಂದ್ಯ ಮಹಿಳೆಯನ್ನು ಅತ್ಯಾಚಾರಗೈದ ಬಗ್ಗೆ ಪಾಂಡೇಶ್ವರ ಮಹಿಳಾ ಠಾಣೆಯಲ್ಲಿ ದೂರು ದಾಖಲಾಗಿದೆ.
ಸೂರಿಂಜೆ ನಿವಾಸಿ 65 ವರ್ಷದ ರಾಜಾ ಭಟ್ ಆರೋಪಿಯಾಗಿದ್ದು ಪ್ರಕರಣ ದಾಖಲಾಗುತ್ತಿದ್ದಂತೆ ಪರಾರಿಯಾಗಿದ್ದಾನೆ.
ಇತ್ತೀಚೆಗೆ ಮಹಿಳೆ ಮನೆಯಲ್ಲಿ ಒಬ್ಬಂಟಿಯಾಗಿದ್ದ ವೇಳೆ ರಾಜಾ ಭಟ್ ಬಂದಿದ್ದು ಪುಸಲಾಯಿಸಿ ಅತ್ಯಾಚಾರ ಮಾಡಿದ್ದ. ಈ ವೇಳೆ, ಸೋದರನಾಗಲೀ, ಆತನ ಪತ್ನಿಯಾಗಲೀ ಮನೆಯಲ್ಲಿ ಇರಲಿಲ್ಲ. ಬಳಿಕ ನೆರೆಮನೆಯವರಿಂದ ವಿಷಯ ತಿಳಿದು ಸುರತ್ಕಲ್ ಪೊಲೀಸರಿಗೆ ಮಾಹಿತಿ ನೀಡಿದ್ದರು. ಪ್ರಕರಣವನ್ನು ಮಹಿಳಾ ಠಾಣೆಯಲ್ಲಿ ದಾಖಲಿಸಲಾಗಿದ್ದು ಇಷ್ಟಾಗುತ್ತಿದ್ದಂತೆ ಆರೋಪಿ ರಾಜಾ ಭಟ್ ಪರಾರಿಯಾಗಿದ್ದಾನೆ. ಆರೋಪಿ ರಾಜಾ ಭಟ್ ಮನೆಯವರನ್ನು ಬಿಟ್ಟು ಬಾಡಿಗೆ ಮನೆಯಲ್ಲಿ ಒಬ್ಬಂಟಿಯಾಗಿ ನೆಲೆಸಿದ್ದಾನೆ. ಬುದ್ಧಿಮಾಂದ್ಯ ಆಗಿದ್ದರಿಂದ ಮಹಿಳೆ ಮಾತ್ರ ಮನೆಯಲ್ಲಿ ಇರುತ್ತಿದ್ದರು. ಸೋದರ ಮತ್ತು ಪತ್ನಿ ಕೆಲಸಕ್ಕೆ ಹೋಗುತ್ತಿದ್ದರು. ಈ ಬಗ್ಗೆ ಮಾಹಿತಿಯಿದ್ದ ರಾಜಾ ಭಟ್ ಮಹಿಳೆ ಒಬ್ಬಂಟಿಯಾಗಿದ್ದ ವೇಳೆ ಬಂದು ಅತ್ಯಾಚಾರ ನಡೆಸಿದ್ದಾನೆ ಎಂದು ದೂರಲಾಗಿದೆ.
Mentally handicapped women raped by 65 year old man at Surathkal in Mangalore. Accused Raja Bhat is said to be absconding. Case has been registered at women police station at Pandwshwar.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 06:02 pm
HK News Staffer
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm