ಬ್ರೇಕಿಂಗ್ ನ್ಯೂಸ್
06-04-23 09:11 pm Mangaluru Correspondent ಕ್ರೈಂ
ಮಂಗಳೂರು, ಎ.6: ಬಲ್ಗೇರಿಯಾ ದೇಶದಲ್ಲಿ ಉದ್ಯೋಗ ತೆಗೆಸಿಕೊಡುವುದಾಗಿ ಹೇಳಿ ಲಕ್ಷಾಂತರ ರೂಪಾಯಿ ಪಡೆದು ವಂಚಿಸಿದ ಪ್ರಕರಣದಲ್ಲಿ ಪ್ರಮುಖ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಮಂಗಳೂರು ನಗರದ ಬಿಜೈ ನ್ಯೂ ರೋಡ್ ನಿವಾಸಿ ಸುಧೀರ್ ರಾವ್ ವಿ.ಆರ್ (42) ಬಂಧಿತ ವ್ಯಕ್ತಿ. ಈತನ ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಮಂಗಳೂರು ನಗರದ ಹಲವು ಠಾಣೆಗಳಲ್ಲಿ ಪ್ರಕರಣ ದಾಖಲಾಗಿದೆ. 30ಕ್ಕೂ ಹೆಚ್ಚು ಮಂದಿಗೆ ಬಲ್ಗೇರಿಯಾ ದೇಶದ ವೀಸಾ ಕೊಡಿಸುವುದಾಗಿ ಹಣ ಪಡೆದು ವಂಚನೆ ನಡೆಸಿದ್ದಾನೆ.
ಇದಲ್ಲದೆ, ಸುಧೀರ್ ರಾವ್ ಹಲವು ಸೊಸೈಟಿಗಳಿಂದ ಕಾರು ಖರೀದಿಗೆಂದು ನಕಲಿ ದಾಖಲೆಗಳನ್ನು ಕೊಟ್ಟು ಲಕ್ಷಾಂತರ ರೂಪಾಯಿ ಹಣ ಸಾಲ ಪಡೆದ ಬಗ್ಗೆ ಕದ್ರಿ, ಪಾಂಡೇಶ್ವರ, ಸುರತ್ಕಲ್, ಕೊಣಾಜೆ ಠಾಣೆಗಳಲ್ಲಿ ಆರು ಕೇಸು ದಾಖಲಾಗಿವೆ. ಬಲ್ಗೇರಿಯ ವೀಸಾ ಕೊಡಿಸುವ ಆಮಿಷವೊಡ್ಡಿ 50 ಲಕ್ಷಕ್ಕೂ ಹೆಚ್ಚು ಹಣವನ್ನು ಪಡೆದು ವಂಚಿಸಿದ್ದಾನೆ. ಈ ಬಗ್ಗೆ ಬಂಟ್ವಾಳ ಮತ್ತು ಮೂಡುಬಿದ್ರೆ ಠಾಣೆಯಲ್ಲಿ ಎಂಟು ಪ್ರಕರಣ ದಾಖಲಾಗಿದೆ. ಈತ ಇದೇ ರೀತಿ ಹಲವರಿಗೆ ಮೋಸ ಮಾಡಿರುವ ಸಾಧ್ಯತೆಯಿದೆ ಎಂದು ಪೊಲೀಸರು ಶಂಕಿಸಿದ್ದು ತನಿಖೆ ನಡೆಸುತ್ತಿದ್ದಾರೆ.
Mangalore CCB police arrest VR Sudhir Rao for Cheating Job Aspirants of jobs in Bulgaria, the 16th largest country in Europe. Sudhir has cheated several Societies by submitting fake documents and getting loans given to several clients. Sudhir was wanted in many cheating cases in City. Several cases have been booked against him in Mangalore.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 06:02 pm
HK News Staffer
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm