ಬ್ರೇಕಿಂಗ್ ನ್ಯೂಸ್
13-04-23 02:14 pm HK News Desk ಕ್ರೈಂ
ಮಡಿಕೇರಿ, ಎ.13: ಕೊಡಗಿನ ವಿಶ್ವ ಹಿಂದೂ ಪರಿಷತ್ ಜಿಲ್ಲಾಧ್ಯಕ್ಷ ಹಾಗೂ ವಕೀಲ ಪಿ.ಕೃಷ್ಣಮೂರ್ತಿಯವರ ಮೇಲೆ ದುಷ್ಕರ್ಮಿಗಳು ಗುಂಡು ಹಾರಿಸಲು ಯತ್ನಿಸಿದ ಘಟನೆ ಬುಧವಾರ ರಾತ್ರಿ ಅಬ್ಯಾಲದಲ್ಲಿ ನಡೆದಿದೆ.
ಕುಶಾಲನಗರದ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡು ಮಡಿಕೇರಿಯ ನಿವಾಸಕ್ಕೆ ಆಗಮಿಸುತ್ತಿದ್ದಾಗ ಚೆಟ್ಟಳ್ಳಿ ಸಮೀಪ ಗುಂಡಿನ ದಾಳಿಯಾಗಿದೆ. ಕಾರಿಗೆ ಗುಂಡು ತಗುಲಿದ್ದು, ಕೃಷ್ಣಮೂರ್ತಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಿಡಗಳ ಮರೆಯಿಂದ ಆರೋಪಿ ಗುಂಡು ಹಾರಿಸಿರುವ ಶಂಕೆ ವ್ಯಕ್ತವಾಗಿದೆ.

ಚೆಟ್ಟಳ್ಳಿ ಗ್ರಾ.ಪಂ ಸದಸ್ಯ ಹಾಗೂ ವಕೀಲ ಬಲ್ಲಾರಂಡ ಕಂಠಿ ಕಾರ್ಯಪ್ಪ ಅವರನ್ನು ಚೆಟ್ಟಳ್ಳಿಯ ನಿವಾಸಕ್ಕೆ ಬಿಟ್ಟು ಮಡಿಕೇರಿ ಕಡೆಗೆ ಪ್ರಯಾಣ ಬೆಳೆಸಿದಾಗ ಘಟನೆ ನಡೆದಿದೆ. ಅದೃಷ್ಟವಶಾತ್ ಗುಂಡು ಕಾರಿಗೆ ತಗುಲಿದೆ. ಇದರಿಂದ ವಿಹೆಚ್ಪಿ ಅಧ್ಯಕ್ಷ ಬಚಾವ್ ಆಗಿದ್ದಾರೆ.
ಈ ಸಂಬಂಧ ಮಡಿಕೇರಿ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಎಸ್ಪಿ ರಾಮರಾಜನ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Kodagu VHP president and lawyer Krishnamurthi escapes getting shot
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 06:02 pm
HK News Staffer
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm