ಬ್ರೇಕಿಂಗ್ ನ್ಯೂಸ್
16-04-23 03:49 pm HK News Desk ಕ್ರೈಂ
ಮುಜಾಫರ್ನಗರ, ಎ.16: ಜಿಲ್ಲೆಯ ಶಾಲೆಯೊಂದರಲ್ಲಿ 10 ವರ್ಷದ ಬಾಲಕನೊಬ್ಬ ಮೂರು ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ್ದಾನೆ.
ಬಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದೆ.
ಶನಿವಾರ ಬಾಲಕಿಯನ್ನು ಶಾಲೆಯ ಟೆರೇಸ್ಗೆ ಕರೆದೊಯ್ದು ಬಾಲಕ ಅತ್ಯಾಚಾರವೆಸಗಿದ್ದಾನೆ ಎಂದು ಬಾಲಕಿಯ ಕುಟುಂಬಸ್ಥರು ನೀಡಿದ ದೂರನ್ನು ಆಧರಿಸಿ ಪೊಲೀಸರು ತಿಳಿಸಿದ್ದಾರೆ.
ಇನ್ನೂ ಇದೇ ಮಾದರಿಯ ಕೃತ್ಯ ಕಳೆದ ವರ್ಷ ಮಧ್ಯಪ್ರದೇಶದಲ್ಲಿ ವರದಿಯಾಗಿತ್ತು. 12 ವರ್ಷದ ಬಾಲಕ 3 ವರ್ಷದ ಬಾಲಕಿಯನ್ನು ಅತ್ಯಾಚಾರ ಎಸಗಿ ಪರಾರಿಯಾಗಿದ್ದ. ಬಾಲಕಿ ಅಂಗಡಿಗೆ ಹೋಗಿದ್ದಾಗ ಆಕೆಗೆ ಚಾಕ್ಲೇಟ್ ಕೊಡುವ ನೆಪದಲ್ಲಿ ಪುಸ್ಲೈಸಿ ತಂದೆ-ತಾಯಿ ಇಲ್ಲದ ಸಮಯದಲ್ಲಿ, ಆತನ ಮನೆಗೆ ಕರೆದು ಕೊಂಡು ಹೋಗಿ ಆಕೆಯ ಮೇಲೆ ಅತ್ಯಾಚಾರವೆಸಗಿದ್ದ.
A10-year-old boy has been detained over allegations of raping a three-year-old girl at a school in the Uttar Pradesh’s Muzaffarnagar district, police said on Sunday. The boy has been detained by the police, while the girl has been sent for medical examination, news agency PTI reported. Citing the complaint lodged by the girl’s family members, police said the girl was taken to the roof of the school and allegedly raped by the boy on Saturday.
23-09-26 11:02 pm
HK News Desk
ಬರ ಪಟ್ಟಿಯಿಂದ ಇಂಡಿ, ಚಡಚಣ ಕೈಬಿಟ್ಟಿದ್ದಕ್ಕೆ ಅಸಮಾಧ...
23-09-26 05:14 pm
ಕೆಪಿಎಸ್ಸಿಯಲ್ಲಿ ಹಗರಣ ತನಿಖೆಗೆ ಎಸ್ಐಟಿ ; ಕಾನೂನು...
23-09-26 11:05 am
ಸೆ.26ರಿಂದ ಸತತ 5 ದಿನ ಬ್ಯಾಂಕ್ಗಳು ಬಂದ್ ; ATM, U...
23-09-26 09:28 am
ತೀವ್ರ ಆರ್ಥಿಕ ಮುಗ್ಗಟ್ಟಿನಲ್ಲಿ ಡಿಕೆಶಿ ಸರ್ಕಾರ ! ಹ...
22-09-26 08:58 pm
24-09-26 09:42 pm
HK News Staffer
"ನಾವು ಚುನಾವಣೆ ಗೆದ್ದರೆ, ಟೆಕ್ಸಾಸ್ ಹನುಮಾನ್ ವಿಗ್...
23-09-26 04:21 pm
ಪಶುವೈದ್ಯರ ಹುದ್ದೆಗೆ ₹80 ಲಕ್ಷದ ಡೀಲ್ ಆರೋಪ: ಪ್ರಶ್...
22-09-26 09:42 am
ಡಿಸೆಂಬರ್ ಒಳಗೆ ಸ್ಥಳೀಯ ಸಂಸ್ಥೆಗಳ ಚುನಾವಣೆ ; ಇವಿಎಂ...
19-09-26 05:40 pm
Mamata Banerjee, Sanchita Pradhan, Rejinagar:...
19-09-26 03:37 pm
24-09-26 06:26 pm
HK News Staffer
ಬಂಗಾಳ ವಾಯುಭಾರ ಕುಸಿತ ; ಕರಾವಳಿ, ಮಲೆನಾಡು, ದಕ್ಷಿಣ...
24-09-26 05:55 pm
ಕುಕ್ಕೆ ಸುಬ್ರಹ್ಮಣ್ಯಕ್ಕೆ ಮಾಜಿ ಕ್ರಿಕೆಟಿಗ ರವಿ ಶಾಸ...
23-09-26 10:47 pm
ಉತ್ತರಾಖಂಡದ ಯಮುನೋತ್ರಿಯಲ್ಲಿ ಕುಂಪಲದ ವ್ಯಕ್ತಿ ಹೃದಯ...
23-09-26 09:55 am
ಚಾರ್ಮಾಡಿ ಘಾಟ್ಗೆ ಅಭಿವೃದ್ಧಿಯ ಹೆಸರಿನಲ್ಲಿ ಕುತ್ತು...
23-09-26 09:30 am
24-09-26 05:10 pm
HK News Staffer
ಸೈಬರ್ ಖದೀಮರ ಹೊಸ ಹೊಸ ತಂತ್ರ: ಒಂದೇ ದಿನ ಮಂಗಳೂರಿನಲ...
24-09-26 11:10 am
bus fire, Greater Noida: ಚಲಿಸುತ್ತಿದ್ದ ಸ್ಲೀಪರ್...
24-09-26 10:09 am
ಶಿರ್ವದಲ್ಲಿ ಭಾರೀ ಪ್ರಮಾಣದ ಗಾಂಜಾ, ಡ್ರಗ್ಸ್ ವಶಕ್ಕೆ...
23-09-26 09:28 pm
ಕರ್ತವ್ಯ ಲೋಪ, ಲಂಚಬಾಕತನ, ಅನುಚಿತ ವರ್ತನೆ ಬಗ್ಗೆ ದೂ...
23-09-26 09:24 pm