ಬ್ರೇಕಿಂಗ್ ನ್ಯೂಸ್
22-04-23 08:27 pm HK News Desk ಕ್ರೈಂ
ಕಲಿಯಾಗಂಜ್ , ಎ.22 : ಪಶ್ಚಿಮ ಬಂಗಾಳದ ಕಲಿಯಾಗಂಜ್‌ನಲ್ಲಿ ಶನಿವಾರ ಅಪ್ರಾಪ್ತ ಬುಡಕಟ್ಟು ಬಾಲಕಿಯ ಅತ್ಯಾಚಾರ ಮತ್ತು ಕೊಲೆ ಮಾಡಿದ ಘಟನೆಯ ನಂತರ ಹಿಂಸಾಚಾರ ಭುಗಿಲೆದ್ದಿದೆ. ಪೊಲೀಸ್ ಸಿಬಂದಿ ಸಂತ್ರಸ್ತೆಯ ಮೃತದೇಹವನ್ನು ಬೀದಿಯಲ್ಲಿ ಎಳೆದುಕೊಂಡು ಹೋಗುತ್ತಿರುವ ವಿಡಿಯೋಗಳು ವೈರಲ್ ಆಗಿವೆ
ಬಂಗಾಳದ ಉತ್ತರ ದಿನಾಜ್‌ಪುರ ಜಿಲ್ಲೆಯಲ್ಲಿ ಶುಕ್ರವಾರ ಕೃತ್ಯ ನಡೆದಿದ್ದು, ಸ್ಥಳೀಯರಿಗೆ ಸಂತ್ರಸ್ತೆಯ ಶವ ಪತ್ತೆಯಾಗಿದೆ. ಪೊಲೀಸರ ಪ್ರಕಾರ, ಉತ್ತರ ದಿನಜ್‌ಪುರ ಜಿಲ್ಲೆಯ ಗಂಗುವಾ ಗ್ರಾಮದ ನಿವಾಸಿಯಾಗಿದ್ದ ಬಾಲಕಿ ಗುರುವಾರ ಸಂಜೆ ಟ್ಯೂಷನ್‌ಗೆ ಹೋದ ನಂತರ ನಾಪತ್ತೆಯಾಗಿದ್ದಳು. ಸಂಬಂಧಿಕರು ಮತ್ತು ಗ್ರಾಮಸ್ಥರು ವ್ಯಾಪಕ ಹುಡುಕಾಟ ನಡೆಸಿದರೂ ಇಡೀ ರಾತ್ರಿ ಆಕೆಯ ಕುಟುಂಬಕ್ಕೆ ಅವಳನ್ನು ಪತ್ತೆಹಚ್ಚಲು ಸಾಧ್ಯವಾಗಿರಲಿಲ್ಲ

ಉದ್ರಿಕ್ತ ಸ್ಥಳೀಯರು ಪೊಲೀಸರೊಂದಿಗೆ ಘರ್ಷಣೆ ನಡೆಸಿದ್ದಾರೆ, ನಂತರ ಪ್ರದೇಶದಲ್ಲಿ ಭಾರೀ ಪಡೆಗಳನ್ನು ನಿಯೋಜಿಸಲಾಗಿದೆ. ಸ್ಥಳೀಯರು ರಸ್ತೆ ತಡೆ ನಡೆಸಿ ಟೈರ್ ಗಳನ್ನು ಸುಟ್ಟು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ.
ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ ಅವರು ಹಂಚಿಕೊಂಡ ವಿಡಿಯೋದಲ್ಲಿ, ಕೆಲವು ಪೊಲೀಸ್ ಅಧಿಕಾರಿಗಳು ಬಾಲಕಿಯ ಮೃತ ದೇಹವನ್ನು ಎಳೆಯುವುದನ್ನು ಕಾಣಬಹುದಾಗಿದೆ. ಅಪ್ರಾಪ್ತ ಬಾಲಕಿ ರಾಜ್‌ಬೊಂಗ್ಷಿ ಸಮುದಾಯಕ್ಕೆ ಸೇರಿದವಳು ಎಂದೂ ಅವರು ಹೇಳಿದ್ದಾರೆ.
Violence erupted in West Bengal's Kaliaganj on Saturday after a minor tribal girl was allegedly raped and murdered. Videos showed police personnel dragging the victim's body through the street. The crime took place on Friday in Bengal's Uttar Dinajpur district and the body of the victim was later found by locals.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 06:02 pm
HK News Staffer
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm