ಬ್ರೇಕಿಂಗ್ ನ್ಯೂಸ್
29-04-23 11:59 am Bangalore Correspondent ಕ್ರೈಂ
ಬೆಂಗಳೂರು, ಎ.29: ಕಾಲೇಜ್ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಯ ಭೀಕರ ಕೊಲೆ ನಡೆದಿರುವ ಘಟನೆ ಬೆಂಗಳೂರಿನ ಬಾಗಲೂರು ಠಾಣಾ ವ್ಯಾಪ್ತಿಯ ರೇವಾ ಕಾಲೇಜಿನಲ್ಲಿ ನಡೆದಿದೆ.
ಕಾಲೇಜು ಫೆಸ್ಟ್ನಲ್ಲಿ ಎರಡು ಗುಂಪುಗಳ ನಡುವೆ ನಡೆದ ಗಲಾಟೆಯಲ್ಲಿ ಓರ್ವ ವಿದ್ಯಾರ್ಥಿಯ ಹತ್ಯೆಯಾಗಿದೆ. ಗುಜರಾತ್ ಮೂಲದ ಭಾಸ್ಕರ್ ಜೆಟ್ಟಿ (22) ಮೃತ ವಿದ್ಯಾರ್ಥಿ. ಭಾಸ್ಕರ್ ರೇವಾ ಕಾಲೇಜಿನಲ್ಲಿ ಮೆಕ್ಯಾನಿಕಲ್ ಇಂಜಿನಿಯರಿಂಗ್ ಓದುತ್ತಿದ್ದನು. ಈ ವಿಷಯವನ್ನು ಭಾಸ್ಕರ್ ಪೋಷಕರಿಗೆ ತಿಳಿಸಲಾಗಿದೆ.
ಶುಕ್ರವಾರ ರೇವಾ ಕಾಲೇಜಿನಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಈ ವೇಳೆ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿದೆ. ಗಲಾಟೆಯಲ್ಲಿ ಒಂದು ಗುಂಪು ಭಾಸ್ಕರ್ ಗೆ ಚಾಕುವಿನಿಂದ ಇರಿಯಲಾಗಿದೆ. ಘಟನೆ ಬಳಿಕ ಆರೋಪಿಗಳು ಪರಾರಿಯಾಗಿದ್ದಾರೆ.
ಸ್ಥಳಕ್ಕೆ ಬಾಗಲೂರು ಪೊಲೀಸರು ಆಗಮಿಸಿದ್ದು, ಕಾಲೇಜಿನಲ್ಲಿರುವ ಸಿಸಿಟಿವಿ ಪರಿಶೀಲನೆ ನಡೆಸುತ್ತಿದ್ದಾರೆ. ಈ ಸಂಬಂಧ ಬಾಗಲೂರು ಠಾಣಾ ಪ್ರಕರಣ ದಾಖಲಾಗಿದ್ದು ಆರೋಪಿಗಳಿಗಾಗಿ ಶೋಧ ಕಾರ್ಯ ಮುಂದುವರೆದಿದೆ.
An engineering student was stabbed to death on the premises of Reva University, a private university near Bagalur in north Bengaluru on Friday, April 28, 2023. The deceased has been identified as Bhaskar Jetty, 22, a fourth year Mechanical Engineering student, hailing from Gujarat.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 06:02 pm
HK News Staffer
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm