ಬ್ರೇಕಿಂಗ್ ನ್ಯೂಸ್
03-05-23 11:16 am Mangalore Correspondent ಕ್ರೈಂ
ಪುತ್ತೂರು, ಮೇ 3: ಕಾಲೇಜು ವಿದ್ಯಾರ್ಥಿ ಮೇಲೆ ಸಹಪಾಠಿ ಜೊತೆ ಮಾತನಾಡಿದ್ದಕ್ಕೆ ಮಾರಣಾಂತಿಕವಾಗಿ ಹಲ್ಲೆ ನಡೆಸಲಾಗಿದೆ.
ಹಲ್ಲೆಯಿಂದ ಪರ್ಲಡ್ಕ ಗೋಲಿಕಟ್ಟೆ ನಿವಾಸಿ ಮಹಮ್ಮದ್ ಫಾರಿಸ್ (20) ಗಂಭೀರ ಗಾಯಗೊಂಡಿದ್ದು, ಯುವಕನಿಗೆ ಒಂದು ಕಿವಿ ಕೇಳಿಸದಂತಾಗಿದೆ ಎಂದು ತಿಳಿದು ಬಂದಿದೆ.
ಸಹಪಾಠಿ ವಿದ್ಯಾರ್ಥಿನಿ ಜೊತೆ ಮಾತನಾಡಿದ್ದಕ್ಕೆ ರೂಂ ಒಂದರಲ್ಲಿ ಕೂಡಿಹಾಕಿ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಪುತ್ತೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ಸಂತ್ರಸ್ತ ಫಾರಿಸ್ ಗೆ ಚಿಕಿತ್ಸೆ ನೀಡಲಾಗುತ್ತಿದೆ.
ಘಟನೆ ಕುರಿತು ಪಾರಿಶ್ ಹೇಳಿದ್ದೇನು?
ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮೊಹಮ್ಮದ್ ಪಾರಿಶ್, ಬಜರಂಗದಳದ ಕಾರ್ಯಕರ್ತರು ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ. ನನ್ನ ಕ್ಲಾಸ್‌ಮೇಟ್ ಮತ್ತು ನಾನು ಇಬ್ಬರೂ ಅಂಗಡಿಯಲ್ಲಿ ಜ್ಯೂಸ್ ಕುಡಿಯುತ್ತಿದ್ದೆವು. ಇದಾದ ಬಳಿಕ 15 ಜನ ನನ್ನನ್ನು ಕರೆದರು. ನಾನು ಹೆಸರು ಹೇಳಿದ ಬಳಿಕ ನಿನ್ನಲ್ಲಿ ಮಾತನಾಡಲಿದೆ ಎಂದು ನನ್ನನ್ನು ರೂಂ ಒಂದಕ್ಕೆ ಕರೆದೊಯ್ದರು. ಅಲ್ಲಿ ಸುಮಾರು 50 ಮಂದಿ ಸೇರಿಕೊಂಡು ನನ್ನ ಮೇಲೆ ವೈರ್ ಮತ್ತು ಲಾಠಿಯಿಂದ ಹೊಡೆದರು. ಕಬ್ಬಿಣ ಬಿಸಿ ಮಾಡಿ ಮೈಮೇಲಿಟ್ಟು ಹಲ್ಲೆ ನಡೆಸಿದರು, ಬಳಿಕ ನೀನು ಪೊಲೀಸರಿಗೆ ದೂರು ನೀಡಿದರೆ ನಿನ್ನನ್ನು ಕೊಲೆ ಮಾಡುತ್ತೇವೆ. ನಿನ್ನ ಮೇಲೆ ಪೋಕ್ಸೋ ಕಾಯ್ದೆ ದಾಖಲಾಗುವಂತೆ ಮಾಡುತ್ತೇವೆ ಎಂದು ಹೆದರಿಸಿದರು ಎಂದು ಗಾಯಾಳು ಫಾರಿಸ್ ತಿಳಿಸಿದ್ದಾರೆ.
Puttur Moral policing, Student attacked for talking to girl from another community, locked in room thrashed with wire and lati by Bajarang dal. A Muslim youth was attacked by Bajrang Dal activists for talking to a Hindu girl on Tuesday. Mohammed Parish (18), a first PU student and a resident of Marial Kadumane, who was allegedly attacked by the Hindu activists, is undergoing treatment at Puttur Government Hospital.
26-07-25 02:00 pm
HK News Desk
IPS Officer Soumya Latha, Dharmasthala SIT:...
25-07-25 04:07 pm
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
ಪೊಲೀಸ್ ಠಾಣೆಯಲ್ಲೇ ಲ್ಯಾಂಡ್ ಡಿಲಿಂಗ್ ; ಜಾಗದ ವಿಚಾರ...
25-07-25 12:25 pm
Rameshwaram Cafe Pongal Worm: ರಾಮೇಶ್ವರ ಕೆಫೆಯ...
24-07-25 10:52 pm
26-07-25 03:31 pm
HK News Desk
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
Mangalore MP Brijesh Chowta: ಮಂಗಳೂರಿನಲ್ಲಿ ಮೆರ...
24-07-25 09:06 pm
Supreme Court, Actor Darshan, Murder case: ನಟ...
24-07-25 07:54 pm
3,000 ಕೋಟಿ ಸಾಲ ವಂಚನೆ ಕೇಸ್ ; ಅನಿಲ್ ಅಂಬಾನಿ ಮೇಲ...
24-07-25 03:29 pm
26-07-25 10:41 pm
Mangalore Correspondent
Mangalore, Dharmasthala Case, SIT, whistle bl...
26-07-25 10:05 pm
ಧರ್ಮಸ್ಥಳ ಎಸ್ಐಟಿ ತಂಡದಿಂದ ಮತ್ತೊಬ್ಬರು ಹೊರಕ್ಕೆ ;...
26-07-25 08:20 pm
Mangalore Rajashree Jayaraj Poojary Death: ಬಹ...
26-07-25 04:38 pm
India’s Largest Job Fair ‘Alva’s Pragati 2025...
26-07-25 11:37 am
26-07-25 09:35 pm
HK News Desk
ಮನೆಗೆ ದಿನಸಿ ತರಲು ಹೋದ ಯುವತಿಗೆ ನಡು ರಸ್ತೆಯಲ್ಲೇ ತ...
24-07-25 10:38 pm
ದೇಶದಲ್ಲಿ ಅಲ್ ಖೈದಾ ಉಗ್ರವಾದಿ ಗುಂಪಿಗೆ ಯುವಜನರ ಸೇರ...
24-07-25 12:01 pm
Hyderabad, Udupi, Crime: ಹೈದರಾಬಾದಿನಲ್ಲಿ ರಿಯಲ್...
23-07-25 04:49 pm
ಟೆಲಿಗ್ರಾಮ್ ಆ್ಯಪ್ನಲ್ಲಿ ಹೂಡಿಕೆ ಮೇಲೆ ಕಮಿಷನ್ ; ಆ...
23-07-25 03:25 pm