ಬ್ರೇಕಿಂಗ್ ನ್ಯೂಸ್
27-10-20 08:55 pm Mangalore Reporter ಕ್ರೈಂ
ಮಂಗಳೂರು, ಅಕ್ಟೋಬರ್ 27 : ಅಡಿಕೆ ವ್ಯಾಪಾರಿಗೆ ಚೂರಿ ಇರಿದು ನಾಲ್ಕು ಲಕ್ಷ ರೂ. ದರೋಡೆಗೈದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಬಳಿಯ ಪೆರ್ನೆಯಲ್ಲಿ ನಡೆದಿದೆ.
ಅಡಿಕೆ ಮಾರಾಟ ಮಾಡಿ, ಸಂಜೆ ಹೊತ್ತಿಗೆ ನಾಲ್ಕು ಲಕ್ಷ ರೂ. ದುಡ್ಡಿನೊಂದಿಗೆ ಬೈಕಿನಲ್ಲಿ ಮನೆಗೆ ಮರಳುತ್ತಿದ್ದ ದೀಪಕ್ ಶೆಟ್ಟಿ ಎಂಬವರ ಮೇಲೆ ಹಲ್ಲೆ ನಡೆದಿದ್ದು ವ್ಯಾಪಾರಿ ಬಗ್ಗೆ ಗೊತ್ತಿದ್ದವರೇ ಈ ದುಷ್ಕೃತ್ಯ ನಡೆಸಿದ್ದಾರೆ. ಹಿಂದಿನಿಂದ ಇನ್ನೊಂದು ಬೈಕಿನಲ್ಲಿ ಬಂದ ಇಬ್ಬರು ಅಡಿಕೆ ವ್ಯಾಪಾರಿಯನ್ನು ತಡೆದು ಹಲ್ಲೆಗೈದಿದ್ದಲ್ಲದೆ, ಚೂರಿಯಿಂದ ದೀಪಕ್ ಶೆಟ್ಟಿಯ ಕುತ್ತಿಗೆ ಮತ್ತು ಬೆನ್ನಿಗೆ ಇರಿದಿದ್ದಾರೆ. ಬಳಿಕ ಕೈಯಲ್ಲಿದ್ದ ಹಣದ ಕಂತೆಯನ್ನು ಎಗರಿಸಿ, ಪರಾರಿಯಾಗಿದ್ದಾರೆ.
ತೀವ್ರ ಗಾಯಗೊಂಡು ರಸ್ತೆಗೆ ಬಿದ್ದಿದ್ದ ದೀಪಕ್ ಅವರನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸುವ ವ್ಯವಸ್ಥೆ ಮಾಡಿದ್ದಾರೆ.
ಕೃಷಿಕರಿಂದ ಅಡಿಕೆ ಖರೀದಿಸಿ ವ್ಯಾಪಾರ ಮಾಡುತ್ತಿದ್ದ ದೀಪಕ್ ಶೆಟ್ಟಿ ಇಂದು ಬಂಟ್ವಾಳಕ್ಕೆ ಬಂದು ಹಿಂತಿರುಗುತ್ತಿದ್ದ
Uppinangady An arecanut merchant was robbed of Rs 4 lakh cash and also stabbed by a gang of dacoits on Tuesday 27th October, 2020.
08-12-25 06:58 pm
HK News Desk
ಮಾಜಿ ಕ್ರಿಕೆಟಿಗ ವೆಂಕಟೇಶ ಪ್ರಸಾದ್ ಕೆಎಸ್ ಸಿಎ ನೂತನ...
08-12-25 11:26 am
Gangavati Accident, Koppal: ಪ್ರಿ ವೆಡ್ಡಿಂಗ್ ಶೂ...
07-12-25 10:21 pm
Dog Attack: ಪಾದಚಾರಿಗಳ ಮೇಲೆ ಹುಚ್ಚುನಾಯಿ ದಾಳಿ ;...
07-12-25 10:17 pm
Dog Attack, Davangere: ಮಹಿಳೆ ಮೇಲೆ ರಾಟ್ ವೀಲರ್...
06-12-25 12:33 pm
07-12-25 02:04 pm
HK News Desk
ಸಂವಿಧಾನ ಪೀಠಿಕೆಯಲ್ಲಿ ಜಾತ್ಯತೀತ, ಸಮಾಜವಾದ ಪದ ಅಗತ್...
07-12-25 12:31 pm
ದೇವಾಲಯದ ಹಣ ದೇವರಿಗೆ ಸೇರಿದ್ದು, ಸಹಕಾರಿ ಬ್ಯಾಂಕುಗಳ...
06-12-25 04:58 pm
ಬಾಬರಿ ಮಸೀದಿ ನಿರ್ಮಿಸುವುದಾಗಿ ಹೇಳಿ ವಿವಾದ ಎಬ್ಬಿಸಿ...
04-12-25 05:39 pm
IndiGo Cancels Nearly 200 Flights Nationwide;...
04-12-25 11:15 am
08-12-25 10:11 pm
Mangalore Correspondent
Mangalore, Puttur, Mahesh Shetty Timarodi: ಪ್...
08-12-25 04:52 pm
ಬಂಡವಾಳ ಇಲ್ಲದೆ ಆದಾಯದ ಅವಕಾಶ ; ಎಸ್ಸೆಸ್ಸೆಲ್ಸಿ, ಪಿ...
08-12-25 01:42 pm
ಮುಂದುವರಿದ ಇಂಡಿಗೋ ಬಿಕ್ಕಟ್ಟು ; ಮಂಗಳೂರಿನಲ್ಲಿ ಡಿ....
08-12-25 11:23 am
ಉಡುಪಿ ಶ್ರೀಕೃಷ್ಣ ಮಠಕ್ಕೆ ಆಂಧ್ರಪ್ರದೇಶ ಡಿಸಿಎಂ ಪವನ...
07-12-25 10:45 pm
08-12-25 09:29 pm
Mangalore Correspondent
ವಿದ್ಯಾರ್ಥಿಗಳಿಗೆ ಡ್ರಗ್ಸ್ ಪೂರೈಸುತ್ತಿದ್ದ ಜಾಲ ; ಸ...
06-12-25 09:52 pm
Ganesh Gowda, Chikkamagaluru, Congress, Murde...
06-12-25 02:43 pm
ಚಿನ್ನ ಕಸಿದ ಪ್ರಕರಣ ಬೆನ್ನತ್ತಿ ಕುಖ್ಯಾತ ಅಂತಾರಾಜ್ಯ...
05-12-25 11:00 pm
ಸಿಐಡಿ ಪೊಲೀಸ್ ಸೋಗಿನಲ್ಲಿ ಮುಲ್ಕಿಯ ವೃದ್ಧ ದಂಪತಿಗೆ...
04-12-25 11:15 pm