ಬ್ರೇಕಿಂಗ್ ನ್ಯೂಸ್
28-10-20 01:17 pm Mangalore Correspondent ಕ್ರೈಂ
ಮಂಗಳೂರು, ಅಕ್ಟೋಬರ್ 28 : ತಾಯಿ, ತನ್ನ ಇಬ್ಬರು ಮಕ್ಕಳ ಜೊತೆ ನಾಪತ್ತೆಯಾಗಿರುವ ಬಗ್ಗೆ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರು ತಾಲೂಕಿನ ಅರ್ಕುಳ ಗ್ರಾಮದ ವಳಚ್ಚಿಲ, ನವಜ್ಯೋತಿನಗರ ಎಂಬಲ್ಲಿಯ ನಿವಾಸಿಗಳಾದ ರೇಖಾ ಪಿರೇರಾ (39), ತನ್ನ ಇಬ್ಬರು ಮಕ್ಕಳಾದ ಡೇಲಿಶಾ ಅನ್ನಾ ಪಿರೇರಾ (15), ಡೆಲ್ಸನ್ ರಾಲ್ಪ್ ಪಿರೇರಾ (10) ಜೊತೆಗೆ ಅಕ್ಟೋಬರ್ 21 ರಂದು ಮನೆಯಿಂದ ಹೊರಗೆ ಹೋದವರು ಕಾಣೆಯಾಗಿದ್ದಾರೆ.
ಕಾಣೆಯಾದ ಮಹಿಳೆ (ತಾಯಿ)ಯ ಚಹರೆ ಇಂತಿದೆ. ಹೆಸರು-ರೇಖಾ ಪಿರೇರಾ, ಪ್ರಾಯ - 39 ವರ್ಷ, ಎತ್ತರ- 4.6, ಎಣ್ಣೆಗಪ್ಪು ಮೈ ಬಣ್ಣ, ಕೊರಳಲ್ಲಿ ಚಿನ್ನದ ಚೈನ್ ಧರಿಸಿರುತ್ತಾರೆ. ಮಾತನಾಡುವ ಭಾಷೆ - ಕೊಂಕಣಿ, ಕನ್ನಡ, ತುಳು. ಕಾಣೆಯಾದವರ ಬಗ್ಗೆ ಮಾಹಿತಿ ದೊರಕಿದಲ್ಲಿ ಪೊಲೀಸ್ ಉಪನಿರೀಕ್ಷಕರು, ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆ, ದೂರವಾಣಿ ಸಂಖ್ಯೆ: 0824-2220535, 0824-2220814, 0824-2220801, 22212108 ಸಂಪರ್ಕಿಸಲು ಠಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Mother and Two children who are residents of Arkula, Valachil are missing. A missing case has been registered at Kankandy Rural Police Station.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
21-09-26 10:08 am
HK News Staffer
Mangalore Eye, Project: ಕದ್ರಿಯ ನೂರಾರು ಕೋಟಿ ಜಾ...
20-09-26 08:59 pm
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm