ಬ್ರೇಕಿಂಗ್ ನ್ಯೂಸ್
05-06-23 01:02 pm Mangalore Correspondent ಕ್ರೈಂ
ಉಳ್ಳಾಲ, ಜೂ.5: ಕೇರಳದಿಂದ ಅಕ್ರಮವಾಗಿ ಟಾಟಾ ಏಸ್ ವಾಹನದಲ್ಲಿ ಜಾನುವಾರುಗಳನ್ನ ಉಸಿರುಗಟ್ಟಿಸಿ ಸಾಗಿಸುತ್ತಿದ್ದ ವೇಳೆ ರಸ್ತೆ ಏರಲಾರದೆ ವಾಹನ ನಿಂತಿದ್ದು ಬಜರಂಗದಳದ ಕಾರ್ಯಕರ್ತರು ಜಾನುವಾರುಗಳನ್ನ ರಕ್ಷಿಸಿದ ಘಟನೆ ನಿನ್ನೆ ರಾತ್ರಿ ಕುತ್ತಾರು ಸಮೀಪದ ಭಂಡಾರ ಬೈಲು ಎಂಬಲ್ಲಿ ನಡೆದಿದೆ.
ಕೇರಳ ನೋಂದಣಿಯ ಏಸ್ ವಾಹನವು ಮುಡಿಪು, ಕೊಣಾಜೆ, ಮದಕ ಮಾರ್ಗವಾಗಿ 5 ಜಾನುವಾರುಗಳನ್ನ ಅಕ್ರಮವಾಗಿ ತುಂಬಿಸಿ ಸಾಗಿಸುತ್ತಿದ್ದ ವೇಳೆ ಭಂಡಾರ ಬೈಲು ರಸ್ತೆಯ ಕಡಿದಾದ ಏರು ಹಾದಿಯನ್ನ ಏರಲಾರದೆ ನಿಂತು ಬಿಟ್ಟಿತ್ತು. ಈ ವೇಳೆ ಸ್ಥಳದಲ್ಲಿದ್ದ ಬಜರಂಗದಳ ಕಾರ್ಯಕರ್ತರು ವಾಹನವನ್ನ ತಳ್ಳಿ ಚಾಲಕನಿಗೆ ಸಹಾಯ ಮಾಡಲು ಮುಂದಾಗಿದ್ದಾರೆ. ವಾಹನದ ಹಿಂದುಗಡೆ ಮೀನಿನ ಪ್ಲಾಸ್ಟಿಕ್ ಟ್ರೇಗಳನ್ನ ರಾಶಿ ಹಾಕಲಾಗಿದ್ದು ಅದರೊಳಗಡೆ ಸದ್ದು ಕೇಳಿಸಿದಾಗ ಒಳಗಡೆ 5 ಜಾನುವಾರುಗಳನ್ನ ಉಸಿರುಗಟ್ಟಿಸಿ ಕಟ್ಟಿ ಹಾಕಿದ್ದನ್ನ ಹುಡುಗರು ಕಂಡಿದ್ದಾರೆ.



ತಕ್ಷಣ ಏಸಲ್ಲಿದ್ದ ಚಾಲಕ ಸೇರಿ ಇಬ್ಬರು ಪರಾರಿಯಾಗಿದ್ದು, ಎಸ್ಕಾರ್ಟ್ ನೀಡುತ್ತಿದ್ದ ಇಬ್ಬರು ಬೈಕನ್ನ ಬಿಟ್ಟು ಓಡಿದ್ದಾರೆ. ವಾಹನದಲ್ಲಿದ್ದ ಒಂದು ಕರು ದಿಕ್ಕಾಪಾಲಾಗಿ ತಪ್ಪಿಸಿದ್ದು, ಮತ್ತೊಂದು ಕರು, ಎರಡು ಹೋರಿ, ಒಂದು ಹಸುವನ್ನ ಬಜರಂಗದಳ ಕಾರ್ಯಕರ್ತರು ರಕ್ಷಿಸಿ ಉಳ್ಳಾಲ ಠಾಣೆಗೆ ಒಪ್ಪಿಸಿದ್ದಾರೆ.
Mangalore Illegal cattle transportation in Milk van, Bajarang dal members rescue cows at Kuthar. The van belongs to Kerala. The incident came to light when the van was stuck to climb a hill raod. The Ullal police have seized the van.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 06:02 pm
HK News Staffer
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm