ಬ್ರೇಕಿಂಗ್ ನ್ಯೂಸ್
10-06-23 02:12 pm HK News Desk ಕ್ರೈಂ
ಪ್ರಯಾಗ್‌ರಾಜ್, ಜೂ.10: ತನ್ನ ಪ್ರೇಯಸಿಯನ್ನು ಕೊಂದು, ಆಕೆಯ ಶವವನ್ನು ತನ್ನ ನಿರ್ಮಾಣ ಹಂತದ ಮನೆಯ ಟ್ಯಾಂಕ್‌ನಲ್ಲಿ ಬಚ್ಚಿಟ್ಟ ಆರೋಪದಲ್ಲಿ ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಪಾತಕಿಯೊಬ್ಬನನ್ನು ಬಂಧಿಸಲಾಗಿದೆ.
ಮೃತ ಮಹಿಳೆಯನ್ನು 35 ವರ್ಷದ ರಾಜ್ ಕೇಸರ್ ಎಂದು ಗುರುತಿಸಲಾಗಿದ್ದು, ಆಕೆಯ ದೇಹವನ್ನು ನೀರಿನ ಟ್ಯಾಂಕ್‌ನಿಂದ ಶುಕ್ರವಾರ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಯಮುನಾಪುರ ಕರ್ಛಾನಾ ಪೊಲೀಸ್ ಠಾಣೆ ಪ್ರದೇಶದಲ್ಲಿನ ಮಹೇವಾ ಎಂಬಲ್ಲಿ ಆರೋಪಿ ಅರವಿಂದ್ ನೆಲೆಸಿದ್ದ. ಅದೇ ಜಾಗದಲ್ಲಿ ರಾಜ್ ಕೇಸರ್ ಮೃತದೇಹ ಪತ್ತೆಯಾಗಿದೆ ಎಂದು ಸ್ಟೇಷನ್ ಹೌಸ್ ಆಫೀಸರ್ (ಎಸ್‌ಎಚ್‌ಒ) ವಿಶ್ವಜೀತ್ ತಿಳಿಸಿದ್ದಾರೆ.
ರಾಜ್ ಕೇಸರ್‌ಳನ್ನು ಸುಮಾರು 14 ದಿನಗಳ ಹಿಂದೆ ಕೊಲೆ ಮಾಡಿದ್ದ ಅರವಿಂದ್, ತನ್ನ ನಿರ್ಮಾಣ ಹಂತದ ಮನೆಯ ಟ್ಯಾಂಕ್ ಒಳಗೆ ಅಡಗಿಸಿಟ್ಟಿದ್ದ. ಮಗಳು ಎಲ್ಲಿಯೂ ಕಾಣುತ್ತಿಲ್ಲ ಎಂದು ಮೇ 30ರಂದು ರಾಜ್ ಕೇಸರ್ ಕುಟುಂಬ ಪೊಲೀಸರಿಗೆ ನಾಪತ್ತೆ ದೂರು ದಾಖಲಿಸಿದ ಬಳಿಕ ಪ್ರಕರಣ ಬೆಳಕಿಗೆ ಬಂದಿದೆ ಎಂದು ಅವರು ಹೇಳಿದ್ದಾರೆ.
ಮೃತ ರಾಜ್ ಕೇಸರ್ ನಡೆಸಿದ್ದ ಫೋನ್ ಸಂಭಾಷಣೆಗಳ ಆಧಾರದಲ್ಲಿ ಅರವಿಂದ್‌ನನ್ನು ವಶಕ್ಕೆ ಪಡೆದುಕೊಂಡು ವಿಚಾರಣೆಗೆ ಒಳಪಡಿಸಿದಾಗ ಘಟನೆ ಬಯಲಾಗಿದೆ. ಮೃತ ಮಹಿಳೆಯ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕಳುಹಿಸಲಾಗಿದೆ.
A man allegedly killed his lover and hid her body in a tank at his under-construction house in Uttar Pradesh’s Prayagraj. The victim identified as 35-year-old Raj Kesar was recovered on Friday from the house of the accused, Arvind, in Mahewa locality under the Yamunapar Karchhana police station area here.
26-07-25 02:00 pm
HK News Desk
IPS Officer Soumya Latha, Dharmasthala SIT:...
25-07-25 04:07 pm
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
ಪೊಲೀಸ್ ಠಾಣೆಯಲ್ಲೇ ಲ್ಯಾಂಡ್ ಡಿಲಿಂಗ್ ; ಜಾಗದ ವಿಚಾರ...
25-07-25 12:25 pm
Rameshwaram Cafe Pongal Worm: ರಾಮೇಶ್ವರ ಕೆಫೆಯ...
24-07-25 10:52 pm
26-07-25 03:31 pm
HK News Desk
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
Mangalore MP Brijesh Chowta: ಮಂಗಳೂರಿನಲ್ಲಿ ಮೆರ...
24-07-25 09:06 pm
Supreme Court, Actor Darshan, Murder case: ನಟ...
24-07-25 07:54 pm
3,000 ಕೋಟಿ ಸಾಲ ವಂಚನೆ ಕೇಸ್ ; ಅನಿಲ್ ಅಂಬಾನಿ ಮೇಲ...
24-07-25 03:29 pm
26-07-25 10:41 pm
Mangalore Correspondent
Mangalore, Dharmasthala Case, SIT, whistle bl...
26-07-25 10:05 pm
ಧರ್ಮಸ್ಥಳ ಎಸ್ಐಟಿ ತಂಡದಿಂದ ಮತ್ತೊಬ್ಬರು ಹೊರಕ್ಕೆ ;...
26-07-25 08:20 pm
Mangalore Rajashree Jayaraj Poojary Death: ಬಹ...
26-07-25 04:38 pm
India’s Largest Job Fair ‘Alva’s Pragati 2025...
26-07-25 11:37 am
26-07-25 09:35 pm
HK News Desk
ಮನೆಗೆ ದಿನಸಿ ತರಲು ಹೋದ ಯುವತಿಗೆ ನಡು ರಸ್ತೆಯಲ್ಲೇ ತ...
24-07-25 10:38 pm
ದೇಶದಲ್ಲಿ ಅಲ್ ಖೈದಾ ಉಗ್ರವಾದಿ ಗುಂಪಿಗೆ ಯುವಜನರ ಸೇರ...
24-07-25 12:01 pm
Hyderabad, Udupi, Crime: ಹೈದರಾಬಾದಿನಲ್ಲಿ ರಿಯಲ್...
23-07-25 04:49 pm
ಟೆಲಿಗ್ರಾಮ್ ಆ್ಯಪ್ನಲ್ಲಿ ಹೂಡಿಕೆ ಮೇಲೆ ಕಮಿಷನ್ ; ಆ...
23-07-25 03:25 pm