ಬ್ರೇಕಿಂಗ್ ನ್ಯೂಸ್
11-06-23 05:47 pm Mangalore Correspondent ಕ್ರೈಂ
ಉಪ್ಪಿನಂಗಡಿ, ಜೂನ್ 11: ಟ್ಯಾಂಕರ್ ಲಾರಿ ತಡೆದು ತಂಡವೊಂದು ಚಾಲಕನ ಮೇಲೆ ದಾಳಿ ನಡೆಸಿ ನಗದು ದೋಚಿ ಪರಾರಿಯಾಗಿರುವ ಘಟನೆ ಉಪ್ಪಿನಂಗಡಿ ಸಮೀಪದಲ್ಲಿ ನಡೆದಿದೆ.
ಸುರತ್ಕಲ್ ನಿವಾಸಿ ಆಸ್ಕರ್ ವಿನ್ಸೆಂಟ್ ಸೋನ್ಸ್ (61) ಹಲ್ಲೆಗೊಳಗಾದ ವ್ಯಕ್ತಿ.
ವಿನ್ಸೆಂಟ್ ಕುಳೂರಿನಿಂದ ಟ್ಯಾಂಕರ್ ನ್ನು ಚಲಾಯಿಸಿ ಬರುತ್ತಿದ್ದು ಉಪ್ಪಿನಂಗಡಿ ಬಳಿ ಖಾಸಗಿ ಬಸ್‌ನಿಂದ ವ್ಯಕ್ತಿಯೊಬ್ಬ ಇಳಿದು ಟ್ಯಾಂಕರ್ ನಿಲ್ಲಿಸುವಂತೆ ಸೂಚಿಸಿದ್ದಾನೆ. ಇವರು ಟ್ಯಾಂಕರ್ ನಿಲ್ಲಿಸದೆ ಮುಂದೆ ಹೋದಾಗ ಕಾರೊಂದು ಬಂದು ಲಾರಿಗೆ ಅಡ್ಡ ಹಾಕಿ ಮೂವರು ವ್ಯಕ್ತಿಗಳು ಕಾರಿನಿಂದ ಇಳಿದು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.
ಅದಲ್ಲದೆ ವ್ಯಾಲೆಟ್ ಮತ್ತು ದಾಖಲೆಗಳನ್ನು ಕಸಿದುಕೊಂಡು, ನಂತರ ನನ್ನನ್ನು ವಾಹನದಿಂದ ಹೊರಗೆಳೆದು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ.
ದರೋಡೆ ನಡೆಸಿದ ವೇಳೆ ಅವರ ಕೈ, ಬಾಯಿ ಮತ್ತು ಕಣ್ಣಿಗೆ ಗಾಯಗಳಾಗಿದ್ದು, ಅವರ ಬಳಿಯಿದ್ದ 6000 ರೂಪಾಯಿ ನಗದನ್ನು ದುಷ್ಕರ್ಮಿಗಳು ದೋಚಿ ಪರಾರಿಯಾಗಿದ್ದಾರೆ ಎಂದು ದೂರು ನೀಡಲಾಗಿದೆ.
Uppinangady Tanker driver stopped and assaulted by gang, Rs 6000 cash looted. Oscar Vincent Soans (61), a resident of Suratkal Kadambadi Mane, was the unfortunate victim of the assault. Soans sustained injuries to his hand, mouth, and eye during the attack.
26-07-25 02:00 pm
HK News Desk
IPS Officer Soumya Latha, Dharmasthala SIT:...
25-07-25 04:07 pm
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
ಪೊಲೀಸ್ ಠಾಣೆಯಲ್ಲೇ ಲ್ಯಾಂಡ್ ಡಿಲಿಂಗ್ ; ಜಾಗದ ವಿಚಾರ...
25-07-25 12:25 pm
Rameshwaram Cafe Pongal Worm: ರಾಮೇಶ್ವರ ಕೆಫೆಯ...
24-07-25 10:52 pm
26-07-25 03:31 pm
HK News Desk
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
Mangalore MP Brijesh Chowta: ಮಂಗಳೂರಿನಲ್ಲಿ ಮೆರ...
24-07-25 09:06 pm
Supreme Court, Actor Darshan, Murder case: ನಟ...
24-07-25 07:54 pm
3,000 ಕೋಟಿ ಸಾಲ ವಂಚನೆ ಕೇಸ್ ; ಅನಿಲ್ ಅಂಬಾನಿ ಮೇಲ...
24-07-25 03:29 pm
26-07-25 10:41 pm
Mangalore Correspondent
Mangalore, Dharmasthala Case, SIT, whistle bl...
26-07-25 10:05 pm
ಧರ್ಮಸ್ಥಳ ಎಸ್ಐಟಿ ತಂಡದಿಂದ ಮತ್ತೊಬ್ಬರು ಹೊರಕ್ಕೆ ;...
26-07-25 08:20 pm
Mangalore Rajashree Jayaraj Poojary Death: ಬಹ...
26-07-25 04:38 pm
India’s Largest Job Fair ‘Alva’s Pragati 2025...
26-07-25 11:37 am
26-07-25 09:35 pm
HK News Desk
ಮನೆಗೆ ದಿನಸಿ ತರಲು ಹೋದ ಯುವತಿಗೆ ನಡು ರಸ್ತೆಯಲ್ಲೇ ತ...
24-07-25 10:38 pm
ದೇಶದಲ್ಲಿ ಅಲ್ ಖೈದಾ ಉಗ್ರವಾದಿ ಗುಂಪಿಗೆ ಯುವಜನರ ಸೇರ...
24-07-25 12:01 pm
Hyderabad, Udupi, Crime: ಹೈದರಾಬಾದಿನಲ್ಲಿ ರಿಯಲ್...
23-07-25 04:49 pm
ಟೆಲಿಗ್ರಾಮ್ ಆ್ಯಪ್ನಲ್ಲಿ ಹೂಡಿಕೆ ಮೇಲೆ ಕಮಿಷನ್ ; ಆ...
23-07-25 03:25 pm