ಬ್ರೇಕಿಂಗ್ ನ್ಯೂಸ್
13-06-23 01:29 pm Bangalore Correspondent ಕ್ರೈಂ
ಬೆಂಗಳೂರು, ಜೂನ್ 13: ಹೆತ್ತ ತಾಯಿಯನ್ನು ಕೊಂದು ಸೂಟ್ಕೇಸ್ನಲ್ಲಿ ಶವವಿಟ್ಟು ಪೊಲೀಸ್ ಠಾಣೆಗೆ ಹೊತ್ತು ತಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಷ್ಟು ಸ್ಫೋಟಕ ಮಾಹಿತಿ ಬಹಿರಂಗವಾಗಿದೆ.
ಸೆನಾಲಿ ಸೇನ್ (39) ಹೆತ್ತ ತಾಯಿಯನ್ನು ಕೊಲೆ ಮಾಡಿದಾಕೆ. 70 ವರ್ಷದ ಬೀವಾ ಪಾಲ್ ಕೊಲೆಯಾದ ವೃದ್ಧೆ.
ಸೆನಾಲಿ ಸೇನ್ ಅಮ್ಮ ಮತ್ತು ಅತ್ತೆ ಒಂದೇ ಮನೆಯಲ್ಲಿದ್ದರು. ಇಬ್ಬರೂ ದಿನಾ ಗಲಾಟೆ ಮಾಡಿಕೊಳ್ಳುತ್ತಿದ್ದರು. ಬೀಗರ ಜಗಳಕ್ಕೆ ಬೇಸತ್ತಿದ್ದ ಬೀವಾ ಪಾಲ್ ನಿದ್ರೆ ಮಾತ್ರೆ ನುಂಗಿ ಸಾಯೋದಾಗಿ ಹೇಳಿದ್ದಾರೆ. ಬೆದರಿಕೆಯಂತೆಯೇ ಮುಂಜಾನೆ ಸೆನಾಲಿ ಸೇನ್ ತನ್ನ ತಾಯಿಗೆ 20 ನಿದ್ರೆ ಮಾತ್ರೆ ನುಂಗಿಸಿದ್ದಾಳೆ.
ತಾಯಿ ಹೊಟ್ಟೆ ನೋವು ಎಂದಾಗ ವೇಲ್‌ನಿಂದ ಕುತ್ತಿಗೆ ಬಿಗಿದು ಕೊಲೆ ಮಾಡಿದ್ದಾಳೆ. ಟ್ರ‍್ಯಾಲಿ ಸೂಟ್‌ಕೇಸ್‌ನಲ್ಲಿ ತಾಯಿ ಶವವಿಟ್ಟು, ತಂದೆಯ ಫೋಟೊ ಇಟ್ಟು ಮಗಳು ಸ್ಟೇಷನ್‌ಗೆ ಬಂದಿದ್ದಾಳೆ.
ಬಿಳೇಕಳ್ಳಿಯ ಎನ್‌ಎಸ್‌ಆರ್ ಗ್ರೀನ್ ಅಪಾರ್ಟ್ಮೆಂಟ್‌ನಿಂದ ತಾಯಿಯ ಮೃತದೇಹದೊಂದಿಗೆ ಮೈಕೊಲೇಔಟ್ ಪೊಲೀಸ್ ಠಾಣೆಗೆ ಸೆನಾಲಿ ಬೇನ್ ಬಂದಿದ್ದಾಳೆ. ಇದನ್ನು ಕಂಡು ಪೊಲೀಸರೇ ದಂಗಾಗಿದ್ದಾರೆ.
ಸದ್ಯ ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಸೆನಾಲಿ ಸೇನ್‌ಳನ್ನು ಬಂಧಿಸಿದ್ದಾರೆ. ಮೃತದೇಹವನ್ನು ಮರಣೋತ್ತರ ಶವ ಪರೀಕ್ಷೆಗಾಗಿ ರವಾನಿಸಲಾಗಿದೆ. ಈ ಸಂಬಂಧ ಮೈಕೋ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A shocking case of murder has come to light in Bengaluru, where a 39-year-old woman allegedly killed her mother and then reached the police station with the stuffed body of the elderly woman in a suitcase. According to MICO Layout Police, the accused, named Senali Sen, who lives in an apartment in the Bilekahalli area, killed her 70-year-old mother Beeva Paul in a fit of rage.
26-07-25 02:00 pm
HK News Desk
IPS Officer Soumya Latha, Dharmasthala SIT:...
25-07-25 04:07 pm
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
ಪೊಲೀಸ್ ಠಾಣೆಯಲ್ಲೇ ಲ್ಯಾಂಡ್ ಡಿಲಿಂಗ್ ; ಜಾಗದ ವಿಚಾರ...
25-07-25 12:25 pm
Rameshwaram Cafe Pongal Worm: ರಾಮೇಶ್ವರ ಕೆಫೆಯ...
24-07-25 10:52 pm
26-07-25 03:31 pm
HK News Desk
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
Mangalore MP Brijesh Chowta: ಮಂಗಳೂರಿನಲ್ಲಿ ಮೆರ...
24-07-25 09:06 pm
Supreme Court, Actor Darshan, Murder case: ನಟ...
24-07-25 07:54 pm
3,000 ಕೋಟಿ ಸಾಲ ವಂಚನೆ ಕೇಸ್ ; ಅನಿಲ್ ಅಂಬಾನಿ ಮೇಲ...
24-07-25 03:29 pm
26-07-25 10:41 pm
Mangalore Correspondent
Mangalore, Dharmasthala Case, SIT, whistle bl...
26-07-25 10:05 pm
ಧರ್ಮಸ್ಥಳ ಎಸ್ಐಟಿ ತಂಡದಿಂದ ಮತ್ತೊಬ್ಬರು ಹೊರಕ್ಕೆ ;...
26-07-25 08:20 pm
Mangalore Rajashree Jayaraj Poojary Death: ಬಹ...
26-07-25 04:38 pm
India’s Largest Job Fair ‘Alva’s Pragati 2025...
26-07-25 11:37 am
26-07-25 09:35 pm
HK News Desk
ಮನೆಗೆ ದಿನಸಿ ತರಲು ಹೋದ ಯುವತಿಗೆ ನಡು ರಸ್ತೆಯಲ್ಲೇ ತ...
24-07-25 10:38 pm
ದೇಶದಲ್ಲಿ ಅಲ್ ಖೈದಾ ಉಗ್ರವಾದಿ ಗುಂಪಿಗೆ ಯುವಜನರ ಸೇರ...
24-07-25 12:01 pm
Hyderabad, Udupi, Crime: ಹೈದರಾಬಾದಿನಲ್ಲಿ ರಿಯಲ್...
23-07-25 04:49 pm
ಟೆಲಿಗ್ರಾಮ್ ಆ್ಯಪ್ನಲ್ಲಿ ಹೂಡಿಕೆ ಮೇಲೆ ಕಮಿಷನ್ ; ಆ...
23-07-25 03:25 pm