ಬ್ರೇಕಿಂಗ್ ನ್ಯೂಸ್
31-10-20 04:46 pm Headline Karnataka News Network ಕ್ರೈಂ
ಹೈದರಾಬಾದ್, ಅಕ್ಟೋಬರ್ 31 : ಮಹಿಳೆಯೊಬ್ಬಳ ವಾಟ್ಸ್ಆ್ಯಪ್ ಸ್ಟೇಟಸ್ನಲ್ಲಿ ಹಾಕಿದ್ದ ಫೋಟೋ ಮೂಲಕ 15 ತಿಂಗಳ ಹಿಂದೆ ಚಿನ್ನಾಭರಣ ಕಳವು ಮಾಡಿದ್ದ ಆರೋಪಿ ಸಿಕ್ಕಿಬಿದ್ದ ಘಟನೆ ತೆಲಂಗಾಣದಲ್ಲಿ ನಡೆದಿದೆ.
ಹೈದರಾಬಾದ್ನ ರಾಚಕೊಂಡ ಪೊಲೀಸ್ ಠಾಣಾ ವ್ಯಾಪ್ತಿಯ ಸಾಯಿಪುರಿ ಕಾಲೊನಿಯಲ್ಲಿ ಕಳೆದ ವರ್ಷ ರವಿಕಿರಣ್ ಎಂಬವರ ಮನೆಯಲ್ಲಿ ಚಿನ್ನಾಭರಣ ಕಳ್ಳತನವಾಗಿತ್ತು.
2019 ಜು.12ರಂದು ರವಿಕಿರಣ್ ದೇವಸ್ಥಾನಕ್ಕೆ ಹೋಗಿ ಬರುವಷ್ಟರಲ್ಲಿ ಮನೆಯ ಬೀಗ ತೆಗೆದುಕೊಂಡಿತ್ತು, ಇದನ್ನು ಕಂಡು ಅವರಿಗೆ ಆಶ್ಚರ್ಯವಾದರೂ ತಾವೇ ಮರೆತು ಹೋಗಿದ್ದೆನೋ ಎಂದುಕೊಂಡಿದ್ದರು. ನಂತರದಲ್ಲಿ ಮನೆಯ ಆಭರಣ ಕಳವಾಗಿದ್ದು ಅವರ ಗಮನಕ್ಕೆ ಬಂದಿತ್ತು. ಕೂಡಲೇ ಪೊಲೀಸರಿಗೆ ದೂರು ನೀಡಿ ಕಳ್ಳತನದ ಪ್ರಕರಣವನ್ನು ದಾಖಲಿಸಿದ್ದರು. ಆದರೆ ಆರೋಪಿಯ ಪತ್ತೆ ಮಾತ್ರ ಆಗಿರಲಿಲ್ಲ.
ಇತ್ತೀಚೆಗೆ ರವಿಕಿರಣ್ ಅವರ ನೆರೆಮನೆಯ ಮಹಿಳೆ ಅದೇ ರೀತಿಯ ಚಿನ್ನಾಭರಣ ಧರಿಸಿ ವಾಟ್ಸ್ ಆ್ಯಪ್ ಸ್ಟೇಟಸ್ನಲ್ಲಿ ತನ್ನ ಫೋಟೋ ಹಾಕಿದ್ದರು. ಇದನ್ನ ನೋಡಿದ ರವಿಕಿರಣ್, ಅನುಮಾನ ಬಂದು ಪೊಲೀಸರಿಗೆ ಮಾಹಿತಿ ನೀಡಿದ್ದರು. ಪೊಲೀಸರು ವಿಚಾರಣೆ ಮಾಡಿದಾಗ, ಆ ಮಹಿಳೆಯ ಮಗ ಜಿತೇಂದರ್ ಆಭರಣ ಕದ್ದಿದ್ದನೆಂದು ಗೊತ್ತಾಗಿದೆ. ಆರೋಪಿ ಜಿತೇಂದರ್ನನ್ನು ಅರೆಸ್ಟ್ ಮಾಡಲಾಗಿದ್ದು, ಕೃತ್ಯದ ಬಗ್ಗೆ ಗೊತ್ತಿದ್ದರೂ ವಿಷಯ ಮುಚ್ಚಿಟ್ಟಿದ್ದ ತಾಯಿಗೆ ಪೊಲೀಸರು ನೋಟಿಸ್ ನೀಡಿದ್ದಾರೆ.
A photograph posted as the WhatsApp status of a woman helped Rachakonda police detect a 15-month-old theft case reported at Malkajgiri and nab the accused Ponnugoti Jitender.
14-05-25 05:16 pm
Bangalore Correspondent
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
14-05-25 11:08 pm
HK News Desk
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
ಆಪರೇಷನ್ ಸಿಂಧೂರ ಬಗ್ಗೆ ಹೇಳಿಕೆ, ದೇಶವಿರೋಧಿ ಪೋಸ್ಟ್...
14-05-25 04:45 pm
ಆದಂಪುರ ವಾಯುನೆಲೆ ಧ್ವಂಸ ಮಾಡಿದ್ದೇವೆಂದ ಪಾಕಿಗಳಿಗೆ...
13-05-25 08:47 pm
14-05-25 08:05 pm
Mangalore Correspondent
Lokayuta, Arrest, Bantwal, Mangalore: ಗಂಡನ ಪಿ...
14-05-25 06:33 pm
Harish Injadi, President of Kukke Subrahmanya...
14-05-25 01:42 pm
Agumbe, Accident, Yakshagana: ಆಗುಂಬೆ ; ಭಾರೀ ಮ...
14-05-25 01:28 pm
ಪ್ರಧಾನಿ ಮೋದಿ ಆದಂಪುರ ವಾಯುನೆಲೆಗೆ ದಿಢೀರ್ ಭೇಟಿ ;...
13-05-25 10:33 pm
14-05-25 10:22 pm
HK News Desk
Suhas Shetty Murder, Arrest, CCB Police: ಸುಹಾ...
14-05-25 09:23 pm
Hubballi Schoolboy Murder, Crime, Minor: ಹುಬ್...
13-05-25 07:55 pm
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm