ಬ್ರೇಕಿಂಗ್ ನ್ಯೂಸ್
14-06-23 10:55 pm Udupi Correspondent ಕ್ರೈಂ
ಉಡುಪಿ, ಜೂನ್ 14: ವಿದ್ಯಾರ್ಥಿ ಸೇರಿದಂತೆ ಮೂರು ಜನ ಗಾಂಜಾ ಪೆಡ್ಲರ್‌ಗಳನ್ನು ಬಂಧಿಸಿ ಸುಮಾರು 75,000 ರೂ.ಮೌಲ್ಯದ 1.5 ಕೆ.ಜಿ. ಗಾಂಜಾ ವಶಪಡಿಸಿಕೊಂಡ ಘಟನೆ ಮಣಿಪಾಲದಲ್ಲಿ ನಡೆದಿದೆ.
ಹೆರ್ಗ ಗ್ರಾಮದ ಅಪಾರ್ಟ್‌ಮೆಂಟ್ ಮೇಲೆ ದಾಳಿ ಮಾಡಿ ಅಲ್ಲಿ ವಾಸವಾಗಿದ್ದ ವಿದ್ಯಾರ್ಥಿ ಶಶಾಂಕ (25) ಹಾಗೂ ಆತನ ಜತೆಗಿದ್ದ ಕಾರ್ಕಳದ ಪೆಡ್ಲರ್, ರಿಯಲ್ ಎಸ್ಟೇಟ್ ವ್ಯವಹಾರ ಮಾಡುತ್ತಿರುವ ಆದಿಲ್ (36)ನನ್ನು ಬಂಧಿಸಿ ಸುಮಾರು 300 ಗ್ರಾಂ ಗಾಂಜಾ ಜಪ್ತಿ ಮಾಡಲಾಗಿದೆ. ಅನಂತರ ಆದಿಲ್ ನೀಡಿದ ಮಾಹಿತಿಯ ಆಧಾರದ ಮೇಲೆ ಹಿರಿಯಡ್ಕ -ಕಾರ್ಕಳ ರಸ್ತೆಯಲ್ಲಿ ಕಾರ್ಕಳ ಮೂಲದ ನೌಶದ್(27)ನನ್ನು ವಶಕ್ಕೆ ಪಡೆದು ಆತನಿಂದ ಸುಮಾರು 1 ಕೆಜಿ 100 ಗ್ರಾಂ. ಗಾಂಜಾ ವಶ ಪಡಿಸಿಕೊಳ್ಳಲಾಗಿದೆ.
ಉಪ್ಪಳದಿಂದ ಗಾಂಜಾ ಸಪ್ಲೈ :
ವಿಚಾರಣೆಯಿಂದ ಆದಿಲ್ ಮತ್ತು ನೌಶದ್ ಎಂಬ ಗಾಂಜಾ ಪೆಡ್ಲರ್‌ಗಳು ಆತನ ಸ್ನೇಹಿತ ಕಾರ್ಕಳ ಮೂಲದ ಪ್ರಸ್ತುತ ವಿದೇಶದಲ್ಲಿರುವ ಇಮ್ರಾನ್ ಖಾನ್ ಶಕೀಲ್‌ನು ನೌಶದ್ ಮತ್ತು ಆದಿಲ್‌ನನ್ನು ಸಂಪರ್ಕಿಸಿ ಕಾಸರಗೋಡಿನ ಉಪ್ಪಳದಿಂದ ಗಾಂಜಾ ಮಾರಾಟ ಮಾಡುತ್ತಿರುವುದು ತನಿಖೆಯಿಂದ ಕಂಡು ಬಂದಿದೆ.
ಪ್ರಕರಣದ ಮುಖ್ಯ ಆರೋಪಿ ಇಮ್ರಾನ್ ಖಾನ್‌ನ ಪತ್ತೆಗೆ ಜಿಲ್ಲಾಾ ಪೊಲೀಸ್ ವರಿಷ್ಠಾಧಿಕಾರಿ ಹಾಕೆ ಅಕ್ಷಯ್ ಮಚ್ಚೀಂದ್ರ ಅವರು ಮಣಿಪಾಲ ಪೊಲೀಸ್ ನಿರೀಕ್ಷಕರ ನೇತೃತ್ವದಲ್ಲಿ ತಂಡ ರಚಿಸಿ ಆತನ ವಿರುದ್ಧ ಲುಕ್ ಔಟ್ ನೊಟೀಸ್ ಹೊರಡಿಸಲು ಸೂಚಿಸಿದ್ದಾರೆ. ಮಾದಕ ವಸ್ತುಗಳ ಜಾಲದ ಬಗ್ಗೆ ತನಿಖೆ ಮುಂದುವರಿಸಲಾಗಿದೆ.
District police raided High Point Heights apartment in Manipal police station limits on Wednesday, June 14 and took into custody a fourth year MIT student Shashank (25) and his companion Karkala resident Adil (36) and also confiscated 300 grams of ganja from them. The police also took into custody Naushad Karkala (27) on Hiriadka – Karkala road on the basis of information provided by Adil and confiscated another 1.100 kg of ganja from him.
26-07-25 02:00 pm
HK News Desk
IPS Officer Soumya Latha, Dharmasthala SIT:...
25-07-25 04:07 pm
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
ಪೊಲೀಸ್ ಠಾಣೆಯಲ್ಲೇ ಲ್ಯಾಂಡ್ ಡಿಲಿಂಗ್ ; ಜಾಗದ ವಿಚಾರ...
25-07-25 12:25 pm
Rameshwaram Cafe Pongal Worm: ರಾಮೇಶ್ವರ ಕೆಫೆಯ...
24-07-25 10:52 pm
26-07-25 03:31 pm
HK News Desk
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
Mangalore MP Brijesh Chowta: ಮಂಗಳೂರಿನಲ್ಲಿ ಮೆರ...
24-07-25 09:06 pm
Supreme Court, Actor Darshan, Murder case: ನಟ...
24-07-25 07:54 pm
3,000 ಕೋಟಿ ಸಾಲ ವಂಚನೆ ಕೇಸ್ ; ಅನಿಲ್ ಅಂಬಾನಿ ಮೇಲ...
24-07-25 03:29 pm
26-07-25 10:41 pm
Mangalore Correspondent
Mangalore, Dharmasthala Case, SIT, whistle bl...
26-07-25 10:05 pm
ಧರ್ಮಸ್ಥಳ ಎಸ್ಐಟಿ ತಂಡದಿಂದ ಮತ್ತೊಬ್ಬರು ಹೊರಕ್ಕೆ ;...
26-07-25 08:20 pm
Mangalore Rajashree Jayaraj Poojary Death: ಬಹ...
26-07-25 04:38 pm
India’s Largest Job Fair ‘Alva’s Pragati 2025...
26-07-25 11:37 am
26-07-25 09:35 pm
HK News Desk
ಮನೆಗೆ ದಿನಸಿ ತರಲು ಹೋದ ಯುವತಿಗೆ ನಡು ರಸ್ತೆಯಲ್ಲೇ ತ...
24-07-25 10:38 pm
ದೇಶದಲ್ಲಿ ಅಲ್ ಖೈದಾ ಉಗ್ರವಾದಿ ಗುಂಪಿಗೆ ಯುವಜನರ ಸೇರ...
24-07-25 12:01 pm
Hyderabad, Udupi, Crime: ಹೈದರಾಬಾದಿನಲ್ಲಿ ರಿಯಲ್...
23-07-25 04:49 pm
ಟೆಲಿಗ್ರಾಮ್ ಆ್ಯಪ್ನಲ್ಲಿ ಹೂಡಿಕೆ ಮೇಲೆ ಕಮಿಷನ್ ; ಆ...
23-07-25 03:25 pm