ಬ್ರೇಕಿಂಗ್ ನ್ಯೂಸ್
18-06-23 09:23 pm Mangalore Correspondent ಕ್ರೈಂ
ಮಂಗಳೂರು, ಜೂನ್ 18: ಇನ್ ಸ್ಟಾ ಗ್ರಾಮ್ ನಲ್ಲಿ ಪರಿಚಯ ಆಗಿದ್ದ ಯುವತಿಯೊಬ್ಬಳ ಮಾತಿನಂತೆ ಭೇಟಿಯಾಗಲು ಬಂದಿದ್ದ ಯುವಕನಿಗೆ ನಾಲ್ವರು ಸೇರಿ ಹಲ್ಲೆ ನಡೆಸಿ ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿದ ಘಟನೆ ನಗರದ ಅಲೋಶಿಯಸ್ ಕಾಲೇಜು ಮುಂಭಾಗದಲ್ಲಿ ನಡೆದಿದೆ.
ಜೂನ್ 16ರಂದು ಕಿನ್ನಿಗೋಳಿ ಏಳಿಂಜೆ ನಿವಾಸಿ ಪ್ರಿಯಾ ಪಿಂಟೋ ಎಂಬಾಕೆ ಇನ್ ಸ್ಟಾ ಗ್ರಾಮಲ್ಲಿ ತನಗೆ ಪರಿಚಯವಾಗಿದ್ದ ನಿದೀಶ್ ಎಂಬಾತನನ್ನು ಮಾತನಾಡಲು ಬರುವಂತೆ ತಿಳಿಸಿದ್ದು ಅದರಂತೆ ರಾತ್ರಿ 9.30ರ ವೇಳೆಗೆ ನಗರದ ಅಲೋಶಿಯಸ್ ಕಾಲೇಜು ಮುಂಭಾಗಕ್ಕೆ ಬಂದಿದ್ದರು. ಈ ವೇಳೆ, ಪ್ರಿಯಾ ಪಿಂಟೋ ಜೊತೆಗಿದ್ದ ಇತರ ನಾಲ್ವರು ಯುವಕರು ಸೇರಿ ನಿದೀಶ್ ಮೇಲೆ ಹಲ್ಲೆ ನಡೆಸಿದ್ದಾರೆ.
ಮೊಹಮ್ಮದ್ ತುಫೈಲ್ (20), ಮಹಮ್ಮದ್ ಅಫ್ರೀದ್ (19), ಮಕ್ಷುದ್ ಸಾಗ್ (21), ಅಬ್ದುಲ್ ಸತ್ತಾರ್ (19) ಎಂಬವರು ಹಲ್ಲೆ ನಡೆಸಿದ್ದು ಜೀವ ಬೆದರಿಕೆ ಹಾಕಿದ್ದಾರೆ. ಈ ಬಗ್ಗೆ ನಿದೀಶ್ ಜೊತೆಗಿದ್ದ ಸ್ನೇಹಿತ ನೀಲೇಶ್ ಬಂದರು ಠಾಣೆಗೆ ದೂರು ನೀಡಿದ್ದರು. ಇದರಂತೆ, ಕುಡುಪು ಬಳಿಯ ಬೈತುರ್ಲಿಯ ಅಪಾರ್ಟ್ಮೆಂಟ್ ನಲ್ಲಿದ್ದ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು ಪ್ರಕರಣ ದಾಖಲಿಸಿದ್ದಾರೆ.
ಆರೋಪಿಗಳ ಪೈಕಿ ಮಹಮ್ಮದ್ ತುಫೈಲ್ ಮತ್ತು ಮಹಮ್ಮದ್ ಅಫ್ರೀದ್ ವಿರುದ್ಧ ಈ ಹಿಂದೆ ಬೆಂಗಳೂರಿನ ಮಡಿವಾಳ ಠಾಣೆ ಮತ್ತು ಕೇರಳ ರಾಜ್ಯದ ಅರವೂರು ಠಾಣೆಯಲ್ಲಿ ಎನ್ ಡಿಪಿಎಸ್ ಕಾಯ್ದೆಯಡಿ ಗಾಂಜಾ ವಿಚಾರದಲ್ಲಿ ಪ್ರಕರಣ ದಾಖಲಾಗಿತ್ತು.
The North station police have arrested four youths on charges of attempting to murder another youth near a public area opposite the St Aloysius College compound in Bavutagudda.According to the complaint filed by Neelesh, a friend of the victim Nidish, the duo was invited by Priya Pinto, a resident of Kinnigoli Elinje, who contacted them through Instagram to meet at the public area opposite St Aloysius College on Light House hill road in the city.
17-05-25 01:44 pm
Bangalore Correspondent
Santosh Lad, Modi, Pak, War: ಮೋದಿ ತಾವೇ ಸುಪ್ರೀ...
16-05-25 10:04 am
Davanagere Sp, Constable Accident: ದಾವಣಗೆರೆಯಲ...
15-05-25 10:16 pm
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
Pro Pakistan slogan, Arrest, Bangalore: ಬೆಂಗಳ...
14-05-25 05:16 pm
18-05-25 08:23 pm
HK News Desk
ಪಾಕ್ ಪರವಾಗಿ ಬೇಹುಗಾರಿಕೆ ; ಭಾರತೀಯ ಸೇನಾ ಮಾಹಿತಿ ಸ...
17-05-25 10:51 pm
Donald Trump, Asim Munir: ಡೊನಾಲ್ಡ್ ಟ್ರಂಪ್ ಕುಟ...
17-05-25 03:42 pm
ಡೊನಾಲ್ಡ್ ಟ್ರಂಪ್ ಟೀಕಿಸಿದ್ದ ಪೋಸ್ಟ್ ಡಿಲೀಟ್ ಮಾಡಿದ...
16-05-25 04:45 pm
ಮುಸ್ಲಿಂ ವ್ಯಕ್ತಿಗೆ ಕುರಾನ್ ಪ್ರಕಾರ ನಾಲ್ಕು ಮದುವೆ...
15-05-25 09:09 pm
18-05-25 12:42 pm
Mangalore Correspondent
Ullal, U T Khader, Mangalore: ಎರಡು ವರ್ಷವಾದರೂ...
17-05-25 10:09 pm
Mangalore Balmatta Accident, Bus, Video: ನಿಂತ...
17-05-25 08:52 pm
Sakleshpur Subrahmanya Railway Electrificatio...
17-05-25 01:01 pm
CM Siddaramaiah, New Dc Office Mangalore Inau...
16-05-25 10:27 pm
18-05-25 07:45 pm
Mangaluru HK Staff
Suhas Shetty, BJP Corporator Shweta Poojary,...
18-05-25 07:35 pm
Bangalore Cigarette Murder, Video Viral: ಕಾರಿ...
17-05-25 05:00 pm
Mangalore Stabbing, Panemangalore, Crime, Att...
16-05-25 11:06 pm
Belagavi Protest, Quran Burnt, Police, Crime:...
16-05-25 09:20 pm