ಬ್ರೇಕಿಂಗ್ ನ್ಯೂಸ್
22-06-23 12:06 pm HK News Desk ಕ್ರೈಂ
ಹುಣಸೂರು, ಜೂನ್ 22: ನಗರದ ಬ್ಯೂಟಿ ಬಜಾರ್ ರಸ್ತೆಯ ಪರಸಯ್ಯ ಛತ್ರ ಪಕ್ಕದ ಎಸ್.ಎಸ್ ಸಾಮಿಲ್ ಬಳಿ ಅಲ್ಲಿನ ವಾಚ್ ಮೆನ್ ಸೇರಿದಂತೆ ಮತ್ತೊಬ್ಬ ಬುದ್ದಿಮಂದ್ಯ ವ್ಯಕ್ತಿಯನ್ನು ತಲೆ ಮೇಲೆ ಬಾರದ ವಸ್ತು ಎತ್ತಿ ಹಾಕಿ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಬುಧವಾರ ಮಧ್ಯರಾತ್ರಿ ನಡೆದಿದೆ.
ನಗರದ ಕಲ್ಕುಣಿಕೆ ರಂಗನಾಥ ಬಡಾವಣೆಯ ವಾಚ್ ಮೆನ್ ವೆಂಕಟೇಶ್ (75) ಹಾಗೂ ಬುದ್ದಿಮಂದ್ಯ ವ್ಯಕ್ತಿ ಷಣ್ಮುಖ (65) ಹತ್ಯೆಯಾದವರು.
ವೆಂಕಟೇಶ್ ಇದೇ ಸಾಮಿಲ್ ನಲ್ಲಿ ಕೆಲಸ ಮಾಡುತ್ತಿದ್ದು, ಷಣ್ಮುಖರಿಗೆ ಯಾರು ಇಲ್ಲದಿರುವುದರಿಂದ ಸಣ್ಣ ಪುಟ್ಟ ಕೆಲಸ ಮಾಡುತ್ತ ಇದೆ ಮಿಲ್ ಬಳಿ ಮಲಗುತ್ತಿದರು ಎನ್ನಲಾಗಿದೆ.
ಯಾಕೆ ಈ ಹತ್ಯೆ ನಡೆದಿದೆ ಎಂಬುದಕ್ಕೆ ಇನ್ನೂ ನಿಖರ ಮಾಹಿತಿ ತಿಳಿದು ಬಂದಿಲ್ಲ. ಬೆಲೆ ಬಾಳುವ ಮರ ಕದಿಯಲು ಬಂದವರು ಹತ್ಯೆ ಮಾಡಿದರೋ, ಅಥವಾ ಬೇರೆ ಯಾವ ಕಾರಣಕ್ಕೆ ಎಂದು ಪೊಲೀಸರ ತನಿಖೆ ಬಳಿಕ ತಿಳಿಯಬೇಕಿದೆ.
Two watchmen – working at the sawmill here – identified as Venkatesh (75) from Kalkunike Ranganatha Layout and Shanmukha (65) have been ruthlessly bludgeoned to death on Wednesday night. The killer has used a heavy object to inflict fatal blows to their heads. Among the dead, Shanmukha was said to be a mentally challenged person.
26-07-25 02:00 pm
HK News Desk
IPS Officer Soumya Latha, Dharmasthala SIT:...
25-07-25 04:07 pm
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
ಪೊಲೀಸ್ ಠಾಣೆಯಲ್ಲೇ ಲ್ಯಾಂಡ್ ಡಿಲಿಂಗ್ ; ಜಾಗದ ವಿಚಾರ...
25-07-25 12:25 pm
Rameshwaram Cafe Pongal Worm: ರಾಮೇಶ್ವರ ಕೆಫೆಯ...
24-07-25 10:52 pm
26-07-25 03:31 pm
HK News Desk
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
Mangalore MP Brijesh Chowta: ಮಂಗಳೂರಿನಲ್ಲಿ ಮೆರ...
24-07-25 09:06 pm
Supreme Court, Actor Darshan, Murder case: ನಟ...
24-07-25 07:54 pm
3,000 ಕೋಟಿ ಸಾಲ ವಂಚನೆ ಕೇಸ್ ; ಅನಿಲ್ ಅಂಬಾನಿ ಮೇಲ...
24-07-25 03:29 pm
26-07-25 10:41 pm
Mangalore Correspondent
Mangalore, Dharmasthala Case, SIT, whistle bl...
26-07-25 10:05 pm
ಧರ್ಮಸ್ಥಳ ಎಸ್ಐಟಿ ತಂಡದಿಂದ ಮತ್ತೊಬ್ಬರು ಹೊರಕ್ಕೆ ;...
26-07-25 08:20 pm
Mangalore Rajashree Jayaraj Poojary Death: ಬಹ...
26-07-25 04:38 pm
India’s Largest Job Fair ‘Alva’s Pragati 2025...
26-07-25 11:37 am
26-07-25 09:35 pm
HK News Desk
ಮನೆಗೆ ದಿನಸಿ ತರಲು ಹೋದ ಯುವತಿಗೆ ನಡು ರಸ್ತೆಯಲ್ಲೇ ತ...
24-07-25 10:38 pm
ದೇಶದಲ್ಲಿ ಅಲ್ ಖೈದಾ ಉಗ್ರವಾದಿ ಗುಂಪಿಗೆ ಯುವಜನರ ಸೇರ...
24-07-25 12:01 pm
Hyderabad, Udupi, Crime: ಹೈದರಾಬಾದಿನಲ್ಲಿ ರಿಯಲ್...
23-07-25 04:49 pm
ಟೆಲಿಗ್ರಾಮ್ ಆ್ಯಪ್ನಲ್ಲಿ ಹೂಡಿಕೆ ಮೇಲೆ ಕಮಿಷನ್ ; ಆ...
23-07-25 03:25 pm