ಬ್ರೇಕಿಂಗ್ ನ್ಯೂಸ್
23-06-23 01:33 pm HK News Desk ಕ್ರೈಂ
ಸೂರತ್, ಜೂನ್ 23: ಚಲಿಸುತ್ತಿರುವ ರೈಲಿನಲ್ಲಿ ಮಹಿಳೆಯ ಮಾನಭಂಗಕ್ಕೆ ಯತ್ನಿಸಿ ಆಕೆ ಹಾಗೂ ಜೊತೆಗಿದ್ದ ವ್ಯಕ್ತಿಯನ್ನು ರೈಲಿನಿಂದ ಹೊರಕ್ಕೆ ತಳ್ಳಿದ ಘಟನೆ ಗುಜರಾತಿನ ಸೂರತ್ ನಲ್ಲಿ ನಡೆದಿದೆ.
ಜೂನ್ 19ರಂದು ರಾತ್ರಿ ಮುಜಾಫರ್‌ಪುರದಿಂದ ಸೂರತ್ ತೆರಳುತ್ತಿದ್ದ ಸೂರತ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಮಹಿಳೆ ತನ್ನ ಸಂಬಂಧಿಕರೊಂದಿಗೆ ಪ್ರಯಾಣಿಸುತ್ತಿದ್ದ ವೇಳೆ ಘಟನೆ ನಡೆದಿದೆ. ಮಹಿಳೆ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ, ಐದು ಮಂದಿ ಅಪರಿಚಿತರು ಮಹಿಳೆಯ ಪಕ್ಕಕ್ಕೆ ಬಂದು ಆಕೆಯ ಫೋಟೋಗಳನ್ನು ತೆಗೆದಿದ್ದಾರೆ. ಈ ವೇಳೆ ಮಹಿಳೆ ಹಾಗೂ ಗುಂಪಿನೊಂದಿಗೆ ವಾಗ್ವಾದ ನಡೆದಿದೆ. ಮಹಿಳೆಯೊಂದಿಗಿದ್ದ ಸಂಬಂಧಿ ಪ್ರಶ್ನೆ ಮಾಡಿದಾಗ ಅವರ ಮೇಲೆ ಹಲ್ಲೆಯನ್ನೂ ನಡೆಸಲಾಗಿದೆ. ಇದರ ಬಳಿಕ ಮಹಿಳೆ ತನ್ನ ಜಾಗವನ್ನು ಬದಲಾಯಿಸಿದ್ದರು. ಆದರೆ ಆರೋಪಿಗಳು ಹಿಂಬಾಲಿಸಿ ಆಕೆಯ ಸೀರೆಯನ್ನು ಎಳೆದು ಕಿರುಕುಳ ನೀಡಿದ್ದಾರೆ. ಬಟ್ಟೆಯನ್ನು ಬಲವಂತವಾಗಿ ಎಳೆದು ಚಲಿಸುತ್ತಿರುವ ರೈಲಿನಿಂದಲೇ ತಳ್ಳಿದ್ದಾರೆ. ಅರೆ ಬೆತ್ತಲೆ ಮಾಡಿ ಮಹಿಳೆ ಹಾಗೂ ಆಕೆಯ ಸಂಬಂಧಿಯನ್ನು ರೈಲಿನಿಂದ ಹೊರಕ್ಕೆ ತಳ್ಳಿದ್ದಾರೆ.
ಅಂದು ರಾತ್ರಿ ಗಾಯಾಳುಗಳು ತಾವು ಹೊರಕ್ಕೆ ಬಿದ್ದಿದ್ದ ಬರೋಡಿ ಗ್ರಾಮದ ಬಳಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಇದ್ದರು, ಅವರನ್ನು ಸ್ಥಳೀಯ ಗ್ರಾಮಸ್ಥರು ಮಂಗಳವಾರ ಬೆಳಗ್ಗೆ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಈ ಬಗ್ಗೆ ಸಂತ್ರಸ್ತ ಮಹಿಳೆ ಬಿಲುವಾ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಮಹಿಳೆಯ ಹೇಳಿಕೆ ಆಧಾರದಲ್ಲಿ ಪೊಲೀಸರು ಅಪರಿಚಿತ ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
A woman and her relative were forcibly thrown off a moving train by five men in Gwalior on Monday night, police said on Thursday. The incident, triggered by attempts of sexual assault, occurred on the Surat Express train en route from Muzaffarpur to Surat in Gujarat.
26-07-25 02:00 pm
HK News Desk
IPS Officer Soumya Latha, Dharmasthala SIT:...
25-07-25 04:07 pm
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
ಪೊಲೀಸ್ ಠಾಣೆಯಲ್ಲೇ ಲ್ಯಾಂಡ್ ಡಿಲಿಂಗ್ ; ಜಾಗದ ವಿಚಾರ...
25-07-25 12:25 pm
Rameshwaram Cafe Pongal Worm: ರಾಮೇಶ್ವರ ಕೆಫೆಯ...
24-07-25 10:52 pm
26-07-25 03:31 pm
HK News Desk
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
Mangalore MP Brijesh Chowta: ಮಂಗಳೂರಿನಲ್ಲಿ ಮೆರ...
24-07-25 09:06 pm
Supreme Court, Actor Darshan, Murder case: ನಟ...
24-07-25 07:54 pm
3,000 ಕೋಟಿ ಸಾಲ ವಂಚನೆ ಕೇಸ್ ; ಅನಿಲ್ ಅಂಬಾನಿ ಮೇಲ...
24-07-25 03:29 pm
26-07-25 10:41 pm
Mangalore Correspondent
Mangalore, Dharmasthala Case, SIT, whistle bl...
26-07-25 10:05 pm
ಧರ್ಮಸ್ಥಳ ಎಸ್ಐಟಿ ತಂಡದಿಂದ ಮತ್ತೊಬ್ಬರು ಹೊರಕ್ಕೆ ;...
26-07-25 08:20 pm
Mangalore Rajashree Jayaraj Poojary Death: ಬಹ...
26-07-25 04:38 pm
India’s Largest Job Fair ‘Alva’s Pragati 2025...
26-07-25 11:37 am
26-07-25 09:35 pm
HK News Desk
ಮನೆಗೆ ದಿನಸಿ ತರಲು ಹೋದ ಯುವತಿಗೆ ನಡು ರಸ್ತೆಯಲ್ಲೇ ತ...
24-07-25 10:38 pm
ದೇಶದಲ್ಲಿ ಅಲ್ ಖೈದಾ ಉಗ್ರವಾದಿ ಗುಂಪಿಗೆ ಯುವಜನರ ಸೇರ...
24-07-25 12:01 pm
Hyderabad, Udupi, Crime: ಹೈದರಾಬಾದಿನಲ್ಲಿ ರಿಯಲ್...
23-07-25 04:49 pm
ಟೆಲಿಗ್ರಾಮ್ ಆ್ಯಪ್ನಲ್ಲಿ ಹೂಡಿಕೆ ಮೇಲೆ ಕಮಿಷನ್ ; ಆ...
23-07-25 03:25 pm