ಬ್ರೇಕಿಂಗ್ ನ್ಯೂಸ್
26-06-23 10:39 pm HK News Desk ಕ್ರೈಂ
ಕಾಸರಗೋಡು, ಜೂನ್ 26: ಬಾಲಕಿಯೊಬ್ಬಳಿಗೆ ಕಿರುಕುಳ ನೀಡುತ್ತಿದ್ದಾನೆಂದು ಯುವಕನನ್ನು ಇರಿದು ಹತ್ಯೆಗೈದ ಘಟನೆ ಪೆರ್ಲ ಸಮೀಪದ ಕಜಂಪಾಡಿ ಎಂಬಲ್ಲಿ ನಡೆದಿದೆ.
ಹತ್ಯೆಗೀಡಾದ ಯುವಕನನ್ನು ಮಧೂರು ನಿವಾಸಿ ಸಂದೀಪ್(26) ಎಂದು ಗುರುತಿಸಲಾಗಿದೆ. ಕಜಂಪಾಡಿ ನಿವಾಸಿ ಪವನ್ ರಾಜ್ ಎಂಬಾತ ಚೂರಿ ಇರಿದು ಹತ್ಯೆ ಮಾಡಿದ್ದಾನೆ ಎನ್ನಲಾಗುತ್ತಿದ್ದು, ಬದಿಯಡ್ಕ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಚೂರಿ ಇರಿತದಿಂದ ತೀವ್ರ ಗಾಯಗೊಂಡ ಸಂದೀಪ್ ನನ್ನು ಕೂಡಲೇ ಕಾಸರಗೋಡಿನ ಪರಿಯಾರಂ ಮೆಡಿಕಲ್ ಕಾಲೇಜಿಗೆ ಕರೆದೊಯ್ಯಲಾಗಿದ್ದು, ಅಷ್ಟರಲ್ಲಿ ಮೃತಪಟ್ಟಿದ್ದಾನೆ.
ಬಾಲಕಿಗೆ ಕಿರುಕುಳ ನೀಡುತ್ತಿದ್ದ ಬಗ್ಗೆ ಪವನ್ ರಾಜ್ ಈ ಹಿಂದೆಯೂ ಎಚ್ಚರಿಕೆ ನೀಡಿದ್ದು ಕೊಲ್ಲುವುದಾಗಿ ಸಂದೀಪ್ ಗೆ ಬೆದರಿಕೆ ಒಡ್ಡಿದ್ದ ಎನ್ನಲಾಗಿದೆ. ಭಾನುವಾರ ಮತ್ತೆ ಬಾಲಕಿ ಹಿಂದೆ ಬಿದ್ದಿರುವುದನ್ನು ನೋಡಿ ಹಲ್ಲೆ ನಡೆಸಿದ್ದಾನೆಂದು ತಿಳಿದುಬಂದಿದೆ.
A young man was brutally hacked to death in Kajampady, Perla by another man accused of harassing a girl, on Sunday afternoon. The victim, Sandeep (26) from Aranthodu, Madhur, succumbed to his injuries.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 06:02 pm
HK News Staffer
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm