ಬ್ರೇಕಿಂಗ್ ನ್ಯೂಸ್
03-07-23 08:48 pm Bangalore Correspondent ಕ್ರೈಂ
ಬೆಂಗಳೂರು, ಜುಲೈ3: ಬೆಂಗಳೂರಿನ ಮಂಜುನಾಥ್ ನಗರದ ಗೌತಮ್ ಕಾಲೇಜು ಬಳಿ ಪಿಯುಸಿ ವಿದ್ಯಾರ್ಥಿಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಆಘಾತಕಾರಿ ಘಟನೆ ಸೋಮವಾರ ನಡೆದಿದೆ.
ಹತ್ಯೆಯಾದ ವಿದ್ಯಾರ್ಥಿಯನ್ನು ಸುಹೇಲ್(18) ಎಂದು ಗುರುತಿಸಲಾಗಿದ್ದು, ಗೌತಮ್ ಕಾಲೇಜಿನಲ್ಲಿ ಪ್ರಥಮ ಪಿಯುಸಿ ಓದುತ್ತಿದ್ದ. ಸುಹೇಲ್ ಹಾಗೂ ಇತರ ವಿದ್ಯಾರ್ಥಿಗಳ ನಡುವೆ ಡ್ಯಾನ್ಸ್ ಮಾಡುವ ವಿಚಾರಕ್ಕೆ ಗಲಾಟೆ ಶುರುವಾಗಿದೆ. ಈ ವೇಳೆ ಮಾತಿಗೆ ಮಾತು ಬೆಳೆದು ಗಲಾಟೆ ತೀವ್ರವಾಗಿದ್ದು, ಕೊಲೆಯಲ್ಲಿ ಅಂತ್ಯವಾಗಿದೆ
ಗಲಾಟೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವಿದ್ಯಾರ್ಥಿ ಸುಹೇಲ್ ನನ್ನು ಕೂಡಲೇ ಸಮೀಪದ ಕಾಡೆ ಆಸ್ಪತ್ರೆ ತೆಗೆದುಕೊಂಡು ಹೋಗಿದ್ದಾರೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ವಿದ್ಯಾರ್ಥಿ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ.
ಸ್ಥಳಕ್ಕೆ ಬಸವೇಶ್ವರನಗರ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.
Fight over dance, PUC Student Killed at college premises in Bangalore. The deceased has been identified as Suhail (19).
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
12-01-26 01:54 pm
Mangaluru Staffer
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm