ಬ್ರೇಕಿಂಗ್ ನ್ಯೂಸ್
04-07-23 05:35 pm Mangalore Correspondent ಕ್ರೈಂ
ಮಂಗಳೂರು, ಜುಲೈ 4: ಪರಸ್ತ್ರೀ ಜೊತೆ ದೈಹಿಕ ಸಂಪರ್ಕದಲ್ಲಿದ್ದ ತಂದೆಯ ವಿಡಿಯೋ ವೈರಲ್ ಆಗಿದ್ದ ಹಿನ್ನೆಲೆ ಮನನೊಂದ ಪುತ್ರ ಆತ್ಮಹತ್ಯೆ ಮಾಡಿಕೊಂಡ ಘಟನೆ ಮೂಡುಬಿದ್ರೆ ಠಾಣೆ ವ್ಯಾಪ್ತಿಯ ತೋಡಾರಿನಲ್ಲಿ ನಡೆದಿದೆ.
ಸುಮಂತ್ (21) ಆತ್ಮಹತ್ಯೆ ಮಾಡಿಕೊಂಡ ಯುವಕ. ಒಂದು ವರ್ಷದ ಹಿಂದೆ ತೋಟದಲ್ಲಿ ವೃದ್ಧೆಯ ಜೊತೆ ದೈಹಿಕ ಸಂಪರ್ಕದಲ್ಲಿದ್ದ ವಿಡಿಯೋವನ್ನು ಸ್ಥಳೀಯ ಯುವಕ ಸೆರೆಹಿಡಿದಿದ್ದ. ಘಟನೆಯ ವಿಡಿಯೋವನ್ನು ಮೂರು ದಿನಗಳ ಹಿಂದೆ ಜಾಲತಾಣದಲ್ಲಿ ಹರಿಯಬಿಟ್ಟಿದ್ದು ವೈರಲ್ ಆಗುವಂತೆ ಮಾಡಿದ್ದ.

ವಿಡಿಯೋ ಹೊರಬರುತ್ತಲೇ ತೀವ್ರ ಮುಜುಗರಕ್ಕೆ ಒಳಗಾದ ಸುಮಂತ್, ನಿನ್ನೆ ಸಂಜೆ ತಂದೆಯ ಜೊತೆಗೆ ಜಗಳ ಮಾಡಿದ್ದ. ಆನಂತರ ಪೊಲೀಸ್ ದೂರು ಕೊಡುವ ಬಗ್ಗೆ ತಂದೆ- ಮಗ ಮಾತಾಡಿಕೊಂಡಿದ್ದರು. ಆದರೆ ಇಂದು ಬೆಳಗ್ಗೆ ಮಗ ಸುಮಂತ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಮೂಡುಬಿದ್ರೆ ಪೊಲೀಸರು ವಿಡಿಯೋ ಮಾಡಿ ವೈರಲ್ ಮಾಡಿದ್ದ ಆರೋಪಿ ಜಯಕುಮಾರ್ ಎಂಬಾತನನ್ನು ಬಂಧಿಸಿದ್ದಾರೆ. ಮೂಡುಬಿದ್ರೆ ಠಾಣೆಯಲ್ಲಿ ಯುವಕನ ಆತ್ಮಹತ್ಯೆ ಮತ್ತು ವಿಡಿಯೋ ಹರಿಯಬಿಟ್ಟ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಾಗಿದೆ.
Moodabidri Father sex video with other woman goes viral, Depressed Son Commits suicide in Mangalore. The deceased has been identified as Sumanth (21). Youth who had recorded the sex video made it viral three days ago. Police have arrested the accused.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm